ಸಂತ್ರಸ್ತೆಯ ಅಪಹರಣ ಪ್ರಕರಣ | ಎಚ್ ಡಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮೇ 13ಕ್ಕೆ ಮುಂದೂಡಿಕೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಪೂರಕವಾಗಿ ವರದಿಯಾಗಿರುವ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್‌ ಮುಖಂಡ ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯ...

ಬಿಟ್ ಕಾಯಿನ್ ಹಗರಣ | ವಿಚಾರಣೆಗೆ ಗೈರಾಗಿದ್ದ ಪ್ರಮುಖ ಆರೋಪಿ ಶ್ರೀಕಿ ಬಂಧನ

ಬಿಟ್​ ಕಾಯಿನ್ ಹಗರಣ​ ಪ್ರಕರಣದ ಪ್ರಮುಖ ಆರೋಪಿ ​ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬಿಟ್ ಕಾಯಿನ್ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ಆರೋಪಿ ಶ್ರೀಕಿಗೆ ಹಲವು ಬಾರಿ ನೋಟಿಸ್ ಕಳುಹಿಸಿದ್ದರು....

ಎಚ್‌ ಡಿ ರೇವಣ್ಣ ಜಾಮೀನು ಅರ್ಜಿ | ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್‌ ಸೂಚನೆ

ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಇರುವಾಗ ಆತ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಬಹುದೇ ಹೇಗೆ ಎಂಬ ಬಗ್ಗೆ ಆಕ್ಷೇಪಣೆ ಸಲ್ಲಿಸಿ ಎಂದು ಎಸ್ಐಟಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಮಹಿಳೆಯೊಬ್ಬರ ಅಪಹರಣ ಪ್ರಕರಣದ...

ಲೈಂಗಿಕ ದೌರ್ಜನ್ಯ ಪ್ರಕರಣ | ಎಸ್‌ಐಟಿ ಹೆಸರಲ್ಲಿ ‘ಸಿದ್ದರಾಮಯ್ಯ ತನಿಖಾ ತಂಡ’ ಅಸ್ತಿತ್ವದಲ್ಲಿದೆ: ಕುಮಾರಸ್ವಾಮಿ ಕಿಡಿ

ಹಾಸನ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ರದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಯಿಂದ ಪಾರದರ್ಶಕ ತನಿಖೆ ನಡೆಯಬಹುದು ಎಂದುಕೊಂಡಿದ್ದೆ. ಆದರೆ ಈಗ ಅನ್ನಿಸುತ್ತಿದೆ ಇದು ಎಸ್‌ಐಟಿ ಅಲ್ಲ, 'ಸಿದ್ದರಾಮಯ್ಯ ತನಿಖಾ ತಂಡ' ಮತ್ತು...

ಪ್ರಜ್ವಲ್ ಪೆನ್‌ಡ್ರೈವ್ ಬಿಡುಗಡೆ ರೂವಾರಿ ಡಿಕೆಶಿ: ಯೂಟರ್ನ್‌ ಹೊಡೆದು ವಕೀಲ ದೇವರಾಜೇಗೌಡ ಆರೋಪ

ದೇಶದಲ್ಲಿ ಬಿರುಗಾಳಿ ಎಬ್ಬಿಸಿರುವ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣದಲ್ಲಿ ಹೊಸ ಆರೋಪದೊಂದಿಗೆ ಯೂ ಟರ್ನ್ ಹೊಡೆದಿರುವ ವಕೀಲ ದೇವರಾಜೇಗೌಡ, "ಈ ಪ್ರಕರಣದಲ್ಲಿ ಷಡ್ಯಂತ್ರ ಮಾಡಲಾಗಿದೆ. ಈ ಎಲ್ಲ ಬೆಳವಣಿಗೆಯ ರೂವಾರಿ ಉಪಮುಖ್ಯಮಂತ್ರಿ ಡಿಕೆ...

ಜನಪ್ರಿಯ

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

Tag: ಎಸ್‌ಐಟಿ