ಬೀದರ್ | ವಸತಿ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ : ಯೋಗಿಶ್ ಎಸ್.ಬಿ

ಕ್ರೈಸ್ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ವಸತಿ ಶಾಲೆಗಳು ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮೈಲುಗಲ್ಲು ಸ್ಥಾಪಿಸಿವೆ ಎಂದು ಸಮಾಜ ಕಲ್ಯಾಣ ಇಲಾಖೆ...

ಭಾಲ್ಕಿ | ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳ ಕರಪತ್ರ ಬಿಡುಗಡೆ

ಭಾಲ್ಕಿಯ ಬಸವಲಿಂಗ ಪಟ್ಟದ್ದೇವರ ಅವಿರತ ಶ್ರಮದ ಫಲವಾಗಿ ಗಡಿ ಭಾಗದಲ್ಲಿ ತಲೆಯೆತ್ತಿರುವ ಗುರುಕುಲ ಶಿಕ್ಷಣ ಸಂಸ್ಥೆಯು ಈ ಭಾಗದ ವಿದ್ಯಾರ್ಥಿಗಳ ಪಾಲಿಗೆ ವರವಾಗಿದೆ ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು. ಭಾಲ್ಕಿ ತಾಲ್ಲೂಕಿನ ಕರಡ್ಯಾಳದ...

ಎಸ್ಸೆಸ್ಸೆಲ್ಸಿ ಫಲಿತಾಂಶ | ಕೆಂಭಾವಿಗೆ ಕೀರ್ತಿ ತಂದ ವಿದ್ಯಾರ್ಥಿನಿಗೆ ನಮ್ಮ ಕರ್ನಾಟಕ ಸೇನೆ ವತಿಯಿಂದ ಸನ್ಮಾನ

ವಿದ್ಯಾಲಕ್ಷ್ಮಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ ಬದಿಹಾ ಆಫಾಫ್ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 606 ಅಂಕಗಳನ್ನು ಪಡೆದು ಶಾಲೆಗೆ ಹಾಗೂ ಕೆಂಭಾವಿ ಪಟ್ಟಣಕ್ಕೆ ಕೀರ್ತಿ ತಂದ ಹಿನ್ನೆಲೆ, ನಮ್ಮ ಕರ್ನಾಟಕ ಸೇನೆ...

ಎಸ್ಸೆಸ್ಸೆಲ್ಸಿ ಫಲಿತಾಂಶ | ಕಲಬುರಗಿ ಜಿಲ್ಲೆಗೆ ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಆರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು. 625 ಅಂಕಗಳ ಪೈಕಿ 623 ಅಂಕಗಳನ್ನು...

ಈ ದಿನ ಸಂಪಾದಕೀಯ | ಎಸ್ಸೆಸ್ಸೆಲ್ಸಿ-ಪಿಯುಸಿ ಫಲಿತಾಂಶದಲ್ಲಿ ಭಾರೀ ಸುಧಾರಣೆ; ಕಳಂಕ ತಪ್ಪಿಸಿಕೊಂಡ ಸರ್ಕಾರಿ ಶಾಲೆಗಳು

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು ಶಿಕ್ಷಣ ತಜ್ಞರ ಸಲಹೆಯನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಬೇಕು. ಸರ್ಕಾರಿ ಶಾಲಾ ಸುಧಾರಣೆಗೆ ಸಂಬಂಧಿಸಿದಂತೆ ಈ ಹಿಂದಿನ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರುವ ಮೂಲಕ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಎಸ್ಸೆಸ್ಸೆಲ್ಸಿ ಫಲಿತಾಂಶ