ಕರ್ನಾಟಕದ ಮತದಾರರ, ವಿಶೇಷವಾಗಿ ಹಿಂದುಳಿದ ಮತ್ತು ದುರ್ಬಲ ಸಮುದಾಯಗಳ ಮತದಾನದ ಹಕ್ಕನ್ನು ರಕ್ಷಿಸಲು ರಾಜ್ಯ ಮಟ್ಟದಿಂದ ಹಿಡಿದು ಬೂತ್ ಮಟ್ಟದವರೆಗೆ 'ನಾಗರಿಕ ಮತ ಕಾವಲು ಸಮಿತಿ'ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಮತದಾರರ ಹಕ್ಕು ರಕ್ಷಣೆಗಾಗಿ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕಾರ್ಯಕ್ಕೆ ನಿಯೋಜನೆಗೊಂಡ ಮತಗಟ್ಟೆ ಅಧಿಕಾರಿಯೊಬ್ಬರು (ಬಿಎಲ್ಒ) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಭಾಲ್ಕಿ ಮೂಲದ ಸುನೀಲ್ (45) ಮೃತ ಬಿಎಲ್ ಒ. ಬೀದರ್ ತಾಲೂಕಿನ...
ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಶೀಲನೆ (SIR) ಹಾಗೂ ಗಣತಿ (Enumeration) ಪ್ರಕ್ರಿಯೆಯು ಸಾರ್ವಜನಿಕರಲ್ಲಿ ತೀವ್ರ ಗೊಂದಲ ಮತ್ತು ಆತಂಕವನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ, ಅರ್ಹ ಮತದಾರರು ಪಟ್ಟಿಯಿಂದ...
ಬೀದರ ಜಿಲ್ಲೆಯಾದ್ಯಂತ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವು ಅತ್ಯಂತ ಚುರುಕಿನಿಂದ ಸಾಗುತ್ತಿದ್ದು, ಜಿಲ್ಲಾಧಿಕಾರಿಗಳು ಆದ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಶುಕ್ರವಾರ ಬೀದರ ತಾಲೂಕಿನ ಹಮೀಲಾಪೂರ ಗ್ರಾಮಕ್ಕೆ ಭೇಟಿ...
ಚುನಾವಣಾ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಈ ವಿಚಾರದಲ್ಲಿ ನ್ಯಾಯಾಂಗವು ಮಧ್ಯಪ್ರವೇಶಿಸದಿದ್ದರೆ, ಗಣರಾಜ್ಯದ ಸಂಪೂರ್ಣ ಕುಸಿದು ಬೀಳುತ್ತದೆ ಎಂದು ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟ ಕಳವಳ ವ್ಯಕ್ತಪಡಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...