SIR ಅಂತಿಮ ಮತದಾರರ ಪಟ್ಟಿ ತಿರಸ್ಕರಿಸಿ; ರಾಜ್ಯ ಸರ್ಕಾರಕ್ಕೆ ನಾಗರಿಕ ಸಂಘಟನೆಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿರುವ ಎಸ್‌ಐಆರ್‌ನ ಅಂತಿಮ ಮತದಾರರ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಸಂಪೂರ್ಣವಾಗಿ ತಿರಸ್ಕರಿಸಬೇಕು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಈ ಮತಪಟ್ಟಿಯನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು ರಾಜ್ಯ ಸರ್ಕಾರವನ್ನು...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ ಜನಾಂದೋಲನವಾಗಬೇಕು…

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಹೆಸರುಗಳಿಲ್ಲದ ಮತದಾರರು, ಉತ್ತರವಿಲ್ಲದ ವ್ಯವಸ್ಥೆ; ಕರ್ನಾಟಕದ ಎಸ್‌ಐಆರ್ ಹಿಂದಿನ ಪ್ರಶ್ನೆಗಳು

ಕರ್ನಾಟಕದಲ್ಲಿ ಸುಮಾರು ಒಂದು ಕೋಟಿ ಹೆಸರುಗಳ ಇಳಿಕೆಯನ್ನು ಯಾವುದೇ ಸಾಕ್ಷ್ಯವಿಲ್ಲದೆ ಅಕ್ರಮವೆಂದು ತೀರ್ಮಾನಿಸುವುದು ಎಷ್ಟು ತಪ್ಪೋ, ಸಮರ್ಪಕ ವಿವರಣೆಯಿಲ್ಲದೆ ಅದನ್ನು ಸಾಮಾನ್ಯ ಆಡಳಿತಾತ್ಮಕ ಕ್ರಮವೆಂದು ಒಪ್ಪಿಕೊಳ್ಳುವುದೂ ಅಷ್ಟೇ ತಪ್ಪು. ಪ್ರಜಾಪ್ರಭುತ್ವದಲ್ಲಿ ಮತದಾರರ ಪಟ್ಟಿಯ...

ಪ್ರತಿಭಟನೆ ನಂತರ ಸ್ವಲ್ಪ ಶಾಪಿಂಗ್ ಮಾಡಿ: ವರ್ತಕರ ಆಕ್ಷೇಪಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಇಂದು (ನ.1) ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ 'ಇಂಡಿಯಾ' ಒಕ್ಕೂಟ ಆಯೋಜಿಸಿರುವ ಬೃಹತ್ ರ್ಯಾಲಿಯಿಂದಾಗಿ ದೀಪಾವಳಿ ಹಬ್ಬದ ಸಸಂಂಭ್ರಮದಲ್ಲಿದ್ದ ತಮ್ಮ ವ್ಯಾಪಾರ-ವಹಿವಾಟಿಗೆ ಧಕ್ಕೆಯಾಗಲಿದೆ ಎಂದು ಸ್ಥಳೀಯ ವರ್ತಕರು ಆತಂಕ ವ್ಯಕ್ತಪಡಿಸಿದ್ದಾರೆ. ವರ್ತಕರ ಈ...

ಕಲಬುರಗಿ SIR | ಬದುಕಿದ್ದರೂ ಮತದಾರರ ಪಟ್ಟಿಯಲ್ಲಿ ಅಸ್ತಿತ್ವವೇ ಇಲ್ಲ; ಅರ್ಹರ ಮತದಾನದ ಹಕ್ಕಿಗೆ ಕತ್ತರಿ!

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಅತ್ಯಂತ ಮಹತ್ವದ ಹಕ್ಕು - ಮತದಾನದ ಹಕ್ಕು. ಆದರೆ, ಮತದಾರರ ಪಟ್ಟಿಯಲ್ಲೇ ಅರ್ಹರ ಹೆಸರು ನಾಪತ್ತೆಯಾದರೆ? ಈಗ ಚುನಾವಣಾ ಆಯೋಗವು ಅಂತಹದ್ದೇ ಕೃತ್ಯಗಳನ್ನು ಎಸಗುತ್ತಿದೆ....

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಎಸ್‌ಐಆರ್‌