ಬಂಗಾಳ ಎಸ್‌ಐಆರ್ ಪ್ರಕರಣ: ಮಮತಾಗೆ ಹೊಸ ಅರ್ಜಿ ಸಲ್ಲಿಸಲು ಸುಪ್ರೀಂ ಅವಕಾಶ

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಗೂ ಮುನ್ನ ನಡೆದ 'ವಿಶೇಷ ತೀವ್ರ ಪರಿಷ್ಕರಣೆ'(SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ಕೈಬಿಟ್ಟಿದ್ದರಿಂದ, ರಾಜ್ಯದ ಹಲವು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶದ...

SIR ದೇಶದ ಪ್ರಜಾತಂತ್ರ ವ್ಯವಸ್ಥೆಯನ್ನು ಕೊಲ್ಲುವ ಷಡ್ಯಂತ್ರ: ಜನಪರ ಸಂಘಟನೆಗಳಿಂದ ಪ್ರತಿರೋಧ ಸಮಾವೇಶ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ SIR ವಿರುದ್ಧವಾಗಿ ರಾಜ್ಯದ ಜನಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳು ಏಪ್ರಿಲ್ 23ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿರೋಧ ಸಮಾವೇಶ ನಡೆಸಿದೆ. ಈ ಸಮಾವೇಶದಲ್ಲಿ '...

SIR; ಮತದಾನದ ಹಕ್ಕು ಕಳೆದುಕೊಂಡವರ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಕೋಲ್ಕತ್ತಾ ಹೈಕೋರ್ಟ್

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಳಿಕ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕಳೆದುಕೊಂಡವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳನ್ನು ವಿಚಾರಣೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ನಿರಾಕರಿಸಿದ್ದು, ಈ ಅರ್ಜಿಯನ್ನು...

92 ಲಕ್ಷ ಜನರ ಅಸ್ತಿತ್ವವನ್ನೇ ಅಳಿಸಿಹಾಕಿ ನಡೆಸುವ ಚುನಾವಣೆ ಹೇಗೆ ‘ನ್ಯಾಯಯುತ’ವಾಗಲು ಸಾಧ್ಯ?

​ಸುಮಾರು ಒಂದು ಕೋಟಿಯಷ್ಟು ಜನರನ್ನು ಹಕ್ಕು ವಂಚಿತರನ್ನಾಗಿ ಮಾಡಿ, ತರಾತುರಿಯಲ್ಲಿ ನಡೆಸುವ ಯಾವುದೇ ಚುನಾವಣೆಯನ್ನು 'ನ್ಯಾಯಯುತ' ಹಾಗೂ 'ಪಾರದರ್ಶಕ' ಎಂದು ಒಪ್ಪಿಕೊಳ್ಳಲು ಯಾವ ಕಾರಣಕ್ಕೂ ಸಾಧ್ಯವಿಲ್ಲ. ಜನರನ್ನು ಹೊರಗಿಡುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲಾಗದು. ದೇಶದ...

ಯಾದಗಿರಿ | ಎಸ್‌ಐಆರ್; “ಕಾಗದ ಪತ್ರಗಳಿಗಿಂತ ಜೀವಂತ ಮನುಷ್ಯರೇ ಮುಖ್ಯ”: ಮರೆಪ್ಪ ಚಟ್ಟೇರಕರ್

“ಕಾಗದ ಪತ್ರಗಳಿಗಿಂತ ಜೀವಂತ ಮನುಷ್ಯರೇ ಮುಖ್ಯ” ಎಂಬ ಮಾನವೀಯ ತತ್ವದೊಂದಿಗೆ ನಡೆಯಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಮರೆಪ್ಪ ಚಟ್ಟೇರಕರ್ ಆಗ್ರಹಿಸಿದರು. ದಲಿತ ಸಂಘರ್ಷ ಸಮಿತಿ (ರಿ), ಜಿಲ್ಲಾ ಸಮಿತಿ ಯಾದಗಿರಿ ವತಿಯಿಂದ...

ಜನಪ್ರಿಯ

ಬಾಗೇಪಲ್ಲಿ | ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಹೋರಾಟ

ಅಕ್ಷರ ದಾಸೋಹ ಕಾರ್ಯಕರ್ತೆಯರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಉಡುಪಿ | 101.9 ಎಫ್‌ಎಂ ಸೇವೆಗೆ ಚಾಲನೆ; ಕರಾವಳಿಯಲ್ಲಿ ಆಕಾಶವಾಣಿ ಪ್ರಸಾರ ವ್ಯವಸ್ಥೆ ಬಲವರ್ಧನೆ : ಸಚಿವ ಅಶ್ವಿನಿ ವೈಷ್ಣವ್

ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾರ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಆರಂಭಗೊಂಡಿರುವ...

ಬಾಗಲಕೋಟೆ |ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ...

Tag: ಎಸ್‌ಐಆರ್