ಪಶ್ಚಿಮ ಬಂಗಾಳ | ಎಸ್‌ಐಆರ್ ಒತ್ತಡ; ಮತ್ತೋರ್ವ ಬಿಎಲ್‌ಒ ಆತ್ಮಹತ್ಯೆ

ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ರಾಣಿಬಂಧ್ ವಿಧಾನಸಭಾ ಪ್ರದೇಶದಲ್ಲಿ ಮತ್ತೋರ್ವ ಬೂತ್ ಮಟ್ಟದ ಅಧಿಕಾರಿ- ಬಿಎಲ್‌ಒ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೃತ್ತಿಯಲ್ಲಿ ಮುಖ್ಯೋಪಾಧ್ಯಾಯರಾಗಿದ್ದ ಬಿಎಲ್‌ಒಗೆ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)...

ತಮಿಳುನಾಡು SIR: 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್, ಚೆನ್ನೈನಲ್ಲೇ 14.25 ಲಕ್ಷ ಮತದಾರರನ್ನು ಕೈಬಿಟ್ಟ ಆಯೋಗ

ತಮಿಳುನಾಡು ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯ(ಎಸ್‌ಐಆರ್) ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿದೆ. ಚೆನ್ನೈನಲ್ಲೇ 14.25 ಲಕ್ಷ ಮತದಾರರನ್ನು ಚುನಾವಣಾ ಆಯೋಗ ಕೈಬಿಟ್ಟಿದೆ....

ಪಶ್ಚಿಮ ಬಂಗಾಳ | ಮತದಾರರ ಪಟ್ಟಿಗೆ ‘ಕತ್ತರಿ’; ಎಸ್‌ಐಆರ್ ಅನ್ವಯ 58 ಲಕ್ಷ ಹೆಸರು ರದ್ದು

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವು (ಇಸಿ) ಮಂಗಳವಾರ (ಡಿ. 16) ರಾಜ್ಯದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ವಿಶೇಷ ತಪಾಸಣಾ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ಅಡಿಯಲ್ಲಿ ಮರಣ, ಸ್ಥಳಾಂತರ ಮತ್ತು ಎಣಿಕೆ ನಮೂನೆಗಳನ್ನು...

WB SIR | ಸುವೇಂದು ನಂದಿಗ್ರಾಮಕ್ಕಿಂತ ಮಮತಾರ ಭಬಾನಿಪುರದಲ್ಲಿ 4 ಪಟ್ಟು ಹೆಚ್ಚು ಮತದಾರರು ಔಟ್!

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿನಿಧಿಸುವ ಭಬಾನಿಪುರ ಕ್ಷೇತ್ರವು ಅತೀ ಹೆಚ್ಚು ಮತದಾರರನ್ನು ಹೊರಹಾಕಲಾದ ಕ್ಷೇತ್ರಗಳಲ್ಲಿ ಒಂದಾಗಿದೆ. ಭಬಾನಿಪುರದಲ್ಲಿನ ಹೊರಹಾಕುವಿಕೆಯು ವಿಪಕ್ಷ ನಾಯಕ, ಬಿಜೆಪಿ ಮುಖಂಡ ಸುವೇಂದು...

ಎಸ್‌ಐಆರ್ | ‘ಗಡಿಪಾರು’ ಭೀತಿಯಲ್ಲಿದ್ದಾರೆ ಬಂಗಾಳದ ಲೈಂಗಿಕ ಕಾರ್ಯಕರ್ತೆಯರು!

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ತೀವ್ರವಾಗಿ ನಡೆಯುತ್ತಿದೆ. ಆ ರಾಜ್ಯದ ರಾಜಧಾನಿ ಕೋಲ್ಕತ್ತಾದಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಒಳಗೊಳ್ಳಲು ಚುನಾವಣಾ ಆಯೋಗವು ಮೂರು ವಿಶೇಷ ಕೇಂದ್ರಗಳನ್ನು ತೆರೆದಿದೆ. ಒಂದೆಡೆ ನೆಲೆ ಕಾಣದ...

ಜನಪ್ರಿಯ

ಹವಾಮಾನ ವರದಿ: ಮುಂದಿನ 7 ದಿನ ರಾಜ್ಯಕ್ಕಿಲ್ಲ ಮಳೆ; ಚಳಿ-ಬಿಸಿಲಿನದ್ದೇ ಅಬ್ಬರ!

ಕಳೆದ ತಿಂಗಳು ಮಳೆ ಅಬ್ಬರ ಕಂಡಿದ್ದ ಕರ್ನಾಟಕದ ವಾತಾವರಣದಲ್ಲಿ ಈಗ ಭಾರೀ...

ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

ಸ್ಮಾರ್ಟ್ ಸಿಟಿ ಮಂಗಳೂರಿನಿಂದ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಥಮ ವಂದೇ...

ವಿಜಯಪುರ |ಮಹಿಳಾ ಶಿಕ್ಷಣಕ್ಕೆ ಆದ್ಯತೆ ನೀಡಿ, ಜ್ಞಾನವಂತ ಸಮಾಜ ನಿರ್ಮಿಸೋಣ: ಪ್ರೊ. ವಿ. ವಿ ಮಳಗಿ

ಶಿಕ್ಷಣವೆಂಬ ಅಸ್ತ್ರದಿಂದ ಮಾತ್ರ ಸಮಾಜದಲ್ಲಿ ಸಮಾನತೆ ಮತ್ತು ಬದಲಾವಣೆ ತರಲು ಸಾಧ್ಯ....

ವಿವಾದಕ್ಕೀಡಾಗಿ ಜೈಲು ಸೇರಿದ್ದ ನಿವೃತ್ತ ನ್ಯಾಯಮೂರ್ತಿ ಸಿ.ಎಸ್ ಕರ್ಣನ್ ನಿಧನ

ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ...

Tag: ಎಸ್‌ಐಆರ್