ಕಲಬುರಗಿ | ದೇವನಹಳ್ಳಿ ಭೂವಿವಾದ : ರೈತರ ನ್ಯಾಯಯುತ ಬೇಡಿಕೆಗೆ ಸರ್ಕಾರ ಸ್ಪಂದಿಸಲಿ

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 1,777 ಎಕರೆ ರೈತರ ಫಲವತ್ತಾದ ಭೂಮಿಯನ್ನು ಕೈಗಾರಿಕೆ ಸ್ಥಾಪನೆಗಾಗಿ ಭೂ ಸ್ವಾಧೀನ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ. ಆದರೆ ರೈತರು ಈ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಡುವಂತೆ...

ಸಿದ್ದರಾಮಯ್ಯನವರೇ, ಸಾಮಾಜಿಕ ನ್ಯಾಯ ನಿಮ್ಮ ನುಡಿಯಲ್ಲಿದೆ, ಅದು ನಡೆಯಲ್ಲೂ ಇರಲಿ- ಪ್ರಕಾಶ್‌ ರಾಜ್‌

"ಸಾಮಾಜಿಕ ನ್ಯಾಯ ನಿಮ್ಮ ನುಡಿಯಲ್ಲಿದೆ, ಅದು ನಡೆಯಲ್ಲೂ ಇರಲಿ. ನಾಳೆ ರೈತರೊಂದಿಗೆ ನಡೆಸುವ ಸಭೆ ರೈತರ ಜಮೀನು ನೋಟಿಫಿಕೇಷನ್‌ ರದ್ದು ಪಡಿಸುವ ನಿಟ್ಟಿನಲ್ಲಿ ಮಾತ್ರ ಇರಲಿ. ಕಾನೂನಿನ ತೊಡಕು ನಿವಾರಿಸುವ ಬಗ್ಗೆ ಮಾತ್ರ...

ಚಿಕ್ಕಮಗಳೂರು | ಜಾತಿ ವಿನಾಶ ಅಂಬೇಡ್ಕರ್ ಅವರ ವಾದವಾಗಿತ್ತು : ಚಿಂತಕ ಶಿವಸುಂದರ್

ಚಿಕ್ಕಮಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುರುವಾರ ಎದ್ದೇಳು ಕರ್ನಾಟಕ ಜಿಲ್ಲಾ ಸಮಿತಿಯಿಂದ ' ಡಾ. ಬಿ. ಆರ್. ಅಂಬೇಡ್ಕರ್ ಅವರ ಚಿಂತನೆ ಹಾಗೂ ಸಂವಿಧಾನದ ಆಶಯ ಮತ್ತು ಮುಂದಿನ ನಡೆ ' ಕುರಿತಾಗಿ...

ವಿಜಯಪುರ | ಏ.26ರಂದು ಸಂವಿಧಾನ ಸಂರಕ್ಷಕರ ಸಮಾವೇಶ

ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಇದೇ ಏ.26ರಂದು ಸಂವಿಧಾನ ಸಂರಕ್ಷಕರ ಸಮಾವೇಶ ನಡೆಯುತ್ತಿದೆ ಎಂದು ಎದ್ದೇಳು ಕರ್ನಾಟಕದ ರಾಜ್ಯ ಮುಖಂಡರಾದ ಮಲ್ಲಿಗೆ ಸಿರಿಮನೆ ಹೇಳಿದರು. ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಬೀದರ್‌ | ಏ.26ಕ್ಕೆ ಸಂವಿಧಾನ ಸಂರಕ್ಷಕರ ಸಮಾವೇಶ

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯಕಾರಿ ಹಂತಕ್ಕೆ ತಲುಪಿದೆ. ಆದ್ದರಿಂದ ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಯಾನದ ಭಾಗವಾಗಿ ಸಂವಿಧಾನ ಸಂರಕ್ಷಕರ ಸಮಾವೇಶವನ್ನು ಏ.26ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ‘ಎದ್ದೇಳು ಕರ್ನಾಟಕ’ ಜಿಲ್ಲಾ ಸಂಯೋಜಕ...

ಜನಪ್ರಿಯ

ಆರ್‌ಟಿಇ ವಿದ್ಯಾರ್ಥಿಗಳಿಗೆ 9ನೇ ತರಗತಿ ಪ್ರವೇಶ ನಿರಾಕರಣೆ ಆರೋಪ

ಆರ್‌ಟಿಇ (ಶಿಕ್ಷಣ ಹಕ್ಕು ಕಾಯ್ದೆ) ಅಡಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದು...

ಯಾದಗಿರಿ | ಉದ್ಯೋಗ ಖಾತ್ರಿ ಕೆಲಸದ ಸ್ಥಳದಲ್ಲಿ ಮಹಿಳೆ ಸಾವು: ಪರಿಹಾರಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದ ಮಹೇಶ್ವರಿ (38) ಎಂಬ...

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

ಇರಾನ್ ಯುದ್ಧದ ಬಿಸಿ: 2030ರ ವೇಳೆಗೆ ಗಲ್ಫ್ ರಾಷ್ಟ್ರಗಳಿಗೆ 475 ಬಿಲಿಯನ್ ಡಾಲರ್ ಬಜೆಟ್ ಕೊರತೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಇರಾನ್-ಅಮೆರಿಕ ಸಂಘರ್ಷವು ಗಲ್ಫ್ ಸಹಕಾರ ಮಂಡಳಿಯ (GCC)...

Tag: ಎದ್ದೇಳು ಕರ್ನಾಟಕ