Aus vs Ind | ರೋಹಿತ್, ಶ್ರೇಯಸ್ ಅರ್ಧಶತಕ; ಆಸೀಸ್‌ಗೆ 265 ರನ್ ಗುರಿ

ಮಾಜಿ ನಾಯಕ ರೋಹಿತ್‌ ಶರ್ಮಾ ಮತ್ತು ಉಪನಾಯಕ ಶ್ರೇಯಸ್‌ ಅಯ್ಯರ್‌ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾ ಆಸ್ಟ್ರೇಲಿಯಾಗೆ 265 ರನ್‌ಗಳ ಗುರಿ ನೀಡಿದೆ. ಅಡಿಲೇಡ್‌ ಓವಲ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ...

ಚಾಂಪಿಯನ್ಸ್‌ ಟ್ರೋಫಿ | ಬೂಮ್ರಾ ಇಲ್ಲದ ಭಾರತಕ್ಕೆ ಎಷ್ಟು ಸಂಕಷ್ಟ; ಬಿಸಿಸಿಐ ಸ್ಪಿನ್ನರ್‌ಗಳ ತಂಡ ಪ್ರಕಟಿಸಿತೆ?

ಬಿಸಿಸಿಐ ಪ್ರಕಟಿಸಿರುವ ತಂಡದಲ್ಲಿ ಜಸ್‌ಪ್ರೀತ್‌ ಬೂಮ್ರಾ ಅವರಿಲ್ಲದಿರುವುದು ಟೀಂ ಇಂಡಿಯಾಗೆ ಎಲ್ಲ ಪಂದ್ಯಗಳು ಸವಾಲಾಗಿ ಪರಿಣಮಿಸಿದೆ. ರೋಹಿತ್‌, ಕೊಹ್ಲಿ, ರಿಷಬ್‌, ಶ್ರೇಯಸ್‌ ಅಯ್ಯರ್‌ ಅವರಂಥ ಅಮೋಘ ಬ್ಯಾಟಿಂಗ್‌ ಶಕ್ತಿ ಇದ್ದರೂ ಎದುರಾಳಿ ತಂಡಗಳ...

ತವರಲ್ಲೇ ಆಸ್ಟ್ರೇಲಿಯಾ ಮಣಿಸಿದ ಪಾಕಿಸ್ತಾನ: 22 ವರ್ಷಗಳ ಬಳಿಕ ಸರಣಿ ಗೆಲುವು

ಕ್ಯಾನ್‌ಬೆರಾದ ಪರ್ತ್‌ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ 3ನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು...

ವೆಸ್ಟ್‌ ಇಂಡೀಸ್‌ಗೆ 6 ವಿಕೆಟ್ ಜಯ; ಭಾರತ ತಂಡದ ಕಳಪೆ ಪ್ರದರ್ಶನ

ರೊಮಾರಿಯೋ ಶೆಫರ್ಡ್, ಗುಡಾಕೇಶ್ ಮೋಟಿ ಅವರ ಅಮೋಘ ಬೌಲಿಂಗ್ ಹಾಗೂ ನಾಯಕ ಶಾಯ್‌ ಹೋಪ್ ಮತ್ತು ಕೇಸಿ ಕಾರ್ಟಿ ಅವರ ಸಮಯೋಚಿತ ಬ್ಯಾಟಿಂಗ್‌ ನೆರವಿನಿಂದ ವೆಸ್ಟ್ ಇಂಡೀಸ್‌ ತಂಡ ಭಾರತದ ವಿರುದ್ಧ 6...

ಕುಲದೀಪ್, ಜಡೇಜಾ ದಾಳಿಗೆ ಕುಸಿದ ವಿಂಡೀಸ್; ಎರಡು ದಾಖಲೆಯೊಂದಿಗೆ ಭಾರತ ಶುಭಾರಂಭ

ವೆಸ್ಟ್‌ ಇಂಡೀಸ್ ನೀಡಿದ ಕೇವಲ 115 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ 22.5 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ ಗೆಲುವು ದಾಖಲಿಸಿ ಮೊದಲ ಏಕದಿನ ಪಂದ್ಯದಲ್ಲಿ ಶುಭಾರಂಭ ಮಾಡಿತು. ಈ ಪಂದ್ಯದಲ್ಲಿ...

ಜನಪ್ರಿಯ

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

ನವೆಂಬರ್ 21ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಸ್ಥಗಿತ ಸಾಧ್ಯತೆ!

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ವಿಮಾನಗಳ...

Tag: ಏಕದಿನ