ತುಮಕೂರು | ಎಸ್‌ಐಆರ್‌ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಆರೋಪ: ಸೆ.28ಕ್ಕೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಬಡವರು, ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಅನಕ್ಷರಸ್ಥ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೆಪ್ಟೆಂಬರ್‌ 28ರಂದು...

ತುಮಕೂರು | ಬಿಜೆಪಿ 50 ವರ್ಷ ಅಧಿಕಾರಕ್ಕೆ ಎಸ್ಐಆರ್ ಅಸ್ತ್ರ: ಬಿ.ಸಿ. ಬಸವರಾಜು

ಮತದಾರರ ಹೆಸರು ಪರಿಷ್ಕರಣೆ ಎಂಬುದು ಪ್ರತಿ ವರ್ಷ ನಡೆಯುವ ಒಂದು ಸಾಮಾನ್ಯ ಪ್ರಕ್ರಿಯೆ. ಆದರೆ ಬಿಜೆಪಿ ಪಕ್ಷದ ಮುಂದಿನ ಐವತ್ತು ವರ್ಷ ತಾನೇ ಅಧಿಕಾರದಲ್ಲಿ ಇರಬೇಕೆಂಬ ದುರುದ್ದೇಶದಿಂದ ವಿಶೇಷ ಪರಿಷ್ಕರಣೆ ಎಂಬ ಹೆಸರಿನಲ್ಲಿ...

ತಿಪಟೂರು | ಎಸ್ ಐಆರ್ ನಿಂದ ದೇಶ ವಿಭಜಿಸುವ ಹುನ್ನಾರ : ಕೆ. ಪ್ರಕಾಶ್

ತಿಪಟೂರು ನಗರದ ರೋಟರಿ ಭವನದಲ್ಲಿ ಸೌಹಾರ್ದ ತಿಪಟೂರು ಹಾಗೂ ಇತರೆ ಪ್ರಗತಿಪರ ಸಂಘಟನೆ ಗಳಿಂದ 'ನನ್ನ ಮತ ನನ್ನ ಹಕ್ಕು' ಹಾಗೂ ಎಸ್‌ಐಆ‌ರ್ ಹೆಸರಿನಲ್ಲಿ ಅಧಿಕಾರ ನಿರಾಕರಣೆ ಕುರಿತು ವಿಚಾರಗೋಷ್ಠಿ ಮತ್ತು ಸಂವಾದ...

ತುಮಕೂರು | ಎಸ್ಐಆರ್ ಪ್ರಜಾಪ್ರಭುತ್ವ ಆಶಯಗಳಿಗೆ ಮಾರಕ : ಪ್ರಗತಿಪರ ಸಂಘಟನೆಗಳಿಂದ ವಿರೋಧ

 ಕೇಂದ್ರದ ಬಿಜೆಪಿ ಸರ್ಕಾರ ದೇಶದ ನಾಗರಿಕರ ಮತದಾನದ ಹಕ್ಕನ್ನು ಕಸಿಯುತ್ತಿರುವುದು ಪ್ರಜಾಪ್ರಭುತ್ವದ ವಿರೋಧಿ ನಡೆಯಾಗಿದೆ, ಚುನಾವಣಾ ಆಯುಕ್ತರು ನಿಷ್ಪಕ್ಷಪಾತವಾಗಿ ಮತ ಪರಿಷ್ಕರಣೆ ನಡೆಸುತ್ತಾರೆಂಬ ನಂಬಿಕೆ ನಮಗಿಲ್ಲ. ಬಿಜೆಪಿ ಪಕ್ಷದ ವಕ್ತಾರರಂತೆ ಚುನಾವಣಾ ಆಯುಕ್ತರು...

ಬೆಳಗಾವಿ | ಎಸ್ ಐ ಆರ್ ಪ್ರಕ್ರಿಯೆ : ಮೋದಿ ಸರ್ಕಾರದ ಬಡವರ ಮೇಲಿನ ಯುದ್ದ

ಭಾರತೀಯ ಚುನಾವಣಾ ಆಯೋಗದ ವ್ಯವಸ್ಥಿತ ಪರಿಷ್ಕರಣೆ (SIR) ಮೋದಿ ಸರ್ಕಾರ ಬಡವರ ಮೇಲೆ ನಡೆಸುತ್ತಿರುವ ಯುದ್ಧವಾಗಿದೆ ಎಂದು ಬರಹಗಾರ ಶಿವ ಸುಂದ‌ರ್ ಅವರು ಹೇಳಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮೇ....

ಜನಪ್ರಿಯ

ಹುಲಸೂರ | ಮುಚಳಂಬ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಆಗ್ರಹ

ಹುಲಸೂರ ತಾಲೂಕಿನ ಮುಚಳಂಬ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗುದಾಣ...

ಹಾಸನ | ‘ಪ್ರಜಾಸೇವಾ’ ಇಬ್ಬರ ಅಧಿಕಾರಿಗಳು ಅಮಾನತು; ಡಿಸಿ ಆದೇಶ 

ಹಾಸನ ಜಿಲ್ಲೆ  ಸಕಲೇಶಪುರ ತಾಲೂಕಿನಲ್ಲಿ ನಡೆದ ‘ಪ್ರಜಾಸೇವಾ’ ಆಂದೋಲನದಲ್ಲಿ ಸಾರ್ವಜನಿಕರಿಂದ ಸಾಲು...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು...

Tag: ಎಸ್ ಐ ಆರ್