20 ವರ್ಷ ಗೆಲ್ಲಿಸಿದವರನ್ನೇ ಬಾಂಗ್ಲಾದೇಶಿಗರು ಎಂದರಾ ಎಚ್‌ಡಿಕೆ?

ಈಗ ಯಾರನ್ನ ಬಾಂಗ್ಲಾದೇಶಿಗರು ಅಂತ ಕುಮಾರಸ್ವಾಮಿ ಅವರು ಕರೆಯುತ್ತಿದ್ದಾರೆಯೋ ಅದೇ ಮುಸ್ಲಿಮರು 20 ವರ್ಷಗಳ ಕಾಲ ಕುಮಾರಸ್ವಾಮಿ ಅವರಿಗೆ ಮತಹಾಕಿ, ನಿರಂತರವಾಗಿ ಗೆಲ್ಲಿಸಿದ್ದರು. ಆಗ, ಇವರಾರು ಬಾಂಗ್ಲಾದೇಶಿಗರು ಅಂತ ಕುಮಾರಸ್ವಾಮಿ ಅವರಿಗೆ ಅನ್ನಿಸಿರಲಿಲ್ಲ....

ಬೀದರ್ | ಎಸ್‌ಐಆರ್ ಶುರು : ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಡಿಸಿ ಶಿಲ್ಪಾ ಶರ್ಮಾ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಜಿಲ್ಲೆಯಲ್ಲಿ ಚುರುಕುಗೊಂಡಿದ್ದು, ಜಿಲ್ಲಾಧಿಕಾರಿಗಳು ಆದ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಕಾಡವಾದ, ಕಮಠಾಣ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ಶಿಲ್ಪಾ...

ರಾಯಚೂರು | ಎಸ್‌ಐಆರ್ ರದ್ದುಪಡಿಸಲು ಆಗ್ರಹಿಸಿ ಕಪ್ಪುಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿ ಹಾಗೂ ವಿವಿಧ ಜಾತ್ಯಾತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು...

ಬೀದರ್‌ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿ ಹಾಗೂ ವಿವಿಧ ಜಾತ್ಯಾತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ನೇತೃತ್ವದಲ್ಲಿ ಬೀದರ್ ಜಿಲ್ಲಾಧಿಕಾರಿ ಕಚೇರಿ...

ಜೂ. 30ರಂದು ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿರೋಧ: SIR ವಿರೋಧಿ ಒಕ್ಕೂಟ

SIR ಪ್ರಾರಂಭವಾಗುವ ಜೂ.30ರಂದು ಬಾಯಿಗೆ ಕಪ್ಪು ಬಟ್ಟೆ ತೊಟ್ಟು ಅಥವಾ ಕಪ್ಪು ಪಟ್ಟಿ ಧರಿಸಿ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ, ಕೆಲಸದ, ವಾಸದ ಸ್ಥಳಗಳಲ್ಲಿ ಮತ್ತು ಮನೆಗಳ ಮುಂದೆಯೂ SIR ವಿರೋಧಿ ಫಲಕಗಳನ್ನು ಹಿಡಿದು...

ಜನಪ್ರಿಯ

ಗದಗ | ನ. 16ರಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನವೆಂಬರ್...

ಉಡುಪಿ | ನೇಜಾರು ನಾಲ್ವರ ಹತ್ಯೆ ಪ್ರಕರಣಕ್ಕೆ ಮೂರು ವರ್ಷ: ನ್ಯಾಯದ ನಿರೀಕ್ಷೆಯಲ್ಲಿ ಸಂತ್ರಸ್ತ ಕುಟುಂಬ

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದ...

ಬೀದರ್‌ | ಅನುಭವ ಮಂಟಪ ಉತ್ಸವ : ನ.16ರಿಂದ 26ರವರೆಗೆ ‘ಜನಪದದಲ್ಲಿ ಬಸವ ದರ್ಶನ’ ಪ್ರವಚನ

ಬಸವಕಲ್ಯಾಣ: ನವೆಂಬರ್ 28 ಮತ್ತು 29ರಂದು ನಡೆಯಲಿರುವ 47ನೇ ಶರಣ ಕಮ್ಮಟ...

ಕೋಲಾರ | ಜನರ ಕೆಲಸಗಳಿಗೆ ಅಧಿಕಾರಿಗಳು ಅಲೆದಾಡಿಸಬೇಡಿ, ನಿರ್ಲಕ್ಷ್ಯ ಸಹಿಸುವುದಿಲ್ಲ: ಕೊತ್ತೂರು ಮಂಜುನಾಥ್ ಎಚ್ಚರಿಕೆ

ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು ಅಧಿಕಾರಿಗಳ ಮೊದಲ ಕರ್ತವ್ಯ. ಜನರನ್ನು ಕಚೇರಿಯಿಂದ...

Tag: ಎಸ್‌ಐಆರ್