ಹೈದರಾಬಾದ್ | ತರಬೇತಿ ಪಡೆಯುತ್ತಿದ್ದ ಮಹಿಳಾ ಪೈಲಟ್ ಮೇಲೆ ಅತ್ಯಾಚಾರ; ವಿಮಾನ ತರಬೇತುದಾರ ವಿರುದ್ಧ FIR

ತೆಲಂಗಾಣದ ಬೇಗಂಪೇಟೆಯಲ್ಲಿ ತರಬೇತಿ ಪಡೆಯುತ್ತಿದ್ದ ಮಹಿಳಾ ಪೈಲಟ್ ಒಬ್ಬರ ಮೇಲೆ ಫ್ಲೈಯಿಂಗ್ ಇನ್‌ಸ್ಟ್ರಕ್ಟರ್ (ವಿಮಾನ ತರಬೇತುದಾರ) ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಂತ್ರಸ್ತ ಪೈಲಟ್ ನೀಡಿದ ದೂರಿನ ಆಧಾರದ ಮೇಲೆ...

ಕಲಬುರಗಿ | ಬುರ್ಖಾ ಧರಿಸಿ ಹೋಳಿ ಆಡಿದ ಯುವಕರ ವಿರುದ್ಧ ಎಫ್‌ಐಆರ್

ಹೋಳಿ ಹಬ್ಬ ಆಚರಣೆ ವೇಳೆ ಕೆಲವು ಯುವಕರು ಬುರ್ಖಾ ಧರಿಸಿ ಪುಂಡತನ ಮೆರೆದಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ನಡೆದಿದೆ. ಘಟನೆ ಸಂಬಂಧ ಐವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತಾಲೂಕಿನ...

ಕಿರಿಯರಿಗೆ ಲೈಂಗಿಕ ಕಿರುಕುಳ; SSLCಯ 8 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಿದ್ಯಾರ್ಥಿ ನಿಲಯದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ಅಸಹಜ ಲೈಂಗಿಕತೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಪ್ರಕರಣ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ 10ನೇ ತರಗತಿಯ...

ಬ್ರಾಹ್ಮಣ ಸಮುದಾಯದ ಅವಹೇಳನ ವಿವಾದ: ‘ಘೂಸ್ ಖೋರ್ ಪಂಡತ್’ಚಿತ್ರದ ವಿರುದ್ಧ ಯುಪಿ ಸರ್ಕಾರದಿಂದ ಎಫ್‌ಐಆರ್

ನಟ ಮನೋಜ್ ಬಾಜಪೇಯಿ ಅಭಿನಯದ ಮುಂಬರುವ ‘ಘೂಸ್ ಖೋರ್ ಪಂಡತ್’ ಚಿತ್ರದ ಶೀರ್ಷಿಕೆ ವಿವಾದಕ್ಕೆ ಕಾರಣವಾಗಿದ್ದು, ಉತ್ತರ ಪ್ರದೇಶ ಸರ್ಕಾರ ಚಿತ್ರದ ನಿರ್ಮಾಪಕರ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಜನಪ್ರಿಯ

₹13 ಲಕ್ಷದ ಬ್ರೆಜಾ ಕಾರು ನೀಡದ್ದಕ್ಕೆ ಮದುವೆ ರದ್ದು: ದೆಹಲಿ ಪೊಲೀಸ್ ಅಮಾನತು

ತಾನು ಬೇಡಿಕೆಯಿಟ್ಟ ₹13 ಲಕ್ಷ ಮೌಲ್ಯದ ಮಾರುತಿ ಬ್ರೆಜಾ ಕಾರಿನ ಬದಲು...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ,...

ಹವಾಮಾನ | ರಾಜ್ಯದ 15 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ; 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯಾದ್ಯಂತ ಮೈಕೊರೆಯುವ ಚಳಿ ಮತ್ತು ಒಣಹವೆಯ ವಾತಾವರಣ ಮುಂದುವರಿದಿದೆ. ಇದರ ನಡುವೆಯೇ,...

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

Tag: ಎಫ್‌ಐಆರ್