SIR ವಿವಾದ | ಕೊಪ್ಪದಲ್ಲಿ 243 ಮತದಾರರ ಹೆಸರು ಡಿಲೀಟ್‌ಗೆ ನೀಡಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ

ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು 'ಫಾರಂ-7' ದುರ್ಬಳಕೆ ಕುರಿತು ದೊಡ್ಡ ಮಟ್ಟದ ರಾಜಕೀಯ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿರುವ ಬೆನ್ನಲ್ಲೇ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಮತದಾರರ ಹೆಸರು ಡಿಲೀಟ್‌ಗೆ...

ಮಲ್ಲೇಶ್ವರಂನಲ್ಲಿ ‘ಫಾರ್ಮ್-7’ ದುರ್ಬಳಕೆ: ಮತಪಟ್ಟಿಯಿಂದ ಹೆಸರು ಡಿಲೀಟ್‌ಗೆ ಅರ್ಜಿ ಸಲ್ಲಿಸಿದ್ದವರ ವಿರುದ್ಧ ಎಫ್‌ಐಆರ್

​ಮತದಾರರ ಪಟ್ಟಿ ವಿಶೇಷ ತೀವ್ರ‌ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರ್ಮ್-7 ದುರ್ಬಳಕೆ ಮಾಡಿಕೊಂಡು ಅರ್ಹ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಿಸುವ ಹುನ್ನಾರ ರಾಜ್ಯಾದ್ಯಂತ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇಂತಹದ್ದೇ ಷಡ್ಯಂತ್ರ...

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ ಕಲಬುರಗಿ ನಗರದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮತದಾರರ ಪಟ್ಟಿಯಲ್ಲಿ ಬದುಕಿರುವವರನ್ನೇ ‘Death’ ಎಂದು ಗುರುತಿಸಿರುವುದು, ಮನೆಯಲ್ಲಿ ವಾಸಿಸುತ್ತಿರುವವರನ್ನು...

ಗ್ಯಾನೇಶ್ ಕುಮಾರ್ ಪರ ಬಿಜೆಪಿ ಬ್ಯಾಟಿಂಗ್: ಬೋಗಸ್ ಮತಗಳನ್ನು ತಡೆಯುವುದೇ SIR ಉದ್ದೇಶ ಎಂದ ಫಡ್ನವೀಸ್

ಚುನಾವಣಾ ಆಯೋಗದ (ಇಸಿಐ) ಸ್ವಾಯತ್ತತೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಸುತ್ತ ಸೃಷ್ಟಿಯಾಗಿರುವ ರಾಜಕೀಯ ಹಗ್ಗಜಗ್ಗಾಟ ತೀವ್ರರೂಪ ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ ಈಗ ಬೃಹತ್ ರಾಜಕೀಯ ಹಾಗೂ ಕಾನೂನು ವಿವಾದಕ್ಕೆ ಕಾರಣವಾಗಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಸಲ್ಲಿಕೆಯಾಗಿರುವ...

ಜನಪ್ರಿಯ

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

Tag: ಎಸ್‌ಐಆರ್