ಬಿಜೆಪಿಯನ್ನು ಹಿಂದಿಕ್ಕಿದ ಕೆಲವೇ ಗಂಟೆಗಳಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಎಕ್ಸ್ ಖಾತೆ ನಿರ್ಬಂಧ

ಇನ್‌ಸ್ಟಾಗ್ರಾಮ್‌ನಲ್ಲಿ ಆಡಳಿತರೂಢ ಭಾರತೀಯ ಜನತಾ ಪಾರ್ಟಿಯನ್ನು (ಬಿಜೆಪಿ) ಹಿಂದಿಕ್ಕಿ, ಕೇವಲ ಐದು ದಿನಗಳಲ್ಲಿ ಬರೋಬ್ಬರಿ 1 ಕೋಟಿಗೂ ಹೆಚ್ಚು ಫಾಲೋವರ್ಸ್ ಸಂಪಾದಿಸಿ ಸಂಚಲನ ಮೂಡಿಸಿದ್ದ ಯುವಜನರ ವಿಡಂಬನಾತ್ಮಕ ಆಂದೋಲನ 'ಕಾಕ್ರೋಚ್ ಜನತಾ ಪಾರ್ಟಿ'ಯ...

ಕಾಂಗ್ರೆಸ್‌ನ ‘ಎಕ್ಸ್’ ಖಾತೆಯಲ್ಲಿ ಪ್ರಚೋದನಕಾರಿ ಪೋಸ್ಟ್ – ಆರೋಪ; ಎಫ್‌ಐಆರ್ ದಾಖಲು

ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್‌ನ ಅಧಿಕೃತ 'ಎಕ್ಸ್‌' ಖಾತೆಯಲ್ಲಿ ಆಕ್ಷೇಪಾರ್ಯ ಪೋಸ್ಟ್‌ ಮಾಡಲಾಗಿತ್ತು ಎಂಬ ಆರೋಪದ ಮೇಲೆ ಅಪರಿಚಿತ ವ್ಯಕ್ತಿಯ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಗಲಭೆಗೆ ಪ್ರಚೋದನೆ ನೀಡುವ ಉದ್ದೇಶದಿಂದ ಪೋಸ್ಟ್‌...

‘ಎಕ್ಸ್’ ಸಿಇಒ ಹುದ್ದೆಗೆ ಲಿಂಡಾ ಯಾಕಾರಿನೊ ರಾಜೀನಾಮೆ

ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ‘ಎಕ್ಸ್’ನ ಸಿಇಒ ಹುದ್ದೆಗೆ ಲಿಂಡಾ ಯಾಕಾರಿನೊ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಎಕ್ಸ್’ ನ ಸಿಇಒ ಆಗಿ ಲಿಂಡಾ ಅವರು ಎರಡು ವರ್ಷಗಳಿಂದ...

ಅಮೆರಿಕದಲ್ಲಿ ಹೊಸ ರಾಜಕೀಯ ಪಕ್ಷ ಘೋಷಿಸಿದ ಎಲಾನ್ ಮಸ್ಕ್

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಬೆಂಬಲಿಗ ಉದ್ಯಮಿ ಎಲಾನ್ ಮಸ್ಕ್ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ಅಮೆರಿಕದ ಏಕಪಕ್ಷ ವ್ಯವಸ್ಥೆಗೆ ಸವಾಲಾಗಿ ಈ ಪಕ್ಷ ಘೋಷಿಸಲಾಗಿದೆ ಎಂದು ಮಸ್ಕ್ ಶನಿವಾರ...

ಸತ್ಯ ನುಡಿಯುತ್ತಿರುವ GROK ಬ್ಯಾನ್ ಮಾಡುತ್ತಾರಾ ಮೋದಿ?

ಸದ್ಯ, ಭಾರತೀಯ ರಾಜಕಾರಣದಲ್ಲಿ 'ಗ್ರೋಕ್' (GROK) ಭಾರೀ ಸದ್ದು ಮಾಡುತ್ತಿದೆ. ಎಐ (ಆರ್ಟಿಫಿಶಿಯಲ್ ಇಂಟಲಿನೆಜ್ಸ್‌) ತಂತ್ರಜ್ಞಾನ ವ್ಯಾಪಿಸಿಕೊಳ್ಳುತ್ತಿರುವ ಜಗತ್ತಿನಲ್ಲಿ ಮುಚ್ಚಿಟ್ಟ, ಬಚ್ಚಿಟ್ಟ ಸತ್ಯಗಳನ್ನು 'ಗ್ರೋಕ್' ವಿವರಿಸುತ್ತಿದೆ. ಇದು ಪ್ರಧಾನಿ ಮೋದಿ ಪಟಾಲಂಗೆ ತಲೆನೋವಾಗಿ...

ಜನಪ್ರಿಯ

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

Tag: ಎಕ್ಸ್