ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು, ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಪತ್ರಕರ್ತರ ಮೇಲೆ ಪೊಲೀಸರು ಕನಿಕರವಿಲ್ಲದೆ ಮೃಗಗಳಂತೆ ಎರಗಿಬೀಳುತ್ತಿದ್ದಾರೆ. ಎಸ್‌ಐಆರ್‌ ವಿರುದ್ಧದ ಹೋರಾಟದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ ಕುಸಿಯುತ್ತಿರುವ ವಿಶ್ವಾಸಾರ್ಹತೆ

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

SIR | ಮತಪಟ್ಟಿಯಲ್ಲಿ ಬಂತು ‘ಭಗತ್ ಸಿಂಗ್‌’ ಫೋಟೋ; ಆಯೋಗದ ಪ್ರಮಾದ ಮತ್ತೊಮ್ಮೆ ಬಹಿರಂಗ

ಪಂಜಾಬ್‌ನ ಲೂಧಿಯಾನ ಪೂರ್ವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರ ಭಾವಚಿತ್ರ ಮುದ್ರಿತವಾಗಿರುವುದು ಬೆಳಕಿಗೆ ಬಂದಿದೆ. ಚುನಾವಣಾ ಆಯೋಗದ ಎಸಗಿರುವ ಈ ಗಂಭೀರ ಪ್ರಮಾದವು...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ ಗಟ್ಟಿಗಿತ್ತಿ ಪ್ರಿಯಾಂಕಾ!

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಎಸ್‌ಐಆರ್‌