ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ತೀವ್ರ ಬರಗಾಲದ ಸಂಕಷ್ಟ ಎದುರಾಗಿರುವ ಸಂದರ್ಭದಲ್ಲಿ ಹಾಲು, ಮೊಸರು, ತುಪ್ಪ...

ಸಕ್ಕರೆ ಬೆಲೆ ಗಗನಕ್ಕೆ: ಹಬ್ಬದ ಸೀಸನ್‌ನಲ್ಲೇ ಗ್ರಾಹಕರಿಗೆ ‘ಕಹಿ’ ಶಾಕ್!

ಕಬ್ಬಿನ ನಾಡು ಎಂದು ಹೆಸರಾದ ಕರ್ನಾಟಕದಲ್ಲಿ ಇಂದು ಸಕ್ಕರೆ ಖರೀದಿಸುವುದೇ ಗ್ರಾಹಕನಿಗೆ ಕಹಿ ಎನಿಸಬಹುದು. ಒಂದು ಕೆಜಿ ಸಕ್ಕರೆಗೆ 75 ರೂಪಾಯಿ ದಾಟಿದ್ದು, ಕೆಲವೆಡೆ ಮಾರುಕಟ್ಟೆಗಳಲ್ಲಿ 80 ರೂಪಾಯಿ ಮುಟ್ಟಿದೆ. ಒಂದು ತಿಂಗಳ...

ಹಾಸನ | ರಸಗೊಬ್ಬರ ದರ ಏರಿಕೆ, ಕೊರತೆ ವಿರೋಧಿಸಿ ರೈತರಿಂದ ಪ್ರತಿಭಟನೆ 

ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಆರಂಭವಾಗಿರುವ ಈ ಸಂದರ್ಭದಲ್ಲಿ ರಸಗೊಬ್ಬರ ದರ ಏರಿಕೆ ಹಾಗೂ ಸರಬರಾಜಿನಲ್ಲಿ ಉಂಟಾಗಿರುವ ಕೊರತೆಯನ್ನು ತಕ್ಷಣ ನಿವಾರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ (ರೈತ ಪರ್ವ)ನೇತೃತ್ವದಲ್ಲಿ...

ಗಾಯದ ಮೇಲೆ ಬರೆ: ಇಂಧನ ಲೀಟರ್‌ಗೆ 5 ರೂ., ಸಿಲಿಂಡರ್‌ಗೆ 50ರೂ. ಏರಿಕೆ ಸಾಧ್ಯತೆ!

ಮುಂಬರುವ ದಿನಗಳಲ್ಲಿ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಯಿದ್ದು, ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನ ದರಗಳು ಹಾಗೂ ಗೃಹಬಳಕೆಯ ಅಡುಗೆ ಅನಿಲದ (ಎಲ್‌ಪಿಜಿ) ಬೆಲೆಯಲ್ಲಿ ಗಣನೀಯ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಉನ್ನತ...

ರಾಯಚೂರು | ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಬಿಜೆಪಿ ಸರ್ಕಾರ ರಸಗೊಬ್ಬರ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಎತ್ತಿನ ಬಂಡಿಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಏರಿಕೆ