ಎಚ್‍ಡಿಕೆ ಮಾತು ಕೇಳಿ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸಮಾಧಿಗೆ ಒಪ್ಪಿದ್ದೆವು: ನಟ ಅನಿರುದ್ಧ್

ನಟ ವಿಷ್ಣುವರ್ಧನ್ ಅವರ ಸಮಾಧಿ ಜಾಗ ವಿವಾದಾತ್ಮಕ ಸ್ಥಳ ಎಂಬುದು ಮೊದಲು ನಮಗೆ ಗೊತ್ತಿರಲಿಲ್ಲ. ಎಚ್ ಡಿ ಕುಮಾರಸ್ವಾಮಿ ಅಭಿಮಾನ್ ಸ್ಟುಡಿಯೋದಲ್ಲೇ ಸಮಾಧಿ ಮಾಡಲು ಹೇಳಿದ್ದರಿಂದ ನಾವು ಒಪ್ಪಿಕೊಂಡಿದ್ದೆವು ಎಂದು ನಟ ವಿಷ್ಣುವರ್ಧನ್...

ಮಾವಿಗೆ ಮಧ್ಯಪ್ರವೇಶ ದರ ನಿಗದಿಗೆ ಎಚ್‌ಡಿಕೆಗಿಂತಲೂ ಮೊದಲೇ ಕೇಂದ್ರಕ್ಕೆ ಪತ್ರ: ಸಚಿವ ಚಲುವರಾಯಸ್ವಾಮಿ

ಮಾವು ಬೆಳೆಗಾರರ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ, ಮಾರುಕಟ್ಟೆ ಮಧ್ಯಪ್ರವೇಶ ದರ ಪ್ರತಿ ಕ್ವಿಂಟಾಲ್​​ಗೆ 1616 ರೂ. ನಿಗದಿಪಡಿಸಿದ್ದು, ಪ್ರತಿ ರೈತನಿಂದ ಗರಿಷ್ಠ 100 ಕ್ವಿಂಟಾಲ್ ಮಾವು ಖರೀದಿಗೆ ಆದೇಶ ಹೊರಡಿಸಲಾಗಿದೆ ಎಂದು...

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಕೊರಳಿಗೆ ಡಿನೋಟಿಫಿಕೇಷನ್‌ ಉರುಳುಕಲ್ಲು!

ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಸಂಕಟದಲ್ಲಿ ಸಿಲುಕಿಸಿದೆ. ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಡಿನೋಟಿಫೈ ಮಾಡಿದ್ದರು. ಈ ಸಂಬಂಧ ಕುಮಾರಸ್ವಾಮಿ ವಿರುದ್ಧ...

ಬೆದರಿಕೆ, ಸುಳ್ಳು ಆರೋಪ: ಎಚ್‌ಡಿಕೆ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಪೊಲೀಸರಿಗೆ ದೂರು

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಲೋಕಾಯುಕ್ತ ವಿಶೇಷ ತನಿಖಾ ತಂಡದ ಎಡಿಜಿಪಿ ಚಂದ್ರಶೇಖರ್, ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ದೂರು ನೀಡಿರುವ...

ಹೆಚ್‌ಡಿಕೆ ವಿರುದ್ಧ ಅವಹೇಳನಕಾರಿ ಪದ ಬಳಕೆ: ಕ್ಷಮೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಸಿರುವ ಲೋಕಾಯುಕ್ತ ಎಡಿಜಿಪಿ ಎಂ ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು...

ಜನಪ್ರಿಯ

ಅಘೋಷಿತ ತುರ್ತು ಪರಿಸ್ಥಿತಿ: ಪ್ರತಿಭಟನಾಕಾರರ ಬಿಡುಗಡೆ ಮಾಡದಿದ್ದರೆ ಉಪವಾಸ; ವಾಂಗ್‌ಚುಕ್ ಎಚ್ಚರಿಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವಿವಿಧ ನಾಯಕರು...

ಮುಂಬೈ | ಸಿಜೆಪಿ ಪ್ರತಿಭಟನೆಗೆ ಬೆಂಬಲ; ಬಾಲಿವುಡ್ ನಟ ಇಮ್ರಾನ್ ಖಾನ್ ಸೇರಿ 400ಕ್ಕೂ ಹೆಚ್ಚು ಮಂದಿ ವಶಕ್ಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ 4,000ಕ್ಕೂ ಹೆಚ್ಚು ಮಂದಿ ಬಂಧನ: ಹೋರಾಟ ನಿಲ್ಲದು ಎಂದ ಕಾಕ್ರೋಚ್‌ ಪಡೆ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್‌ ರಾಜೀನಾಮೆ ಮತ್ತು ಎಸ್‌ಐಆರ್‌...

Tag: ಎಚ್ ಡಿ ಕುಮಾರಸ್ವಾಮಿ