ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಪ್ರಜ್ವಲ್ ರೇವಣ್ಣ ಅವರ...

ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್ ಗಿಫ್ಟ್ ಕೂಪನ್, ಹಣ ಹಂಚಿಕೆ ಮಾಡುವವರು ರಣಹೇಡಿಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ ತಿರುಗೇಟು ನೀಡಿದರು. ರಾಮನಗರದ ಬಿಡದಿ ಸಮೀಪದ ಕೇತಿಗಾನಹಳ್ಳಿ...

ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಕುಮಾರಸ್ವಾಮಿ ಮಾತಾಡ್ತಾರೆ: ಡಿ ಕೆ ಶಿವಕುಮಾರ್ ವಾಗ್ದಾಳಿ

ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ?, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು ಏನನ್ನು ಹಂಚುತ್ತಿದ್ದಾರೆ ಎಂದು ತೋರಿಸಬೇಕಾ? ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಮಾತಾಡ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ತಿರುಗೇಟು...

ಈ ದಿನ ಸಮೀಕ್ಷೆ | ಲಕ್ಷ ರೂಪಾಯಿಯ ‘ಮಹಾಲಕ್ಷ್ಮೀ’ ಗ್ಯಾರಂಟಿಯ ಮುಳುಗಿಸಲಾಗಿದೆ ಮುಸ್ಲಿಮ್ ದ್ವೇಷದಲ್ಲಿ!

ಮನೆಯ ಯಜಮಾನಿಗೆ ವರ್ಷಕ್ಕೆ ಒಂದು ಲಕ್ಷ ಗ್ಯಾರಂಟಿ ಸೀಮಿತವಾಗಿಯಾದರೂ ಮಹಿಳೆಯರನ್ನು ಸಬಲೆಯರನ್ನಾಗಿಸುವ ಇಂತಹ ಒಳ್ಳೆಯ ಯೋಜನೆಯನ್ನು ಚರ್ಚೆಗೇ ಬಾರದಂತೆ ಮೋದಿಯವರ ಮುಸ್ಲಿಮ್ ದ್ವೇಷದಲ್ಲಿ ಮುಳುಗಿಸಲಾಗಿದೆ. ಕರ್ನಾಟದಲ್ಲಿ ಮನೆಯ ಯಜಮಾನಿತಿಗೆ ತಿಂಗಳಿಗೆ 2000 ರೂ ಕೊಡುವ...

ಚುನಾವಣಾ ಅಖಾಡದಲ್ಲಿ ಒಂದಿಷ್ಟು ಮಾತು – ದೇವನೂರ ಮಹಾದೇವ

ನಾನೀಗ ಹಿಂದಿನದು ಮಾತಾಡಲೋ ಅಥವಾ ಈಗಲದು ಮಾತಾಡಲೋ ಗೊಂದಲದಲ್ಲಿದ್ದೇನೆ. ಹಿಂದಿನದನ್ನು ಹೇಳದಿದ್ದರೆ ಈಗಲದು ಸ್ಪಷ್ಟವಾಗುವುದಿಲ್ಲ. ಹಾಗಾಗಿ 2006ನೆಯ ಇಸವಿಯಲ್ಲಿ ಕುಮಾರಸ್ವಾಮಿಯವರು ಕಾಂಗ್ರೆಸ್‍ನಿಂದ ಜೆಡಿಎಸ್ ಸಖ್ಯವನ್ನು ಮುರಿದು ಹಾಕಿ ಬಿಜೆಪಿ ಜೊತೆ ಸೇರಿ ಮುಖ್ಯಮಂತ್ರಿಯಾಗುತ್ತಾರಲ್ಲ...

ಜನಪ್ರಿಯ

ಮೈಸೂರಿನಲ್ಲಿ ಮೂರು ಹೊಸ ಕನ್ನಡ ಕಿರುಚಿತ್ರಗಳಿಗೆ ಮುಹೂರ್ತ

ರೋಲಿಂಗ್ ಮೀಡಿಯಾ ಹೌಸ್, ಮೈಸೂರು ಫಿಲ್ಮ್ ಇನ್ಸ್ಟಿಟ್ಯೂಟ್ ಹಾಗೂ ಎಂ.ಟಿ.ಜಿ ಪ್ರೊಡಕ್ಷನ್ಸ್...

ಹಾವೇರಿ |ಕಬ್ಬಿನ ರಿಕವರಿಯಲ್ಲಿ ಮೋಸ ತಡೆಗಟ್ಟಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆಗೆ ಆಗ್ರಹ

ಹಾವೇರಿ ಜಿಲ್ಲೆಯ ಮೂರು ಸಕ್ಕರೆ ಕಾರ್ಖಾನೆಗಳು ಸಕ್ಕರೆ ಪ್ರಮಾಣದ ಪರೀಕ್ಷೆ ಮಾಡುವ...

“ಮಂಡ್ಯ ಜಿಲ್ಲೆ । ಮದ್ದೂರಿನ ಕೊಲ್ಲಿ ವೃತ್ತದ ಬಳಿ ಹರಿಯುವ ಶಿಂಷಾ ನದಿ ಇಂದು ತನ್ನ ಅಸ್ತಿತ್ವಕ್ಕಾಗಿಯೇ ಹೋರಾಡುತ್ತಿದೆ.”

ಮಂಡ್ಯ ಜಿಲ್ಲೆ, ಮದ್ದೂರಿನ ಕೊಲ್ಲಿ ವೃತ್ತದ ಬಳಿ ಹರಿಯುವ, ಜೀವನದಿಯೆಂದೇ ಕರೆಯಿಸಿಕೊಳ್ಳುವ...

ಮ್ಯಾನ್ಮಾರ್‌ನಲ್ಲಿ ಸೇನೆಯ ಭೀಕರ ವೈಮಾನಿಕ ದಾಳಿ: ಮಕ್ಕಳು ಸೇರಿ 70ಕ್ಕೂ ಹೆಚ್ಚು ಮಂದಿ ಬಲಿ

ಮ್ಯಾನ್ಮಾರ್‌ನಲ್ಲಿ ಅಲ್ಲಿನ ಸೇನೆಯು ಎರಡು ಪ್ರತ್ಯೇಕ ದಿನಗಳಲ್ಲಿ ನಡೆಸಿದ ಭೀಕರ ವೈಮಾನಿಕ...

Tag: ಎಚ್‌ ಡಿ ಕುಮಾರಸ್ವಾಮಿ