ಈ ದಿನ ಸಂಪಾದಕೀಯ | ರಾಯಿಸ್ಟ್ ಬೊಮ್ಮಾಯಿ, ಬೊಂಬೆ ಬೊಮ್ಮಾಯಿ ಮತ್ತು ಬಿಜೆಪಿ

ಭಾರತೀಯ ಜನತಾ ಪಕ್ಷ ಎನ್ನುವುದು ರಾಜಕೀಯ ಪಕ್ಷವಾಗಿರಬಹುದು. ಆದರೆ ಅದು ಜನಪರವಲ್ಲ, ಜೀವಪರವಲ್ಲ. ಕೇವಲ ಅಧಿಕಾರದ ಪರ. ಅದನ್ನು 2002ರ ಗುಜರಾತಿನಿಂದ ಹಿಡಿದು 2023ರ ಮಣಿಪುರದವರೆಗೆ ತೆರೆದು ತೋರಿದೆ. ಕಣ್ಮುಂದಿನ ಭೀಕರತೆಯೂ ಅರ್ಥವಾಗದಿದ್ದರೆ,...

ಯಾರೊಂದಿಗೂ ಮೈತ್ರಿ ಇಲ್ಲ, ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಸಮರ: ಎಚ್ ಡಿ ದೇವೇಗೌಡ

ನಾವು ಅತ್ತ ಎನ್‌ಡಿಎ ಕೂಟವನ್ನೂ ಸೇರುವುದಿಲ್ಲ, ಇತ್ತ ಇಂಡಿಯಾ ಒಕ್ಕೂಟವನ್ನು ಸೇರುವುದಿಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದ ಮೇಲೆ ಸ್ವತಂತ್ರ ನಿಲುವಿನಿಂದ ಮುಂದುವರಿಯಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ...

ಇಂದಿನ ಎನ್‌ಡಿಎ ಸಭೆಯ ನಿರ್ಧಾರ ನೋಡಿಕೊಂಡು ಮೈತ್ರಿ ಬಗ್ಗೆ ಮಾತುಕತೆಗೆ ಜೆಡಿಎಸ್ ಚಿಂತನೆ

ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಪಾಠ ಕಲಿಸಬೇಕೆಂದು ಕಾಂಗ್ರೆಸ್‌ ನೇತೃತ್ವದಲ್ಲಿ ದೇಶದ 24 ಪ್ರತಿಪಕ್ಷಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ಮತ್ತೊಂದೆಡೆ ದೆಹಲಿಯಲ್ಲಿ 38 ಎನ್‌ಡಿಎ ಮಿತ್ರಪಕ್ಷಗಳು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿವೆ....

ಮೂರನೇ ಬಾರಿಗೆ ಮುಖ್ಯಮಂತ್ರಿಯಾಗುವ ಉದ್ದೇಶ ನನಗಿಲ್ಲ: ಎಚ್‌ ಡಿ ಕುಮಾರಸ್ವಾಮಿ

ಹಾಸನದಲ್ಲಿ ಗೊಂದಲಗಳಿಲ್ಲ ಎಂದ ಕುಮಾರಸ್ವಾಮಿ ಮಂಡ್ಯದಲ್ಲಿ ಜೆಡಿಎಸ್‌ ಸೋಲಿಗೆ ಷಡ್ಯಂತ್ರ ನಡೆಯುತ್ತಿದೆ ಬಹಳ ಮಂದಿ ನಾನು ಮುಖ್ಯಮಂತ್ರಿಯಾಗಲು ಕಷ್ಟಪಡುತ್ತಿದ್ದೇನೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ, ನನಗೆ ಮೂರನೇ ಬಾರಿಗೆ ಮುಖ್ಯಮಂತ್ರಿ ಆಗುವ ಯಾವ ಉದ್ದೇಶವೂ ಇಲ್ಲ ಎಂದು...

ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟಿ ಎರಡು ಸೀಟು ತರಲಿ: ಎಚ್‌ಡಿಕೆ ಸವಾಲು

ಹೊಸ ಪಕ್ಷ ಸ್ಥಾಪಿಸಿ ಸೀಟು ಗೆಲ್ಲುವಂತೆ ಸಿದ್ದರಾಮಯ್ಯಗೆ ಸವಾಲು ಸಿ ವೋಟರ್‌ ಸಮೀಕ್ಷೆ ಅಂಕಿ ಅಂಶ ತಳ್ಳಿಹಾಕಿದ ಎಚ್ ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ಕಾಂಗ್ರೆಸ್ ಬಿಟ್ಟು ಹೊಸ ಪಕ್ಷ ಕಟ್ಟಿ, ಎರಡು ಸೀಟು ತರಲಿ ನೋಡೋಣ...

ಜನಪ್ರಿಯ

‘ನಮ್ಮ ಜಂತರ್ ಮಂತರ್‌ಗಳನ್ನು ನಾವೇ ಸೃಷ್ಟಿಸಿಕೊಳ್ಳುತ್ತೇವೆ’; ಬಂಧನ ಕೇಂದ್ರಗಳನ್ನೇ ಪ್ರತಿಭಟನಾ ತಾಣಗಳಾಗಿಸಿದ ಜೆನ್‌-ಝೀಗಳು

ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

Tag: ಎಚ್ ಡಿ ಕುಮಾರಸ್ವಾಮಿ