ಮೆಟಾ ಇಂಡಿಯಾ ವಿರುದ್ಧ ದೆಹಲಿ ಪೊಲೀಸರಿಂದ ಎಫ್‌ಐಆರ್ ದಾಖಲು: NHRC ನಿರ್ದೇಶನದಂತೆ ಕ್ರಮ

ಸಾಮಾಜಿಕ ಜಾಲತಾಣ ದೈತ್ಯ ಸಂಸ್ಥೆಯಾದ 'ಮೆಟಾ' ಒಡೆತನದ ಪ್ಲಾಟ್‌ಫಾರ್ಮ್‌ಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಗೆ ಸಂಬಂಧಿಸಿದ ಅಪರಾಧಿಕ ವಿಷಯ ವಸ್ತುಗಳು ಲಭ್ಯವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮೆಟಾ ಇಂಡಿಯಾ...

ಇನ್ಸ್‌ಪೆಕ್ಟರ್‌ಗೆ ಜಾತಿ ನಿಂದನೆ: ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರ ವಿರುದ್ಧ ಜಾತಿ ನಿಂದನೆ ಮಾಡಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಜಿಲ್ಲೆಯ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ, ಇನ್ಸ್ಟಿಟ್ಯೂಟ್‌ನ ಪ್ರೊಫೆಸರ್ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ಮತ್ತು ಜಾತಿ ಕಿರುಕುಳ ಆರೋಪದಲ್ಲಿ ಮುಂಬೈನ ಪೋವೈ ಪೊಲೀಸರು...

ಮಲ್ಲಿಕಾರ್ಜುನ ಖರ್ಗೆ ಭಾಷಣದ ಬಳಿಕ ವೇದಿಕೆ ‘ಶುದ್ಧೀಕರಣ’: ತಿಂಗಳ ನಂತರ ಎಫ್‌ಐಆರ್ ದಾಖಲು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ತಿಂಗಳು ಇಲ್ಲಿನ ರಾಮಲೀಲಾ ಮೈದಾನದಲ್ಲಿ ನಡೆಸಿದ್ದ ರ‍್ಯಾಲಿಯ ನಂತರ ವೇದಿಕೆಯನ್ನು ‘ಶುದ್ಧೀಕರಣ’ ಮಾಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರಾಖಂಡದ ಹಲ್ದ್ವಾನಿ ಪೊಲೀಸರು ಎಫ್‌ಐಆರ್...

CMRL ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧ FIR ದಾಖಲಿಸಲು ಡಿಜಿಪಿಗೆ ಇಡಿ ಪತ್ರ

ಕೇರಳದ ಸಿಎಂಆರ್‌ಎಲ್‌ (Cochin Minerals and Rutile Limited) ಸಂಸ್ಥೆಗೆ ಸಂಬಂಧಿಸಿದ ಅಕ್ರಮ ಹಣಕಾಸು ವ್ಯವಹಾರ ಪ್ರಕರಣದಲ್ಲಿ ಗಮನಾರ್ಹ ಬೆಳವಣಿಗೆಯೊಂದು ನಡೆದಿದೆ. ಪ್ರಕರಣ ಸಂಬಂಧ ಅಲ್ಲಿನ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: ಎಫ್‌ಐಆರ್