ಮತದಾರರ ಮಹಾಭಿಯಾನ | ಬಿ ಎಲ್ ಸಂತೋಷ್ ನೇತೃತ್ವದ ಸಭೆಗೆ ಗೈರಾದ ಬಿಜೆಪಿಯ ಪ್ರಮುಖ ನಾಯಕರು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 'ಮತದಾರರ ಚೇತನ ಮಹಾಭಿಯಾನ' ಸಭೆಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಮುಖ ನಾಯಕರ ಅನುಪಸ್ಥಿತಿಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ ಗುರುವಾರ ಲೋಕಸಭಾ ಕ್ಷೇತ್ರಗಳ 'ಮತದಾರರ...

ಬಿಜೆಪಿಯಲ್ಲಿ ನೆಮ್ಮದಿಯಿಂದ ಕೆಲಸ ಮಾಡಲು ಕೆಲವರು ಬಿಟ್ಟಿಲ್ಲ: ಎಸ್‌ ಟಿ ಸೋಮಶೇಖರ್‌

'ಪಕ್ಷದಲ್ಲಿ ಮೂಲ ಮತ್ತು ವಲಸಿಗ ಚಿಂತನೆ ಜಾಸ್ತಿಯಾಗುತ್ತಿದೆ''ಕಾಂಗ್ರೆಸ್‌ಗೆ ಹೋಗುವುದಾಗಿ ಪ್ರೊಪಗಾಂಡ ಸಿದ್ದಪಡಿಸಿದ್ದಾರೆ'ಬಿಜೆಪಿಯಲ್ಲಿ ನೆಮ್ಮದಿಯಿಂದ ಕೆಲಸ ಮಾಡಲು ಕೆಲವರು ಬಿಟ್ಟಿಲ್ಲ. ಅಂತವರ ಬಗ್ಗೆ ಕ್ರಮಕೈಗೊಳ್ಳಲು ಪಕ್ಷಕ್ಕೆ ತಿಳಿಸಿದ್ದೆ. ಆದರೆ, ಪಕ್ಷದಲ್ಲಿ ಮೂಲ ಮತ್ತು ವಲಸಿಗ...

ಬಿಜೆಪಿಯವರೇ ನನ್ನನ್ನು ಕಾಂಗ್ರೆಸ್‌ಗೆ ಕಳಿಸುವಂತಿದೆ: ಎಸ್‌ ಟಿ ಸೋಮಶೇಖರ್‌

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಭೇಟಿಗೆ ಅವಕಾಶ ಕೇಳಿರುವೆಸ್ಥಳೀಯವಾಗಿ ನನ್ನ ವಿರುದ್ಧ ಎತ್ತಿ ಕಟ್ಟುವ ಕೆಲಸ ಆಗುತ್ತಿದೆ: ಸೋಮಶೇಖರ್‌ಯಶವಂತಪುರದ ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಅವರು ಕಾಂಗ್ರೆಸ್‌...

ಕಾಂಗ್ರೆಸ್‌ ಸರ್ಕಾರಕ್ಕೆ ಗುಲಾಮಿ ಮನಸ್ಥಿತಿಯಿಂದ ಹೊರಬರಲು ಆಗುತ್ತಿಲ್ಲ: ಸಿ ಟಿ ರವಿ ಟೀಕೆ

'ರಾಜ್ಯ ಸರ್ಕಾರಕ್ಕೆ ಕಸ್ತೂರಿ ರಂಗನ್ ಬಗ್ಗೆ ವಿರೋಧ ಇರಬಹುದು''ಸರ್ಕಾರದ ನಡೆ ರಾಷ್ಟ್ರದ ಹಿತಕ್ಕೆ ಘಾತಕವಾಗುವ ಸಾಧ್ಯತೆಯಿದೆ'ಯಾವ ಕಾರಣಕ್ಕಾಗಿ ಎನ್​ಇಪಿ ತಿರಸ್ಕರಿಸುತ್ತಿದ್ದೀರಿ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಸಮಗ್ರ ಶಿಕ್ಷಣ ನೀತಿಯನ್ನು ಅವರು ವಿರೋಧಿಸುತ್ತಾರೆ ಎಂದರೆ...

ನಾನು ಸಿದ್ದರಾಮಯ್ಯರ ಅಭಿಮಾನಿ, ಅವರ ಶಿಷ್ಯ; ಬಿಜೆಪಿ ನಾಯಕ ಎಸ್ ಟಿ ಸೋಮಶೇಖರ್‌ ಅಚ್ಚರಿಯ ಹೇಳಿಕೆ

ನಾನು ಪಕ್ಷಾಂತರ ಆಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿ ಮತ್ತು ಅವರ ಶಿಷ್ಯ. ಹಿಂದೆ ಅವರು ನೀಡಿದ್ದ ಅನುದಾನದಿಂದಲೇ ಬೆಳೆದು ನಾನು ಎರಡನೇ ಬಾರಿಗೆ ಆಯ್ಕೆಯಾದೆ ಎಂದು ಮಾಜಿ ಸಚಿವ, ಬಿಜೆಪಿ ಶಾಸಕ...

ಜನಪ್ರಿಯ

ಪ್ರಧಾನಿ ಮೋದಿ ಪಾದ ಸ್ಪರ್ಶಿಸಿ ನಿತೀಶ್ ಕುಮಾರ್ ಬಿಹಾರ ನಾಚಿಕೆ ಪಡುವಂತೆ ಮಾಡಿದ್ದಾರೆ: ಪ್ರಶಾಂತ್ ಕಿಶೋರ್

ಪ್ರಧಾನಿ ನರೇಂದ್ರ ಮೋದಿ ಅವರ ಪಾದ ಸ್ಪರ್ಶಿಸಿ ಬಿಹಾರ ಮುಖ್ಯಮಂತ್ರಿ ನಿತೀಶ್...

ಮೋದಿ ಮೂರನೇ ಬಾರಿ ಪ್ರಧಾನಿ: ಸಂಭ್ರಮ, ಸಡಗರ ಯಾಕಿಲ್ಲ? Dr. B C Basavaraj

ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆ ಬಳಿಕ ಬಿಜೆಪಿ ನೇತೃತ್ವದ ಎನ್ಡಿಎ...

ಈ ಚುನಾವಣೆಯಲ್ಲಿ ಮೋದಿಗಿಂತ ರಾಹುಲ್ ಗಾಂಧಿ ಹೆಚ್ಚು ಪ್ರಭಾವಶಾಲಿ ಆಗಿದ್ಹೇಗೆ?

ರಾಹುಲ್ ಗಾಂಧಿ ಅವರು 2024 ರ ಚುನಾವಣೆಯಲ್ಲಿ ಅದ್ಭುತ ಪುನರಾಗಮನವನ್ನ ಮಾಡಿದ್ದಾರೆ......

ಮಹಾರಾಷ್ಟ್ರ| ಅಜಿತ್ ಅಲ್ಲ ಬಿಜೆಪಿಯ ‘ಚಾರ್‌ ಸೌ ಪಾರ್’ ಚುನಾವಣೆ ಸೋಲಿಗೆ ಕಾರಣ: ಮಿತ್ರ ಪಕ್ಷದ ಸಚಿವ

ಮಹಾರಾಷ್ಟ್ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಎನ್‌ಸಿಪಿಯ ಅಜಿತ್‌ ಪವಾರ್‌ ಕಾರಣವಲ್ಲ,...

Tag: ಎಸ್‌ ಟಿ ಸೋಮಶೇಖರ್‌