ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗಾಗಲೇ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟದ ಬಗ್ಗೆ ಸರಿಯಾದ ಕಾರಣ ಏನು...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಸುಳಿವು ನೀಡಿದರೆ ಎನ್‌ಐಎ ಇಂದ ಬಹುಮಾನ

ಬಿಜೆಪಿ, ಹಿಂದುತ್ವವಾದಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಘೋಷಿಸಿದೆ. ಆರೋಪಿಗಳು ಸುಳಿವು ಸಿಕ್ಕಲ್ಲಿ ಎನ್‌ಐಎಗೆ ಮಾಹಿತಿ ನೀಡುವಂತೆ...

ಬಳ್ಳಾರಿ | ಎನ್‌ಐಎ ದಾಳಿ; ನಕಲಿ ನೋಟು ತಯಾರಿಸುತ್ತಿದ್ದ ವ್ಯಕ್ತಿ ಬಂಧನ

ನಕಲಿ ನೋಟು ತಯಾರಿಸುವ ಜಾಲದ ಮೇಲೆ ಎನ್‌ಐಎ ಅಧಿಕಾರಿಗಳು ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೆಂಗಳೂರು, ಬಳ್ಳಾರಿಯಲ್ಲಿಯೂ ದಾಳಿ ನಡೆಸಿದ್ದು, ಪ್ರಮುಖ ಆರೋಪಿ ರಾಹುಲ್ ತಾನಾಜಿ ಎಂಬಾತನನ್ನು ಬಂಧಿಸಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲೂ...

ಕಾನೂನುಬಾಹಿರ ಚಟುವಟಿಕೆ; ಬೆಳ್ಳಂಬೆಳಗ್ಗೆ ಕರ್ನಾಟಕದ 16 ಸ್ಥಳಗಳಲ್ಲಿ ಎನ್‌ಐಎ ದಾಳಿ

ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳ ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನ 16 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಸ್ಥಳೀಯ ಪೊಲೀಸರ ನೆರವಿನಿಂದ ಶೋಧ ಕಾರ್ಯದಲ್ಲಿ ತೊಡಗಿದೆ. ಹವಾಲಾ ಹಣಕ್ಕೆ ಸಂಬಂಧಿಸಿದ ಆರೋಪಗಳು...

ರಾಮನವಮಿ ಹಿಂಸಾಚಾರ | ಮೆರವಣಿಗೆ ವೇಳೆ ವಿಶ್ವ ಹಿಂದೂ ಪರಿಷತ್‌ ಸದಸ್ಯರು ಶಸ್ತ್ರಾಸ್ತ್ರ ಹಿಡಿದಿದ್ದರು: ಎನ್‌ಐಎ ವರದಿ

ರಾಮನವಮಿ ಹಿಂಸಾಚಾರದಲ್ಲಿ ವಿಶ್ವ ಹಿಂದೂ ಪರಿಷತ್‌ ಭಾಗಿ ಎಂದು ಎನ್‌ಐಎ ಉಲ್ಲೇಖ ಹಿಂಸಾಚಾರ ಪ್ರಕರಣದ ತನಿಖೆಗೆ ನಿರ್ದೇಶನ ನೀಡುವಂತೆ ಬಿಜೆಪಿ ನಾಯಕ ನ್ಯಾಯಾಲಯಕ್ಕೆ ಅರ್ಜಿ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಮಾರ್ಚ್ 30ರಂದು ರಾಮನವಮಿ ಮೆರವಣಿಗೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಎನ್‌ಐಎ