ಅಜಿತ್ ಪವಾರ್: ಮೋದಿ ಸರ್ಕಾರದ ಒತ್ತಡಕ್ಕೆ ಮಣಿದು ಎನ್‌ಸಿಪಿ ಇಬ್ಭಾಗಿಸಿದ್ದ ‘ಮಹಾ’ ನಾಯಕ

ಬುಧವಾರ (ಜ.28) ಮುಂಜಾನೆಯೇ ದುರದೃಷ್ಟಕರ ದುರ್ಘಟನೆಯೊಂದು ಸಂಭವಿಸಿವೆ. ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಅವರ ಖಾಸಗಿ ಜೆಟ್ ವಿಮಾನವು ಲ್ಯಾಂಡಿಂಗ್‌ ಸಮಯದಲ್ಲಿ ತಾಂತ್ರಿಕ ದೋಷಗಳನ್ನು...

ಪುಣೆ ಪಾಲಿಕೆ ಚುನಾವಣೆ: ಒಗ್ಗೂಡಿದ ಎನ್‌ಸಿಪಿ ಬಣಗಳು; ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದಲ್ಲಿ 2023ರಲ್ಲಿ 'ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ'ವನ್ನು (ಎನ್‌ಸಿಪಿ) ಇಬ್ಭಾಗಿಸಿ, ಅಜಿತ್ ಪವಾರ್‌ ಅವರು ಬಿಜೆಪಿ ಜೊತೆ ಸೇರಿದ್ದರು. ಈಗ ಎನ್‌ಸಿಪಿ (ಶರದ್ ಬಣ) ಮತ್ತು ಎನ್‌ಸಿಪಿ (ಅಜಿತ್ ಬಣ) ಮತ್ತೆ ಒಗ್ಗೂಡಿವೆ. ಪುಣೆ...

ಬಾಂಗ್ಲಾದೇಶ | ಹಾದಿ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ವಿದ್ಯಾರ್ಥಿ ನಾಯಕ ಸಾವು

ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ಹತ್ಯೆಯ ಬೆನ್ನಲ್ಲೇ, ಸೋಮವಾರ (ಡಿ.22) ನೈಋತ್ಯ ಖುಲ್ನಾ ನಗರದಲ್ಲಿ ಗುಂಡಿನ ದಾಳಿಗೆ ಒಳಗಾಗಿದ್ದ ಮತ್ತೊಬ್ಬ ವಿದ್ಯಾರ್ಥಿ ನಾಯಕ ಮೊತಾಲೇಬ್ ಸಿಕ್ದರ್ ಚಿಕಿತ್ಸೆ...

ಎನ್‌ಸಿಪಿ (ಎಸ್‌ಪಿ) ವಕ್ತಾರರಿಗೆ ಜೀವ ಬೆದರಿಕೆ; ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಸಿಎಂಗೆ ಸುಪ್ರಿಯಾ ಸುಳೆ ಮನವಿ

ಕಳೆದ ಕೆಲವು ದಿನಗಳಿಂದ ಎನ್‌ಸಿಪಿ (ಎಸ್‌ಪಿ) ವಕ್ತಾರ ವಿಕಾಸ್ ಲಾವಾಂಡೆ ಅವರಿಗೆ ನೂರಾರು ಬೆದರಿಕೆ ಕರೆಗಳು ಬರುತ್ತಿವೆ ಎಂದು ಎನ್‌ಸಿಪಿ (ಎಸ್‌ಪಿ) ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಹೇಳಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್...

ಸರಪಂಚ್ ಹತ್ಯೆ ಪ್ರಕರಣ; ಬಿಜೆಪಿ ಸರ್ಕಾರದ ಸಚಿವ ರಾಜೀನಾಮೆ

ಮಹಾರಾಷ್ಟ್ರ ಸರ್ಕಾರದ ಸಚಿವ, ಎನ್‌ಸಿಪಿ (ಅಜಿತ್ ಬಣ) ನಾಯಕ ಧನಂಜಯ್ ಮುಂಡೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸರಪಂಚ್‌ ಸಂತೋಷ್ ದೇಶ್‌ಮುಖ್‌ ಕೊಲೆ ಪ್ರಕರಣದಲ್ಲಿ ತಮ್ಮ ಆಪ್ತನ ಹೆಸರು ಕೇಳಿಬಂದ ಹಿನ್ನೆಲೆ...

ಜನಪ್ರಿಯ

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

Tag: ಎನ್‌ಸಿಪಿ