ಬೆಂಗಳೂರಿನ ಗಂಗೇನಹಳ್ಳಿಯ 1.11 ಎಕರೆ ಭೂಮಿ ಅಕ್ರಮ ಡಿನೋಟಿಫಿಕೇಷನ್ ಹಗರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮತ್ತು ಹಗರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಚಂದ್ರಶೇಖರ್...
ಎಡಿಜಿಪಿ ಚಂದ್ರಶೇಖರ್ ಒಬ್ಬ ಬ್ಲ್ಯಾಕ್ ಮೇಲರ್, ಕ್ರಿಮಿನಲ್ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಡಿಜಿಪಿ ಚಂದ್ರಶೇಖರ್ ಅವರು ತನ್ನ ಸಹೋದ್ಯೋಗಿಗಳಿಗೆ ಬರೆದಿರುವ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನುಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವಕಾಶ ನೀಡಿದ್ದಾರೆ. ಅವರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ....
ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಜಂಟಿಯಾಗಿ ನಡೆಸಿದ ಹಗರಣ ಇದು. ಬಿಡಿಎಗೆ ಸೇರಿದ ಬೆಂಗಳೂರು ಮಹಾನಗರದ ನಟ್ಟನಡುವೆ ಸುಮಾರು 55,000 ಚದರ ಅಡಿ ಭೂಮಿಯನ್ನು ಡಿನೋಟಿಫೈ ಮಾಡಿ ಗುಳುಂ ಮಾಡಲಾಗಿದೆ....
ಕಾಲ ಕಾಲಕ್ಕೆ ಗೋಸುಂಬೆ ರೀತಿಯಲ್ಲಿ ಬಣ್ಣ ಬದಲಾಯಿಸಿಕೊಂಡು ಮಾತಾಡುವುದು ಸರಿಯಲ್ಲ. ನಾಗಮಂಗಲ ಘಟನೆಗೆ ಸರ್ಕಾರದ ವೈಫಲ್ಯ ಕಾರಣ ಅಲ್ಲ, ಕೆಲ ಸಂಘಟನೆಗಳು ಕೋಮುಗಲಭೆ ಮಾಡಲೆಂದೇ ಹುಟ್ಟಿಕೊಂಡಿವೆ ಎಂದು ವಿಧಾನ ಪರಿಷತ್ ಸದಸ್ಯ ಬಿ...