ಕಾಂಗ್ರೆಸ್, ಬಿಜೆಪಿ 70 ಸ್ಥಾನ ದಾಟುವುದಿಲ್ಲ
ಜೆಡಿಎಸ್ಗೆ 123 ಸ್ಥಾನಗಳನ್ನು ಗೆಲ್ಲುವ ಗುರಿ
ಜೆಡಿಎಸ್ನ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ಸಮಾರೋಪದ ಬಳಿಕವೂ ಯಾತ್ರೆ ಮುಂದುವರೆಸಲು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತೀರ್ಮಾನಿಸಿದ್ದಾರೆ. ಈ...
ಮೀಸಲಾತಿ ಘೋಷಣೆಗೆ ಮುನ್ನ ವೈಜ್ಞಾನಿಕವಾಗಿ ಅಧ್ಯಯನ ಮಾಡಿದ್ದೀರಾ?
ಮೋದಿಗೆ ಕನ್ನಡಿಗರ ಮತ ಬೇಕು, ಆದರೆ, ಕನ್ನಡಿಗರಿಗೆ ಪ್ರಧಾನಿ ಕೊಡುಗೆ ಏನು?
ಮೀಸಲಾತಿ ಘೋಷಣೆ ಎಂಬುದು ಈ ಸರ್ಕಾರಕ್ಕೆ ಮಕ್ಕಳ ಆಟಿಕೆಯಂತಾಗಿದೆ. ರಾಜ್ಯ ಸರ್ಕಾರ ಯಾವ ಆಧಾರದಲ್ಲಿ...
ಜಯಘೋಷಗಳ ನಡುವೆ ಜೆಡಿಎಸ್ನ ಪಂಚರತ್ನ ರಥಯಾತ್ರೆಗೆ ತೆರೆ
ಜನಸ್ತೋಮ ಕಂಡು ಕ್ಷಣಕಾಲ ಭಾವುಕರಾದ ಎಚ್ ಡಿ ದೇವೇಗೌಡ
ಲಕ್ಷಾಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರ ಜಯಘೋಷಗಳ ನಡುವೆ ಜೆಡಿಎಸ್ನ ಪಂಚರತ್ನ ರಥಯಾತ್ರೆಯ ಸಮಾರೋಪ ಭಾನುವಾರ ಸಂಜೆ ನಡೆಯಿತು.
ಮೈಸೂರು...
ಬಿಜೆಪಿಗೆ ಸೋಲಿನ ಅರಿವಾಗಿದೆ ಹಾಗಾಗಿ ಧರ್ಮ ರಾಜಕಾರಣ ಮಾಡುತ್ತಿದೆ
ಯುಗಾದಿ ಬಂದಿರುವ ಹಿನ್ನೆಲೆಯಲ್ಲಿ ಹಲಾಲ್-ಜಟ್ಕಾ ಬಗ್ಗೆ ಪ್ರೀತಿ ಹುಟ್ಟಿದೆ
ಐಟಿ ಬಿಟಿ ಮೂಲಕ ಜಗದ್ವಿಖ್ಯಾತಿ ಪಡೆದಿರುವ ಬೆಂಗಳೂರು ಮಹಾನಗರವನ್ನು ಬಿಜೆಪಿ ಸರ್ಕಾರವು ಕೊಳ್ಳೆ ಹೊಡೆಯುವ ಎಟಿಎಂ...