ಏಕರೂಪ ನಾಗರಿಕ ಸಂಹಿತೆ | ಅಲ್ಪಸಂಖ್ಯಾತರ ಮೇಲೆ ಹಿಂದುತ್ವದ ಹೇರಿಕೆ!

ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಪ್ರಸ್ತಾವ ಸಂವಿಧಾನದ 'ರಾಜ್ಯ ನಿರ್ದೇಶನಾ ತತ್ವ'ದ 44ನೇ ಕಲಂನಲ್ಲಿದ್ದರೂ, ಬಿಜೆಪಿ ಅದನ್ನು ಸಂವಿಧಾನದ ಆಶಯಗಳಿಗೆ ತದ್ವಿರುದ್ಧವಾಗಿ ವ್ಯಾಖ್ಯಾನಿಸುತ್ತಿದೆ. ಅಲ್ಪಸಂಖ್ಯಾತರ ಮೇಲೆ ಹಿಂದುತ್ವವನ್ನು, ಮಹಿಳೆಯರ ಮೇಲೆ ಮನುವಾದವನ್ನು ಹೇರುವ...

ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ಉತ್ತರಾಖಂಡ

ಉತ್ತರಾಖಂಡ ಇಂದು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಲಿದ್ದು, ಎಲ್ಲಾ ನಾಗರಿಕರಿಗೆ ಏಕರೂಪ ವಿವಾಹ, ವಿಚ್ಛೇದನ, ಆಸ್ತಿ, ಉತ್ತರಾಧಿಕಾರ ಮತ್ತು ದತ್ತು ಕಾನೂನುಗಳಿಗೆ ಚೌಕಟ್ಟನ್ನು ರೂಪಿಸಲಿದೆ. ಗೋವಾದ ನಂತರ ನಾಗರಿಕರಿಗೆ ಏಕರೂಪ ಕಾನೂನು...

ಟಿಎಂಸಿ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಸಿಎಎ, ಏಕರೂಪ ನಾಗರಿಕ ಸಂಹಿತೆ ನಿಷೇಧ

ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ರದ್ದು ಹಾಗೂ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಅನುಷ್ಠಾನಗೊಳಿಸುವುದನ್ನು ತಡೆಯುವುದನ್ನು ಸೇರಿದಂತೆ ಹಲವು...

‘ಸಿಎಎ’ ಈ ನೆಲದ ಕಾನೂನು, ಅನುಷ್ಠಾನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಏಕರೂಪ ನಾಗರಿಕ ಸಂಹಿತೆ ಈ ಮಣ್ಣಿನ ಕಾನೂನಾಗಿದ್ದು, ಅನುಷ್ಠಾನಗೊಳಿಸುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಈ ಕಾನೂನಿನ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಗೃಹ...

ಕೇಂದ್ರದ ಏಕರೂಪ ನಾಗರಿಕ ಸಂಹಿತೆಗೆ ನಮ್ಮ ವಿರೋಧವಿದೆ: ಸಿಎಂ ಸಿದ್ದರಾಮಯ್ಯ

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮುಂದಾದ ಕೇಂದ್ರ ಸರ್ಕಾರ '40% ಕಮಿಷನ್ ಪಡೆದಿರುವುದಕ್ಕೆ ಬಿಜೆಪಿಯನ್ನು ಜನ ಕಿತ್ತೊಗೆದಿದ್ದಾರೆ' ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಏಕರೂಪ ನಾಗರಿಕ ಸಂಹಿತೆಗೆ ನಮ್ಮ ಸರ್ಕಾರ ಕೂಡ ವಿರೋಧ ವ್ಯಕ್ತಪಡಿಸುತ್ತದೆ ಎಂದು...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಏಕರೂಪ ನಾಗರಿಕ ಸಂಹಿತೆ