ಜನಗಣತಿ ವಿಳಂಬದಿಂದ 14 ಕೋಟಿ ಜನರು ಆಹಾರ ಭದ್ರತೆಯಿಂದ ಹೊರಗುಳಿದಿದ್ದಾರೆ: ಜೈರಾಮ್ ರಮೇಶ್

2011ರ ಜನಗಣತಿಯ ಹಳತಾದ ಅಂಕಿಅಂಶಗಳನ್ನು ಆಧರಿಸಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲಾಗಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಸುಮಾರು 14 ಕೋಟಿ ಜನರು ಹೊರಗುಳಿದಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್...

ಹಾವೇರಿ | ಎಸ್‌ಸಿ/ಎಸ್‌ಟಿ ಅಲೆಮಾರಿ ಜನಾಂಗಕ್ಕೆ ಸೌಲಭ್ಯ ಒದಗಿಸಲು ಸಚಿವರಿಗೆ ಮನವಿ

ಎಸ್‌ಸಿ/ಎಸ್‌ಟಿ ಅಲೆಮಾರಿ ಜನಾಂಗಕ್ಕೆ ಹೆಚ್ಚಿನ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಅಲೆಮಾರಿ ಬುಡಕಟ್ಟು ಮಹಾಸಭಾ ಜಿಲ್ಲಾ ಘಟಕದಿಂದ ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. "ಎಸ್‌ಸಿ/ಎಸ್‌ಟಿ, ಅಲೆಮಾರಿ ಜನಾಂಗವನ್ನು...

ಚಾಮರಾಜನಗರ | ಎಸ್‌ಸಿ/ಎಸ್‌ಟಿ ಸಭೆಗೆ ಅಧಿಕಾರಿಗಳು ಗೈರು; ಸಭೆ ಬಹಿಷ್ಕರಿಸಿದ ದಲಿತ ಮುಖಂಡರು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಆಯೋಜಿಸಿದ್ದ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆಗೆ ಹಲವು ಇಲಾಖೆಗಳ ಅಧಿಕಾರಿಗಳು ಹಾಜರಾಗಿಲ್ಲವೆಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಗುರುವಾರ ಗುಂಡ್ಲುಪೇಟೆಯ...

ಗದಗ | ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ; ದಲಿತರ ನೂರೆಂಟು ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳು-ಆರೋಪ

ಹೊಸದಾಗಿ ಬಂದ ಅಧಿಕಾರಿಗಳಿಗೆ ತಳ ಸಮುದಾಯಗಳ ಸಮಸ್ಯೆಗಳನ್ನು ಅರಿಯಲು ಆಗುತ್ತಿಲ್ಲ. ಎಸ್‌ಸಿ/ಎಸ್‌ಟಿ ಸಮುದಾಯಕ್ಕಿರುವ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪದೆ, ಕೇವಲ ಆರ್ಥಿಕವಾಗಿ ಸಬಲರಾದ ದಲಿತ ಸಮುದಾಯದ ಕೆಲವರಷ್ಟೇ ಪಡೆಯುತ್ತಿದ್ದಾರೆ ಎಂದು ಡಿಎಸ್ಎಸ್...

ಎಸ್‌ಸಿ/ಎಸ್‌ಟಿ ಗುತ್ತಿಗೆ ಮೀಸಲು ಮೊತ್ತ ₹50 ಲಕ್ಷ ದಿಂದ ₹1 ಕೋಟಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

2023ರ ಫೆಬ್ರವರಿ 17ರಂದು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ಸಿಎಂ ₹1 ಕೋಟಿ ಮೊತ್ತದ ಕಾಮಗಾರಿಗಳಲ್ಲಿ ಶೇ 24ರಷ್ಟು ಮೀಸಲಾತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ನೀಡಲಾಗುವ ಕಾಮಗಾರಿಗಳ ಗುತ್ತಿಗೆ ಮೊತ್ತವನ್ನು ₹50 ಲಕ್ಷದಿಂದ...

ಜನಪ್ರಿಯ

ಉಮರ್ ಖಾಲಿದ್, ಶರ್ಜೀಲ್‌ಗೆ ಮತ್ತೆ ಜಾಮೀನು ನಿರಾಕರಣೆ; ತ್ರಿಸದಸ್ಯ ಪೀಠ ರಚಿಸಲಿದೆ ಸುಪ್ರೀಂ ಕೋರ್ಟ್

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ)...

ಬೆಳಗಾವಿ | ಆಜೂರ ಪ್ರತಿಷ್ಠಾನದಿಂದ ಸಾಹಿತ್ಯ ಕೃತಿಗಳ ಆಹ್ವಾನ

ಸ್ಥಳೀಯ ಆಜೂರ ಪ್ರತಿಷ್ಠಾನವು ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ಜಿಲ್ಲೆಯ ಆಜೂರ...

ವಿಚ್ಛೇದನ ಪಡೆಯದೆ ಬೇರೊಬ್ಬರೊಂದಿಗೆ ‘ಲಿವ್-ಇನ್’ ಸಂಬಂಧ ಕಾನೂನುಬಾಹಿರ: ಅಲಹಾಬಾದ್ ಹೈಕೋರ್ಟ್

ವಯಸ್ಕರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವಾಗ ಗೋತ್ರ, ಜಾತಿ ಅಥವಾ ಧರ್ಮಕ್ಕೆ...

ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಯಾವುದೇ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸಂಬಂಧಪಟ್ಟ ತಹಸೀಲ್ದಾರ್...

Tag: ಎಸ್‌ಸಿ - ಎಸ್‌ಟಿ