ಆರ್‌ಜಿ ಕರ್ ಪ್ರಕರಣ ಮುಚ್ಚಿಹಾಕಲು ಯತ್ನ ಆರೋಪ: ಎಸ್‌ಐಟಿ ರಚಿಸಿದ ಕೋಲ್ಕತ್ತಾ ಹೈಕೋರ್ಟ್

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅತ್ಯಾಚಾರ-ಕೊಲೆ ಪ್ರಕರಣವನ್ನು ಸದ್ದಿಲ್ಲದೆ ಮುಚ್ಚಿಹಾಕಲು ಯತ್ನಿಸಲಾಗಿದೆ, ದೊಡ್ಡ ಪಿತೂರಿಯನ್ನು ನಡೆಸಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ಗುರುವಾರ ವಿಶೇಷ ತನಿಖಾ...

ಪ್ರಜ್ವಲ್ ಲೈಂಗಿಕ ಹಗರಣ | ಪೆನ್‌ಡ್ರೈವ್ ಹಂಚಿದ ಪ್ರಕರಣದಲ್ಲಿ BJP ಮುಖಂಡ ಸೇರಿ 39 ಮಂದಿ ವಿರುದ್ಧ ಚಾರ್ಜ್‌ಶೀಟ್‌

ಭಾರತೀಯ ಇತಿಹಾಸದಲ್ಲೇ ಎಂದೂ ಕಂಡರಿಯದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನದ್ದು. ಆತನನ್ನು ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿದೆ. ಜೀವಾವಧಿ ಶಿಕ್ಷೆಯನ್ನೂ ಪ್ರಕಟಿಸಿದೆ. ಇದೀಗ, ಪ್ರಜ್ವಲ್ ರೇವಣ್ಣನ...

BREAKING NEWS | ಕಾನ್ಫಿಡೆಂಟ್ ಗ್ರೂಪ್‌ನ ಸಿ ಜೆ ರಾಯ್ ಆತ್ಮಹತ್ಯೆ: ತನಿಖೆಗೆ ಎಸ್‌ಐಟಿ ರಚನೆ

ದಕ್ಷಿಣ ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಸಿ ಜೆ ರಾಯ್ ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣದ ಸಮಗ್ರ ತನಿಖೆಗೆ ವಿಶೇಷ ತನಿಖಾ...

ಧರ್ಮಸ್ಥಳ | 74 ಅಸಹಜ ಸಾವು: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

ಧರ್ಮಸ್ಥಳದಲ್ಲಿ ಸಂಭವಿಸಿರುವ 74 ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಿರುವ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ನೀಡಿದೆ. ಸರ್ಕಾರವು ನ್ಯಾಯಾಲಯದಲ್ಲಿ ಇರುವ ದಾಖಲೆಗಳನ್ನು ಪಡೆದುಕೊಂಡು, ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ. ಸೌಜನ್ಯ...

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣದ ತನಿಖೆಗೆ ಈ ಹಿಂದೆ ನೀಡಿದ ತಡೆಯಾಜ್ಞೆಯನ್ನು ಹೈಕೋರ್ಟ್ ಬುಧವಾರ ತೆರವುಗೊಳಿಸಿದೆ. ಇದರಿಂದಾಗಿ ಮತ್ತೆ ಈ ಪ್ರಕರಣದ ತನಿಖೆಯು ಮುಂದುವರೆಯಲಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಮ್ಮ...

ಜನಪ್ರಿಯ

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

Tag: ಎಸ್‌ಐಟಿ