ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ವಾಸ್ತವ ಕುಮಾರಸ್ವಾಮಿ ನಿದ್ದೆಗೆಡಿಸಿದೆ: ಸಿದ್ದರಾಮಯ್ಯ

'ಯಾರಾದರೂ ಹಿತೈಷಿಗಳು ಇವರಿಗೆ ಸರಿಯಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಿ' 'ಕುಮಾರಸ್ವಾಮಿ ವಿಶ್ವಾಸಾರ್ಹ ದಾಖಲೆ ಇಟ್ಟುಕೊಂಡು ಮಾತನಾಡಲಿ'ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಎಚ್ ಡಿ ಕುಮಾರಸ್ವಾಮಿಯವರ ನಿದ್ದೆಗೆಡಿಸಿ,...

ಕೋಮುವಾದಿಗಳ ಜೊತೆ ರಾಜಿ ಪ್ರಶ್ನೆಯೇ ಇಲ್ಲ, ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ: ಸಿದ್ದರಾಮಯ್ಯ

ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟುಬರಗಾಲ: 62 ತಾಲ್ಲೂಕುಗಳು ಗುರುತಿಸಲಾಗಿದೆ: ಸಿಎಂನನ್ನ ರಾಜಕೀಯ ಜೀವನದಲ್ಲಿ ಕೋಮುವಾದಿ ಪಕ್ಷಗಳ ವಿರುದ್ಧ ಹೋರಾಟ ಮಾಡಿಕೊಂಡು ಬಂದಿರುವೆ. ನನ್ನ ಹೆಣ ಕೂಡ ಬಿಜೆಪಿಗೆ ಹೋಗುವುದಿಲ್ಲ. ಜೆಡಿಎಸ್‌ನವರು ಅವರು ಕುಟುಂಬ...

ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ(ಆಗಸ್ಟ್ 31) ಸಂಜೆ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.ಕುಮಾರಸ್ವಾಮಿ ಅವರು ಜ್ವರ, ನಿಶ್ಯಕ್ತಿ, ಆಯಾಸದಿಂದಾಗಿ ಜಯನಗರದ ಅಪೊಲೊ ಆಸ್ಪತ್ರೆಗೆ...

ಹುಬ್ಬಳ್ಳಿ | ಭವಾನಿ ರೇವಣ್ಣ ಹಾಸನದಲ್ಲಿ ಸ್ಪರ್ಧಿಸಿದರೆ ಗೆಲ್ಲಲ್ಲ: ಎಚ್‌ ಡಿ ಕುಮಾರಸ್ವಾಮಿ

ಭವಾನಿ ರೇವಣ್ಣ ಅವರಿಗೆ ಹಾಸನ ವಿಧಾನಸಭಾ ಚುನಾವಣೆ ಟಿಕೆಟ್‌ ನೀಡಿದರೆ, ಅವರು ಗೆಲ್ಲುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.ಹುಬ್ಬಳ್ಳಿಯಲ್ಲಿ ಪಂಚರತ್ನ ರಥಯಾತ್ರೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʻʻನಾನು...

ಜನಪ್ರಿಯ

ಬಿಹಾರ | ಉದ್ಘಾಟನೆಗೂ ಮುನ್ನ ನದಿಯಲ್ಲಿ ಕೊಚ್ಚಿ ಹೋದ 12 ಕೋಟಿ ರೂ. ವೆಚ್ಚದ ಸೇತುವೆ

ಬಿಹಾರ ದ ಅರಾರಿಯಾ ಜಿಲ್ಲೆಯಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ 12 ಕೋಟಿ...

ಜೂನ್ 19ರಂದು ಅಂಗನವಾಡಿ ನೌಕರರ ಸಂಘ ಅನಿರ್ಧಿಷ್ಟಾವಧಿ ಹೋರಾಟ

ಅಂಗನವಾಡಿ ಕೇಂದ್ರಗಳಲ್ಲಿ ಇಸಿಸಿಇ (ECCE) ಜಾರಿಗಾಗಿ ಒತ್ತಾಯಿಸಿ, ಕೂಸಿನ ಮನೆ ರದ್ದು...

ಗದಗ | ಅತಿವೃಷ್ಟಿಯಿಂದಾದ ಹಾನಿಯ ಕುರಿತು ಸಭೆ; ಮುಂಜಾಗೃತಾ ಕ್ರಮಕ್ಕೆ ಡಿಸಿ ಸೂಚನೆ

ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು...

ಸಾಹಿತಿಗಳೂ ರಾಜಕಾರಣಿಗಳೇ, ಸರ್ಕಾರದಿಂದ ನೇಮಕವಾಗಿದ್ದಾರೆ, ಸಭೆ ಮಾಡಿದ್ದೇನೆ: ಡಿ ಕೆ ಶಿವಕುಮಾರ್

ಇತ್ತೀಚೆಗೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಹಾಗೂ ಇತರ ಅಕಾಡೆಮಿಗಳ ಅಧ್ಯಕ್ಷರ...

Tag: ಎಚ್‌ ಡಿ ಕುಮಾರ ಸ್ವಾಮಿ