ಮಣಿಪುರ ಹಿಂಸಾಚಾರ | ಅಸ್ಸಾಂ ಸಿಎಂ ನನಗೆ ಬಿಜೆಪಿ ಟಿಕೆಟ್ ಭರವಸೆ ನೀಡಿದ್ದರು; ಎಸ್‌ಐಟಿ ತಂಡದಲ್ಲಿದ್ದ ಐಪಿಎಸ್‌ ಅಧಿಕಾರಿ ಹೇಳಿಕೆ

ಮಣಿಪುರ ಜನಾಂಗೀಯ ಹಿಂಸಾಚಾರ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವ ವಹಿಸಲು ಹೆಸರಿಸಿದ ಕೂಡಲೇ ಐಪಿಎಸ್ ಅಧಿಕಾರಿ ಆನಂದ್ ಮಿಶ್ರಾ ರಾಜೀನಾಮೆ ನೀಡಿದ್ದರು. ಇದೀಗ, ಅವರ ರಾಜೀನಾಮೆಯು ಕುತೂಹಲದ ತಿರುವು ಪಡೆದುಕೊಂಡಿದೆ....

ಪ್ರಜ್ವಲ್ ರೇವಣ್ಣ ಬಳಿ ಇವೆ ಏಳು ಬ್ಯಾಂಕ್ ಖಾತೆ; ಅಕೌಂಟ್‌ಗಳನ್ನು ‌ಫ್ರೀಝ್ ಮಾಡಲು ಮುಂದಾದ ಎಸ್‌ಐಟಿ

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಆರ್ಥಿಕವಾಗಿ ಕಟ್ಟಿಹಾಕಲು ವಿಶೇಷ ತನಿಖಾ ತಂಡ (ಎಸ್‍ಐಟಿ) ಮುಂದಾಗಿದೆ. ಪ್ರಜ್ವಲ್ ರೇವಣ್ಣಗೆ ಸೇರಿದ ಎಲ್ಲ ಬ್ಯಾಂಕ್ ಖಾತೆಗಳ...

ಪ್ರಜ್ವಲ್ ಲೈಂಗಿಕ ಹಗರಣ | ಸಿಬಿಐ ತನಿಖೆಗೆ ನೀಡಲು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಒತ್ತಾಯ

ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎನ್ನಲಾದ ಲೈಂಗಿಕ ಹಗರಣದಲ್ಲಿ ಪ್ರಮುಖ ನಾಯಕರ ಹೆಸರು ಇರುವುದರಿಂದ ವಿಶೇಷ ತನಿಖಾ ತಂಡವು (ಎಸ್‌ಐಟಿ) ಪಾರದರ್ಶಕವಾಗಿ ತನಿಖೆ ಮಾಡಲು ಸಾಧ್ಯವಿಲ್ಲ. ಹೀಗಾಗಿ, ತನಿಖೆಯನ್ನು ತಡ ಮಾಡದೆ ಸಿಬಿಐಗೆ...

ಪ್ರಜ್ವಲ್‌ ಪ್ರಕರಣ | 10 ಪೆನ್​​ಡ್ರೈವ್‌, ಹಾರ್ಡ್ ಡಿಸ್ಕ್ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ ಎಸ್‌ಐಟಿ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿರುವ ವಿಶೇಷ ತನಿಖಾ ತಂಡ‌ (ಎಸ್‌ಐಟಿ) ಬಿಜೆಪಿ ನಾಯಕ ಪ್ರೀತಂ...

ಪ್ರಜ್ವಲ್ ಲೈಂಗಿಕ ಹಗರಣ | ಹಾಸನ ರಿಪಬ್ಲಿಕ್ ಮತ್ತು ರಾಜಕೀಯ ವಿಕೃತಿ

ಹಾಸನದ ಜಿಲ್ಲಾ ಕ್ರಿಡಾಂಗಣದಲ್ಲಿ ಏಪ್ರಿಲ್‌ 22ರಂದು ಬೆಳಿಗ್ಗೆ ನಗರದ ನಿವಾಸಿಯೊಬ್ಬರು ನಡೆದುಕೊಂಡು ಹೋಗುವಾಗ ಪೆನ್‌ಡ್ರೈವ್‌ವೊಂದು ಬಿದ್ದಿರುವುದನ್ನು ಗಮನಿಸಿದರು. ಮೊದಲಿಗೆ ಈ ಪೆನ್‌ಡ್ರೈವ್ಅನ್ನ ನಿರ್ಲಕ್ಷಿಸಿ ಮುಂದೆ ಹೋದ ಅವರು, ಬಳಿಕ ಕುತೂಹಲದಿಂದ ಮರಳು ಬಂದು...

ಜನಪ್ರಿಯ

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

Tag: ಎಸ್‌ಐಟಿ