ಕೇರಳದಲ್ಲಿ ನಡೆಯುವ ಎಸ್ಎಫ್ಐ ರಾಷ್ಟ್ರೀಯ ಸಮ್ಮೇಳನಕ್ಕೆ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಆಯ್ಕೆ

"ಶಿಕ್ಷಣ ನಮ್ಮ ಹಕ್ಕು, ಏಕತೆಯೇ ದಾರಿ, ವೈವಿಧ್ಯತೆಯೇ ಶಕ್ತಿ" ಘೋಷಣೆಯಡಿಯಲ್ಲಿ ಜೂನ್ 27 ರಿಂದ 30ರವರೆಗೆ ಕೇರಳದ ಕೋಝಿಕ್ಕೋಡ್‌ನಲ್ಲಿ ನಡೆಯುವ 18ನೇ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಅಖಿಲ ಭಾರತ ಸಮ್ಮೇಳನಕ್ಕೆ ಎಸ್ಎಫ್ಐ...

ಹಾವೇರಿ | ಅಂಬೇಡ್ಕರ್ ಹೆಸರಲ್ಲಿ ರಾಜಕೀಯ ಹಗ್ಗಜಗ್ಗಾಟ ಬಿಡಿ: ಬಸವರಾಜ ಎಸ್

ಪ್ರಸ್ತುತ ದಿನಗಳಲ್ಲಿ ರಾಜಕೀಯ ಜನಪ್ರತಿನಿಧಿಗಳು ಬಾಬಾ ಸಾಹೇಬರು ಶೋಷಿತರಿಗೆ ನೀಡಿದ ಮೀಸಲಾತಿಯ ವಿಚಾರದಲ್ಲಿ ಕಿತ್ತಾಡುತ್ತಿದ್ದಾರೆ ವಿನಾ ಅವರ ಆಶಯಗಳನ್ನು ಸಾಕಾರಗೊಳಿಸುತ್ತಿಲ್ಲ. ಮೀಸಲಾತಿ ಹಗ್ಗಜಗ್ಗಾಟ ಬಿಟ್ಟು, ವಿದ್ಯಾರ್ಥಿ-ಯುವಜನರಿಗೆ ಶಿಕ್ಷಣ ಉದ್ಯೋಗ ಕೊಡಿ ಎಂದು ಎಸ್ಎಫ್ಐ...

ಹಾವೇರಿ | ಡೊನೇಷನ್ ಹಾವಳಿ ವಿರುದ್ಧ ಕ್ರಮ ಕೈಗೊಳ್ಳಲು ಎಸ್ಎಫ್ಐ ಆಗ್ರಹ

ಡೊನೇಷನ್ ಹಾವಳಿ ತಡೆಗಟ್ಟಲು ಹಾಗೂ ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡುವ ಖಾಸಗಿ ಶಿಕ್ಷಣ ಮೇಲೆ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳು ಮುಂದಾಗಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್...

ಕೊಪ್ಪಳ | ವಿದ್ಯಾರ್ಥಿ ಯುವಜನರ ವಿರೋಧಿ ಬಜೆಟ್‌ ಸಾರ್ವಜನಿಕ ಶಿಕ್ಷಣ ಕ್ಷೇತ್ರಕ್ಕೆ ಅನ್ಯಾಯ: ಎಸ್‌ಎಫ್‌ಐ

2025-26ನೇ ಸಾಲಿನ ರಾಜ್ಯ ಬಜೆಟ್ ಸಾರ್ವಜನಿಕ ಶಿಕ್ಷಣ ಕ್ಷೇತ್ರವನ್ನು ಕಡೆಗಣನೆ ಮಾಡಿದ್ದು, ವಿದ್ಯಾರ್ಥಿ ಯುವಜನರ ವಿರೋಧಿ ಬಜೆಟ್ ಆಗಿದೆ. ವಿದ್ಯಾರ್ಥಿಗಳು ಹಲವಾರು ನಿರೀಕ್ಷೆಯಲ್ಲಿದ್ದರು. ಆದರೆ ಈ ಬಜೆಟ್ ವಿದ್ಯಾರ್ಥಿ ಯುವಜನರ ನಿರೀಕ್ಷೆಯನ್ನು ಹುಸಿಮಾಡಿದೆ...

ವಿಜಯನಗರ | ಸೌಜನ್ಯ ಪ್ರಕರಣದ ಪುನರ್‌ ತನಿಖೆಗೆ ಡಿವೈಎಫ್‌ಐ ಆಗ್ರಹ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯಳ ಸಾವಿನ ಪ್ರಕರಣ ಪುನರ್‌ ತನಿಖೆಯಾಗಬೇಕು ಹಾಗೂ ರಾಜ್ಯದ ಅಹಸಜ ಸಾವುಗಳು ಬಗ್ಗೆ ಶೀಘ್ರವಾಗಿ ತನಿಖೆಯಾಗಬೇಕು ಎಂದು ಆಗ್ರಹಿಸಿ ಹೊಸಪೇಟೆಯ ಡಿವೈಎಫ್‌ಐ ಹಾಗೂ ಎಸ್‌ಎಫ್‌ಐ ಪ್ರತಿಭಟನೆ ನಡೆಸಿ ಆಗ್ರಹಿಸಿದವು. ನಗರದ ಪುನೀತ್...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಎಸ್‌ಎಫ್‌ಐ