‘ಅನ್ನಪೂರ್ಣಿ’ ಸಿನಿಮಾದಲ್ಲಿ ರಾಮ ಮಾಂಸಾಹಾರಿ ಉಲ್ಲೇಖ: ನಯನತಾರ ಸೇರಿ 7 ಮಂದಿ ವಿರುದ್ಧ ಎಫ್‌ಐಆರ್

ಒಟಿಟಿ ವೇದಿಕೆ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿ ಸದ್ದು ಮಾಡುತ್ತಿರುವ ನಯನತಾರ ನಟನೆಯ ‘ಅನ್ನಪೂರ್ಣಿ’ ಸಿನಿಮಾ  ವಿವಾದಕ್ಕೀಡಗಿದೆ. ಹಿಂದೂ ದಾರ್ಮಿಕ ನಂಬಿಕೆಗಳಿಗೆ ಧಕ್ಕೆ ಹಾಗೂ ಲವ್‌ ಜಿಹಾದ್ ಒಳಗೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಮುಖಂಡರೊಬ್ಬರು...

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಬೇಡಿ: ಸುತ್ತೋಲೆ ಹೊರಡಿಸಿ ಎಚ್ಚರಿಸಿದ ಶಿಕ್ಷಣ ಇಲಾಖೆ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ ಪ್ರಕರಣಗಳು ನಿರಂತರವಾಗಿ ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆ, "ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಬೇಡಿ. ಸ್ವಚ್ಛಗೊಳಿಸಿದರೆ ಎಫ್‌ಐಆ‌ರ್ ದಾಖಲಿಸಲಾಗುವುದು" ಎಂದು ಎಚ್ಚರಿಕೆ ನೀಡಿದೆ. ಕಳೆದ...

ಮೈಸೂರು | ‘ಸೋಮಾರಿ ಸಿದ್ದ’ ಎಂದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿ...

ಪುನೀತ್‌ ಕೆರೆಹಳ್ಳಿ ಮೇಲೆ ಮತ್ತೊಂದು ಎಫ್‌ಐಆರ್ ದಾಖಲು

ರಾಷ್ಟ್ರ ರಕ್ಷಣಾ ಪಡೆ‌ ಎಂಬ ಸಂಘಟನೆ ಕಟ್ಟಿಕೊಂಡಿರುವ ಕೊಲೆ ಆರೋಪಿ, ಬಲಪಂಥೀಯ ಮುಖಂಡ ಪುನೀತ್‌ ಕೆರೆಹಳ್ಳಿ ಮೇಲೆ ಮತ್ತೊಂದು ಎಫ್‌ಐಆರ್ ದಾಖಲು ಮಾಡಲಾಗಿದೆ. ಕ್ರಿಸ್‌ಮಸ್ ಹಬ್ಬದ ಅಲಂಕಾರದ ವಿಚಾರಕ್ಕೆ ಮಾಲ್‌ಗೆ ನುಗ್ಗಿ ಗಲಾಟೆ ಮಾಡಿರೋ...

ಬೆಂಗಳೂರು | ಮನೆ ಮುಂದೆ ಗಾಡಿ ನಿಲ್ಲಿಸಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ: ದೂರು ದಾಖಲು

ಮನೆಯ ಮುಂದೆ ಗಾಡಿ ನಿಲ್ಲಿಸಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಅಪ್ಪ-ಮಗ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಬೆಂಗಳೂರಿನ ಆರ್‌ ಆರ್‌ ನಗರದ ಜವರೇಗೌಡ ನಗರದಲ್ಲಿ ಡಿ.20ರಂದು ನಡೆದಿದೆ....

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಎಫ್‌ಐಆರ್‌