ಈ ದಿನ ಸಂಪಾದಕೀಯ | ಕಾಕ್ರೋಚ್‌ಗಳ ಮೇಲೆ ಮೋದಿ ಸರ್ಕಾರದ ಸರ್ವಾಧಿಕಾರ; ಅವನತಿಯ ಮುನ್ಸೂಚನೆಯೇ?

ಸಂವಿಧಾನದ 19ನೇ ವಿಧಿಯು ದೇಶದ ಜನರಿಗೆ ಶಾಂತಿಯುತವಾಗಿ ಸಭೆ ಸೇರುವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆ. ಈ ಸಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಮೊಟಕುಗೊಳಿಸುವ ಅಧಿಕಾರ ಯಾವ ಸರ್ಕಾರಕ್ಕೂ ಇಲ್ಲ. ಆದರೆ, ಮೋದಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವತಿಯಿಂದ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆಯಲಿರುವ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟವು ಸಂಪೂರ್ಣ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಬಿಜೆಪಿ, ಪೊಲೀಸ್ ವ್ಯವಸ್ಥೆ ವಿರುದ್ಧ ಭದ್ರತಾ ಸಿಬ್ಬಂದಿ ಆಕ್ರೋಶ

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಭಟನೆ ವಿರುದ್ಧ ನಿಯೋಜಿಸಲಾಗಿದ್ದ ಭದ್ರತಾ ಪಡೆ – ಎನ್‌ಸಿಸಿ – ಯುವನೊಬ್ಬ ಮೋದಿ ಸರ್ಕಾರ ಮತ್ತು ಪೊಲೀಸ್‌ ವ್ಯವಸ್ಥೆಯ ವಿರುದ್ಧ ಆಕ್ರೋಶ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಪಿಐಎಂ, ಎಸ್‌ಎಫ್‌ಐ ನಾಯಕರು ಮತ್ತು ವಕೀಲರ ಬಂಧನ

ಸಿಜೆಪಿ ಕರೆಕೊಟ್ಟಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯ ಜಂತರ್‌ ಮಂತರ್‌ಗೆ ತೆರಳುತ್ತಿದ್ದ ಸಿಪಿಐ(ಎಂ) ನಾಯಕರು, ಭಾರತೀಯ ವಿದ್ಯಾರ್ಥಿ ಫೆಡರೇಶನ್ (SFI) ಸದಸ್ಯರು ಹಾಗೂ ಹಲವು ವಕೀಲರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್‌ಎಫ್‌ಐ ಮತ್ತು ಇತರ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಬಂಧನ

ದೆಹಲಿಯ ಜಂತರ್ ಮಂತರ್ ರಸ್ತೆಯಲ್ಲಿರುವ ಕೇರಳ ಭವನದ ಸಮೀಪ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಜೆಪಿ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ವಿಜಯನ್ ಅವರು ಜಂತರ್‌...

ಜನಪ್ರಿಯ

ಹವಾಮಾನ ವರದಿ: ಮುಂದಿನ 7 ದಿನ ರಾಜ್ಯಕ್ಕಿಲ್ಲ ಮಳೆ; ಚಳಿ-ಬಿಸಿಲಿನದ್ದೇ ಅಬ್ಬರ!

ಕಳೆದ ತಿಂಗಳು ಮಳೆ ಅಬ್ಬರ ಕಂಡಿದ್ದ ಕರ್ನಾಟಕದ ವಾತಾವರಣದಲ್ಲಿ ಈಗ ಭಾರೀ...

ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

ಸ್ಮಾರ್ಟ್ ಸಿಟಿ ಮಂಗಳೂರಿನಿಂದ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಥಮ ವಂದೇ...

ವಿಜಯಪುರ |ಮಹಿಳಾ ಶಿಕ್ಷಣಕ್ಕೆ ಆದ್ಯತೆ ನೀಡಿ, ಜ್ಞಾನವಂತ ಸಮಾಜ ನಿರ್ಮಿಸೋಣ: ಪ್ರೊ. ವಿ. ವಿ ಮಳಗಿ

ಶಿಕ್ಷಣವೆಂಬ ಅಸ್ತ್ರದಿಂದ ಮಾತ್ರ ಸಮಾಜದಲ್ಲಿ ಸಮಾನತೆ ಮತ್ತು ಬದಲಾವಣೆ ತರಲು ಸಾಧ್ಯ....

ವಿವಾದಕ್ಕೀಡಾಗಿ ಜೈಲು ಸೇರಿದ್ದ ನಿವೃತ್ತ ನ್ಯಾಯಮೂರ್ತಿ ಸಿ.ಎಸ್ ಕರ್ಣನ್ ನಿಧನ

ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ...

Tag: ಎಸ್‌ಐಆರ್