ಮಂಡ್ಯ | ಕೇಸರಿ ಧ್ವಜ ವಿವಾದ: ಗ್ರಾಮ ಪಂ. ಸರ್ಕಾರಿ ಜಾಗದಲ್ಲಿ ರಾಷ್ಟ್ರಧ್ವಜ ಹಾರಿಸಲಷ್ಟೇ ಅವಕಾಶ: ಸಚಿವ

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಗ್ರಾಮ ಪಂಚಾಯತಿ ಎದುರು ಸರ್ಕಾರಿ ಜಾಗದಲ್ಲಿ ಹಾರಿಸಲಾಗಿದ್ದ ಕೇಸರಿ ಧ್ವಜವನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಇದರ ವಿರುದ್ಧ ಹಿಂದುತ್ವವಾದಿ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ವಿವಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ...

ಮುದ್ದೇಬಿಹಾಳ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ : ವರದಿ ಆಧರಿಸಿ ಕ್ರಮ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಬಿಜಾಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಬದ್ಧವಿದೆ. ಸಂಶೋಧನಾ ಕೇಂದ್ರ ಸ್ಥಾಪನೆಗೆ ಮೀಸಲಿರಿಸಿದ ಜಮೀನಿನ ಕುರಿತು ಸ್ಥಳ ಪರಿಶೀಲನೆ ಮಾಡಿದ ಅಧಿಕಾರಿಗಳ ಸಮಿತಿ, ಜಮೀನು ಕೃಷಿಗೆ ಯೋಗ್ಯವಿಲ್ಲ...

ಹೆಣ್ಣು ಭ್ರೂಣ ಹತ್ಯೆ ಪ್ರಕರಣ | ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಚಲುವರಾಯಸ್ವಾಮಿ

ಒಂದು ಜಿಲ್ಲೆಗೆ ಸೀಮಿತವಾಗಿಲ್ಲ, ಎರಡು ಮೂರು ಜಿಲ್ಲೆಗೆ ಸೇರಿದೆ ಸಿ.ಐ.ಡಿಗೆ ಪ್ರಕರಣ ವಹಿಸುವ ಬಗ್ಗೆ ಸಿದ್ದರಾಮಯ್ಯ ಜೊತೆ ಚರ್ಚೆ ಬೆಂಗಳೂರಿನ ಬಯ್ಯಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಹತ್ಯೆಯ ಬಗ್ಗೆ ದಾಖಲಾಗಿರುವ ಪ್ರಕರಣ ತನಿಖೆ...

ಜಾತಿ ಗಣತಿ ಯಾರ ಪರ, ಯಾರ ವಿರೋಧ ಇಲ್ಲ: ಚಲುವರಾಯಸ್ವಾಮಿ

ಎಲ್ಲ ಸಮಾಜಕ್ಕೂ ನ್ಯಾಯ ಕೊಡಿಸುವ ಕೆಲಸ ಸಿದ್ದರಾಮಯ್ಯ ಮಾಡುತ್ತಾರೆ ಭ್ರೂಣ ಹತ್ಯೆ ಪ್ರಕರಣ, ತಪ್ಪಿತಸ್ಥರ ವಿರುದ್ಧ ಕ್ರಮವಾಗಲಿದೆ: ಭರವಸೆಎಲ್ಲ ಸಮಾಜಕ್ಕೂ ನ್ಯಾಯ ಕೊಡಿಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡುತ್ತಾರೆ. ಜಾತಿ...

ನೆಟೆರೋಗ ಪರಿಹಾರ | ಅಂತಿಮ ಕಂತಿನ ಹಣ ಬಿಡುಗಡೆ

ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಸಂತ್ರಸ್ತರಿಗೆ ಪರಿಹಾರ ಸಂತ್ರಸ್ತರಿಗೆ ಪಾವತಿಸಲು ಬಾಕಿ ಇದ್ದ ರೂ.74.67 ಕೋಟಿ ರೂ. ಹಣ ಬಿಡುಗಡೆಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ಮನವಿಯ...

ಜನಪ್ರಿಯ

ಹಾವೇರಿ | ಪ್ರಮಾಣ ಪತ್ರ ಪಡೆಯಲು ಲಂಚ; ಕರ್ಜಗಿ ಹೋಬಳಿ ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಪ್ರಮಾಣಪತ್ರವೊಂದನ್ನು ಮಾಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಕರ್ಜಗಿ ಹೋಬಳಿ ಉಪ ತಹಶೀಲ್ದಾರ್ ...

ಗದಗ | ಲಕ್ಷ್ಮೇಶ್ವರ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಒತ್ತಾಯ

ಹಮ್ಮಗಿ ಡ್ಯಾಮಿನ ಹಿನ್ನೀರಿನ ಪ್ರದೇಶವಾದ ಗುಮ್ಮಗೋಳದಿಂದ ಲಕ್ಷ್ಮೇಶ್ವರ ನಗರಕ್ಕೆ ಶಾಶ್ವತವಾದ ಕುಡಿಯುವ...

ಗದಗ | ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

ಅಹಿಂದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ಯೋಜನೆಯಲ್ಲಿ...

ಧಾರವಾಡ | ಜುಲೈ 25, 26 ರಂದು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನಿರಂತರ ಮಳೆ ಮತ್ತು ತಂಪುಗಾಳಿ ಬೀಸುತ್ತಿರುವುದರಿಂದ ಧಾರವಾಡ ಜಿಲ್ಲೆಯಾದ್ಯಂತ ಜುಲೈ 25...

Tag: ಎನ್‌ ಚಲುವರಾಯಸ್ವಾಮಿ