ಮಹಾರಾಷ್ಟ್ರ ಲೋಕಸಭೆ | ಹೋಳಾದ ಪಕ್ಷಗಳಿಂದ ಅಸ್ತಿತ್ವಕ್ಕಾಗಿ ಹೋರಾಟ; ಅಸ್ಸೆಂಬ್ಲಿಗೂ ‌ಇದೇ ಸೆಮಿಫೈನಲ್

'ಇಂಡಿಯಾ' ಕೂಟದ ಭಾಗವಾಗಿರುವ ಮಹಾರಾಷ್ಟ್ರದಲ್ಲಿ 'ಮಹಾ ವಿಕಾಸ್‌ ಅಘಾಡಿ' ಮೈತ್ರಿ ಕೂಟ ಮತ್ತು ಎನ್‌ಡಿಎ ಮೈತ್ರಿ ಕೂಟದ ನಡುವೆ ತೀವ್ರ ಹಣಾಹಣಿ ಕದನ ಏರ್ಪಟ್ಟಿದೆ. ಅಷ್ಟೇ ಅಲ್ಲದೇ ಎರಡು ಒಕ್ಕೂಟದಲ್ಲಿರುವ ಪಕ್ಷಗಳ ಹೋರಾಟ...

ಶಿವಸೇನೆ, ಎನ್‌ಸಿಪಿ ನಾಯಕರ ಮೇಲೆ ಇಡಿ ಕಣ್ಣು; ಉದ್ಧವ್ ಠಾಕ್ರೆ ಪಕ್ಷದಿಂದ ಎನ್‌ಡಿಎಗೆ ಜಂಪ್!

ಮಹಾರಾಷ್ಟ್ರದಲ್ಲಿ ಶಿವಸೇನೆಯು ಈಗಾಗಲೇ ಉದ್ಧವ್ ಠಾಕ್ರೆ ಬಣ ಮತ್ತು ಏಕನಾಥ್ ಶಿಂದೆ ಬಣವಾಗಿ ವಿಭಜನೆಯಾಗಿದೆ. ಇದಾದ ಬಳಿಕ ಇಂಡಿಯಾ ಕೂಟದ ಐಕಾನ್ ಆಗಿ ಉದ್ಧವ್ ಠಾಕ್ರೆ ಮಿಂಚುತ್ತಿದ್ದಾರೆ. ಇತ್ತ ಬಿಜೆಪಿ ಪಾಳಯದ ಜೊತೆ...

ಮಹಾರಾಷ್ಟ್ರ | ಮಹಾ ವಿಕಾಸ್‌ ಅಘಾಡಿ ವಿಪಕ್ಷ ಮೈತ್ರಿಕೂಟದ ಸೀಟ್ ಒಪ್ಪಂದ ಅಂತಿಮ: 21 ಸ್ಥಾನಗಳಿಗೆ ಸ್ಪರ್ಧಿಸಲಿರುವ ಠಾಕ್ರೆ ತಂಡ

ಚುನಾವಣೆ ಪ್ರಾರಂಭವಾಗುವ ಕೆಲವು ದಿನಗಳ ಮುಂಚೆ ಮಹಾರಾಷ್ಟ್ರದ ಮಹಾ ವಿಕಾಸ್‌ ಅಘಾಡಿ ಮೈತ್ರಿಕೂಟ ರಾಜ್ಯದ 48 ಲೋಕಸಭಾ ಸ್ಥಾನಗಳಿಗೆ ಒಪ್ಪಂದ ಮಾಡಿಕೊಂಡಿದೆ. ಈ ಬಗ್ಗೆ ಮೈತ್ರಿಕೂಟದ ಹಿರಿಯ ನಾಯಕರು ಏ.9ರಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ...

ಪವಾರ್ v/s ಪವಾರ್ | ಅತ್ತಿಗೆ-ನಾದಿನಿಯರ ಪೈಪೋಟಿ ಕಣವಾದ ಬಾರಾಮತಿ ಕ್ಷೇತ್ರ

ಮಹಾರಾಷ್ಟ್ರದ ಬಾರಾಮತಿ ಕ್ಷೇತ್ರದ ಒಂದೇ ಕುಟುಂಬ ರಾಜಕೀಯ ಜಿದ್ದಾಜಿದ್ದನ ಕಣವಾಗಿ ಮಾರ್ಪಟ್ಟಿದೆ. ಶರದ್ ಪವಾರ್ ಕುಟುಂಬದ ಇಬ್ಬರು ಮಹಿಳಾ ಅಭ್ಯರ್ಥಿಗಳು ಪರಸ್ಪರ ಪ್ರತಿಸ್ಪರ್ಧಿಗಳಾಗಿ ಕಣಕ್ಕಿಳಿದಿದ್ದಾರೆ. ಬಾರಾಮತಿಯಲ್ಲಿ ಶರದ್ ಪವಾರ್ ಮಗಳು, ಸಂಸದೆ ಸುಪ್ರಿಯಾ...

ಚುನಾವಣೆಗಳಲ್ಲಿ ರಣಕಹಳೆ ಚಿಹ್ನೆ ಬಳಸಲು ಶರದ್ ಪವಾರ್ ಬಣಕ್ಕೆ ಸುಪ್ರೀಂ ಅನುಮತಿ

ಶರದ್‌ ಪವಾರ್‌ ಬಣದ ಎನ್‌ಸಿಪಿ ಪಕ್ಷಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಚಿಹ್ನೆಯಾಗಿ ‘ಮನುಷ್ಯ ಊದುತ್ತಿರುವ ರಣಕಹಳೆ’ ಬಳಸಲು ಸುಪ್ರೀಂ ಕೋರ್ಟ್ ಅನುಮತಿಸಿದೆ. ‘ಮನುಷ್ಯ ಊದುತ್ತಿರುವ ರಣಕಹಳೆ’ ಚಿಹ್ನೆಯನ್ನು ಬಳಸಲು ಶರದ್‌ ಪವಾರ್...

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: ಎನ್‌ಸಿಪಿ