ಹಾಸನ | ಸಮಾಜದ ಉನ್ನತಿಯಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು: ಥಾವರ್ ಚಂದ್ ಗೆಹ್ಲೋಟ್

ಸಮಾಜ ನಿರ್ಮಾಣ ಮತ್ತು ವ್ಯಕ್ತಿಯ ಉನ್ನತಿಯಲ್ಲಿ ಶಿಕ್ಷಣವು ಅತ್ಯಂತ ಮಹತ್ವದ ಕೊಡುಗೆಯನ್ನು ಹೊಂದಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.ಹಾಸನ ನಗರದಲ್ಲಿ ಸೆಂಟ್ ಜೋಸೆಫ್ ಕಾಲೇಜಿನ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ...

ಗೆಲುವಿನ ಖಾತೆ ತೆರೆದ ಕಾಂಗ್ರೆಸ್, ಹಾಸನದಲ್ಲಿ ಜೆಡಿಎಸ್‌ನ ಸ್ವರೂಪ್‌ ಗೆಲುವು; ಚಾಮರಾಜನಗರದಲ್ಲಿ ಸೋಮಣ್ಣಗೆ ಸೋಲು

ಬಳ್ಳಾರಿಯ ಕೂಡ್ಲಗಿಯಲ್ಲಿ ಕಾಂಗ್ರೆಸ್‌ನ ಎನ್‌ ಟಿ ಶ್ರೀನಿವಾಸ್, ಚಿತ್ರದುರ್ಗದ ಚಳ್ಳೆಕರೆಯಲ್ಲಿ ಕಾಂಗ್ರೆಸ್‌ನ ಟಿ ರಘುಮೂರ್ತಿ ಜಯದ ನಗೆ ಬೀರಿವುದು ಬಹುತೇಕ ನಿಶ್ಚಯವಾಗಿದೆ. ಹಾಗೆಯೇ ಹಾಸನ ನಗರದಲ್ಲಿ ಸ್ವರೂಪ್ ಗೌಡ ಗೆಲುವು ಕೂಡ ಖಚಿತವಾಗಿದೆ....

ಹಾಸನದಲ್ಲಿ ಜೆಡಿಎಸ್‌ ರೋಡ್‌ ಶೋ; ಸ್ವರೂಪ್‌ ಗೆಲ್ಲಿಸುವಂತೆ ಮನವಿ ಮಾಡಿದ ಭವಾನಿ ರೇವಣ್ಣ

ಹಾಸನದಲ್ಲಿ ಸ್ವರೂಪ್‌ ಗೆಲ್ಲಬೇಕು. ಚುನಾವಣೆ ಮುಖಾಂತರ ಬಿಜೆಪಿ ಶಾಸಕ ಪ್ರೀತಂ ಗೌಡರಿಗೆ ಸರಿಯಾದ ಪಾಠ ಕಲಿಸಬೇಕು ಎಂದು ಹಾಸನ ಕ್ಷೇತ್ರದ ಮತದಾರರಲ್ಲಿ ಭವಾನಿ ರೇವಣ್ಣ ಮನವಿ ಮಾಡಿದ್ದಾರೆ.ಹಾಸನದಲ್ಲಿ ನಡೆದ ಜೆಡಿಎಸ್‌ ರೋಡ್‌...

ಜನಪ್ರಿಯ

ಕರ್ನಾಟಕದ ಬೆನ್ನಲ್ಲೇ ಗೋವಾದಲ್ಲೂ ಇಂಧನ ದರ ಏರಿಕೆ; ರಾಜ್ಯ ಬಿಜೆಪಿ ನಾಯಕರಿಗೆ ಶಾಕ್

ಕರ್ನಾಟಕ ಸರ್ಕಾರದ ಇಂಧನ ದರ ಏರಿಕೆಯನ್ನು ಟೀಕಿಸುತ್ತಿದ್ದ ರಾಜ್ಯ ಬಿಜೆಪಿ ನಾಯಕರಿಗೆ...

ಜಾಹೀರಾತು ನಿಯಮ ತಿದ್ದುಪಡಿ | ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗೆ ಬರಲಿದೆ ಹೊಸ ನೀತಿ : ಡಿಸಿಎಂ ಡಿಕೆಶಿ

ಜಾಹೀರಾತು ನಿಯಮ ತಿದ್ದುಪಡಿ ಮಾಡಿ ಹೊಸ ಜಾಹೀರಾತು ನಿಯಮ ಜಾರಿಗೆ ತರಲು...

ಹಾವೇರಿ | ಬಸ್‌ ನಿಲ್ಲಿಸದ ಹಾಗೂ ಅಸಭ್ಯವಾಗಿ ವರ್ತಿಸುವ ಚಾಲಕ-ನಿರ್ವಾಹಕರ ವಿರುದ್ಧ ಕ್ರಮಕ್ಕೆ ಆಗ್ರಹ

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಹೊರವಲಯದ ಎಸ್.ಆರ್.ಕೆ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ...

Tag: ಎಚ್‌ ಪಿ ಸ್ವರೂಪ್‌