ಐಪಿಎಲ್ ಫ್ರಾಂಚೈಸಿ ಪಂಜಾಬ್ ಕಿಂಗ್ಸ್ ತಂಡದ ಕ್ರಿಕೆಟಿಗ ಶಶಾಂಕ್ ಸಿಂಗ್, ಅವರ ತಂದೆ ಹಾಗೂ ಚಾಲಕನ ವಿರುದ್ಧ ತಮ್ಮ ಮನೆಯ ಅಡುಗೆಯವನನ್ನು ಕೂಡಿಹಾಕಿ, ನಿಂದಿಸಿ, ದೈಹಿಕ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪದಡಿ...
ಪ್ರತೀಕಾರ ತೀರಿಸಿಕೊಳ್ಳಲು ಸಂಗಾತಿಯೊಂದಿಗೆ ಕಳೆದ ಖಾಸಗಿ ಕ್ಷಣಗಳ ವಿಡಿಯೋ ಅಥವಾ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ವಿಕೃತ ಪ್ರವೃತ್ತಿ ವಿರುದ್ಧ ರಾಜ್ಯ ಪೊಲೀಸರ ಬಿಗಿ ಕ್ರಮಕೈಗೊಂಡಿದ್ದಾರೆ. ಒಪ್ಪಿಗೆಯಿಲ್ಲದೆ ಖಾಸಗಿ ಛಾಯಾಚಿತ್ರಗಳು ಮತ್ತು ವಿಡಿಯೋಗಳನ್ನು...
ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪ್ರಣೀತ್ ಮೋರ್ ಕಾಮೆಡಿ ಶೋನಲ್ಲಿ ನಡೆದ '370 ರೂ. ಬಿರಿಯಾನಿ' ಎಂಬ ಹೇಳಿಕೆಯು ಸದ್ಯ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ಪ್ರಣೀತ್ ಮೋರ್ಗೆ ರಾಷ್ಟ್ರೀಯ ಮಹಿಳಾ ಆಯೋಗ...
‘ಸಪ್ತ ಸಾಗರದಾಚೆ ಎಲ್ಲೋ’ ಮತ್ತು ‘ಕಾಂತಾರ’ ಖ್ಯಾತಿಯ ನಟಿ ರುಕ್ಮಿಣಿ ವಸಂತ್ ಅವರು ತಮ್ಮ ನಕಲಿ ವಿಡಿಯೋ ವೈರಲ್ ಮಾಡಿದ್ದ ಕಿಡಿಗೇಡಿಗಳ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಬೆಂಗಳೂರು ಸೈಬರ್ ಕ್ರೈಮ್ ಪೊಲೀಸರಿಗೆ...
ತುಮಕೂರಿನಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯ ಬೆಟ್ಟಿಂಗ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ, ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ಅವರ ವಿರುದ್ಧ ಪ್ರಥಮ ವರ್ತಮಾನ ವರದಿ (ಎಫ್ಐಆರ್) ದಾಖಲಿಸಿ ತನಿಖೆ ನಡೆಸುವಂತೆ ಬೆಂಗಳೂರಿನ...