ಎನ್‌ಇಪಿ ರದ್ದು ವಿಚಾರ ಪುನರ್ ಪರಿಶೀಲಿಸಲಿ, ಇಲ್ಲದಿದ್ದರೆ ಹೋರಾಟ: ಬೊಮ್ಮಾಯಿ ಎಚ್ಚರಿಕೆ

ಕೇವಲ ರಾಜಕಾರಣಕ್ಕಾಗಿ ಎನ್‍ಇಪಿ ರದ್ದು ಮಾಡುವುದು ಅಪರಾಧ 'ಶಿಕ್ಷಣ ಸಂಸ್ಥೆಗಳ ಜೊತೆಗೂಡಿ ಬಿಜೆಪಿ ಆಂದೋಲನ ಮಾಡಲಿದೆ' ನಮ್ಮ ಮಕ್ಕಳ ಭವಿಷ್ಯವನ್ನು ಕಡೆಗಣಿಸಿ ಕೇವಲ ರಾಜಕಾರಣಕ್ಕಾಗಿ ಎನ್‍ಇಪಿ ರದ್ದು ಮಾಡುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ...

ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು: ಸಿಎಂ ಸಿದ್ದರಾಮಯ್ಯ

ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರ...

ಅವೈಜ್ಞಾನಿಕ ಎನ್‌ಇಪಿ ಜಾರಿ; ಪ್ರವೇಶಾತಿ ಕುಸಿತ

ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜುಗಳಲ್ಲಿ ಪ್ರಸ್ತುತ ವರ್ಷದ ಪ್ರವೇಶಾತಿ ಸಂಖ್ಯೆಯು ಕುಸಿದಿದೆ. ಈ ಪರಿಸ್ಥಿತಿಗೆ ಕಳೆದ ಸರ್ಕಾರ 2020ರಲ್ಲಿ ತಂದ ಹೊಸ ಶಿಕ್ಷಣ ನೀತಿ(ಎನ್‌ಇಪಿ) ಹೇರಿಕೆಯಿಂದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ...

ರಾಜ್ಯ ಶಿಕ್ಷಣ ನೀತಿ | ತಜ್ಞರ ಜತೆ ಸಮಾಲೋಚಿಸಿ ಗೊಂದಲವಿಲ್ಲದಂತೆ ಜಾರಿಮಾಡುತ್ತೇವೆ: ಸಚಿವ ಸುಧಾಕರ್‌

ಉದ್ಯೋಗ ಮತ್ತು ನೇಮಕಾತಿ ಅಭಿಯಾನ ಉದ್ಘಾಟಿಸಿ ಉನ್ನತ ಶಿಕ್ಷಣ ಸಚಿವ ಹೇಳಿಕೆ 'ಎಸ್‌ಇಪಿ ಪರ, ವಿರೋಧ ಇರುವವರನ್ನೂ ಕರೆದು ಅಭಿಪ್ರಾಯ ಸಂಗ್ರಹಿಸಲಾಗುವುದು' ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಜಾರಿಗೆ ತರುತ್ತೇವೆ ಎಂದು ನಾವು ಪ್ರಣಾಳಿಕೆಯಲ್ಲಿ ಘೋಷಿಸಿದ್ದೇವೆ....

ಜನಪ್ರಿಯ

ದಕ್ಷಿಣ ಕನ್ನಡ | ಹೆದ್ದಾರಿಯ ಅಪಘಾತ ಸ್ಥಳಗಳಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳಲು ಎಸ್.ಪಿ ಸೂಚನೆ

ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರಂತರ ಅಪಘಾತಕ್ಕೆ ಕಾರಣವಾಗುವ ಸ್ಥಳಗಳ...

ಹಾವೇರಿ | ಸಚಿವರ ಮನೆ ಸುತ್ತು ನಿಷೇಧಾಜ್ಞೆ; ಬಂಕಾಪುರ ಟೋಲ್ ಬಂದ್ ಮಾಡಿ ರೈತರು ಆಕ್ರೋಶ

ಕಬ್ಬಿನ ದರ ನಿಗದಿಯಲ್ಲಿ ಹಾವೇರಿ ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿಬೇಕು. ಪ್ರತಿ...

ಮುಂಡಗೋಡ | ಚಳಗೇರಿಯಲ್ಲಿ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ; 103 ಮಂದಿಗೆ ಚಿಕಿತ್ಸೆ

ಚಳಗೇರಿ ಗ್ರಾಮದಲ್ಲಿ ಸರ್ಕಾರಿ ಆಯುರ್ವೇದ ಆಸ್ಪತ್ರೆ, ಗ್ರಾಮ ಅಭಿವೃದ್ಧಿ ಸಮಿತಿ ಚಳಗೇರಿ...

ಬೀದರ್‌ | ʼಬಸವ ಮಂಟಪʼ ಕೃತಿ ನಿಷೇಧಕ್ಕೆ ಆಗ್ರಹ: ರವಿ ಹಂಜ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ಪ್ರಾಮಾಣಿಕತೆ ಹಾಗೂ ವಚನ...

Tag: ಎನ್‌ಇಪಿ