ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆಯಲ್ಲಿ ಅಂಬೇಡ್ಕರ್‌ರನ್ನು ‘ಆಧುನಿಕ ಮನು’ ಎಂದು ಉಲ್ಲೇಖ; ವ್ಯಾಪಕ ಆಕ್ರೋಶ

ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು 'ಆಧುನಿಕ ಮನು' ಎಂದು ಉಲ್ಲೇಖಿಸಿರುವುದು ಕಂಡುಬಂದಿದೆ. ಅಂಬೇಡ್ಕರ್‌ರನ್ನು ಮನುಗೆ ಹೋಲಿಕೆ ಮಾಡಿರುವುದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪೂರ್ವ...

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಬಸ್ ಸೇವೆ

ಮುಂದಿನ ತಿಂಗಳಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ತೆರಳಲು ಉಚಿತ ಬಸ್ ಸೇವೆ ನೀಡಲಾಗುತ್ತದೆ ಎಂದು ರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ. ದ್ವಿತೀಯ ಪಿಯುಸಿ...

ಬೆಂಗಳೂರು | ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; ಪರೀಕ್ಷಾ ದಿನಗಳಲ್ಲಿ ಉಚಿತ ಪ್ರಯಾಣ!

2024-25ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗಳು ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 04ರವರೆಗೆ ನಡೆಯಲಿವೆ. ಬೆಂಗಳೂರಿನಲ್ಲಿ ಪರೀಕ್ಷೆ ಬರೆಯುಲಿರುವ ದ್ವಿತೀಯ ಪಿಯುಸಿ...

ಹಾಜರಾತಿ ಕೊರತೆ ಕಾರಣಕ್ಕೆ ಶಿಕ್ಷಣದಿಂದ ಹೊರಗಿಡುವ ಸರ್ಕಾರದ ನೀತಿ: ಬಡವರ ಮಕ್ಕಳ ಭವಿಷ್ಯಕ್ಕೆ ಮಾರಕ

ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ಹಿಂದುಳಿದಿರುವಿಕೆ, ಬಡತನವು ಮಕ್ಕಳು ಶಾಲೆಗಳಿಂದ ಹೊರಗುಳಿಯುವಂತೆ ಮಾಡುತ್ತದೆ. ಇದು ಹಾಜರಾತಿ ಕೊರತೆಗೆ ಕಾರಣವಾಗುತ್ತದೆ. ಈ ಮೂಲ ಸಮಸ್ಯೆಗೆ ಕಾರಣ ಸರ್ಕಾರವೇ... 10ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು...

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಗ್ರೇಸ್ ಅಂಕ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೀಡಿದ್ದ ಶೆ.10ರಷ್ಟು ಹೆಚ್ಚುವರಿ ಗ್ರೇಸ್ ಅಂಕವನ್ನು ಈ ವರ್ಷ ಮಾರ್ಕ್ಸ್ ರದ್ದು ಮಾಡಲಾಗಿದೆ. ಹಾಗಾಗಿ, ಈ ವರ್ಷ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ...

ಜನಪ್ರಿಯ

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ತಂದೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

Tag: ಎಸ್‌ಎಸ್‌ಎಲ್‌ಸಿ