ಏರ್‌ ಇಂಡಿಯಾ ವಿಮಾನಕ್ಕೆ ಹುಸಿ ಹೈಜಾಕ್ ಬೆದರಿಕೆ: ಪ್ರಯಾಣಿಕನ ಬಂಧನ

ಕೋಲ್ಕತ್ತಾದಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ (AI 2772) ಹುಸಿ ಹೈಜಾಕ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 56 ವರ್ಷದ ಪ್ರಯಾಣಿಕನೊಬ್ಬನನ್ನು ಭದ್ರತಾ ಸಿಬ್ಬಂದಿ ಬಂಧಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಯನ್ನು...

ಈ ದಿನ ಸಂಪಾದಕೀಯ | ಮಾರುವುದಿಲ್ಲ ಎಂದು ಮಾರುವ ಮೋದಿ… ಈಗ ಇಸ್ರೋ ಸರದಿ?

ಇಸ್ರೋ ಸಂಸ್ಥೆಯನ್ನು ಭಾರತದ ಸಾರ್ವಜನಿಕ ಹಣದಿಂದ ಕಟ್ಟಲಾಗಿದೆ. ಇಂತಹ ಸದೃಢ ಇಸ್ರೋ ಸಂಸ್ಥೆಗೆ ಅಭಿವೃದ್ಧಿಯ ನೆಪದಲ್ಲಿ ಖಾಸಗಿ ಉದ್ಯಮಿಗಳನ್ನು ಆಹ್ವಾನಿಸುವುದು- ಭಾರತದ 60 ವರ್ಷಗಳ ಅಂತರಿಕ್ಷ ಸಾಮರ್ಥ್ಯದ ಲಾಭ ಅನಾಯಾಸವಾಗಿ ಅದಾನಿಗಳಂತಹ ಉದ್ಯಮಿಗಳ...

ಇಂಧನ ದರ ಏರಿಕೆ ಎಫೆಕ್ಟ್: ದೇಶೀಯ ವಿಮಾನ ಹಾರಾಟ ಕಡಿತಗೊಳಿಸಿದ ಏರ್ ಇಂಡಿಯಾ!

ಹೆಚ್ಚುತ್ತಿರುವ ವಿಮಾನ ಇಂಧನ (Jet Fuel) ದರ ಹಾಗೂ ಹೆಚ್ಚಾದ ನಿರ್ವಹಣಾ ವೆಚ್ಚದಿಂದ ನಷ್ಟ ಎದುರಿಸುತ್ತಿರುವ ಏರ್ ಇಂಡಿಯಾ ಸಂಸ್ಥೆ, ತನ್ನ ದೇಶೀಯ ವಿಮಾನ ಹಾರಾಟದಲ್ಲಿ ಶೇ.22 ರಷ್ಟು ತಾತ್ಕಾಲಿಕ ಕಡಿತಗೊಳಿಸಿರುವುದಾಗಿ ಘೋಷಿಸಿದೆ. ಟಾಟಾ...

ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ: 28 ​​ವಿಮಾನಗಳ ಹಾರಾಟ ರದ್ದುಗೊಳಿಸಿದ ಏರ್‌ ಇಂಡಿಯಾ

ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ದಾಳಿ ನಡೆಸುತ್ತಿದ್ದು, ಈ ಬೆಳವಣಿಗೆ ನಡುವೆ ಯುರೋಪ್, ಅಮೆರಿಕ, ಕೆನಡಾಕ್ಕೆ ಹಾರಲಿದ್ದ 28 ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿದೆ. ಹಲವು ವಾಯುಮಾರ್ಗ ಮುಚ್ಚಲಾಗಿದೆ. ವಿಮಾನಯಾನ ಸಂಸ್ಥೆಗಳು ಪರ್ಯಾಯ...

ಏರ್ ಇಂಡಿಯಾ ದುರಂತ: ಶೀಘ್ರ ವಿಚಾರಣೆಗೆ ಸುಪ್ರೀಂ ಸಮ್ಮತಿ

ಕಳೆದ ವರ್ಷ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ 241 ಜನರ ಸಾವಿಗೆ ಕಾರಣವಾದ ಏರ್ ಇಂಡಿಯಾ ಫ್ಲೈಟ್ 171ರ ದುರಂತದ ಕುರಿತು, ನ್ಯಾಯಾಂಗದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಶೀಘ್ರ ವಿಚಾರಣೆಗೆ...

ಜನಪ್ರಿಯ

ಬೀದರ್ ವಿಶ್ವವಿದ್ಯಾಲಯ ಆಡಳಿತ ಕುಲಸಚಿವರಾಗಿ ಧಮ್ಮ ಪ್ರಕಾಶ್ ಜ್ಯೋತಿ ನಿಯೋಜನೆ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಹಾಗೂ...

ಬಸವಕಲ್ಯಾಣ | ಜನಪದ ಸಾಹಿತ್ಯದಲ್ಲಿ ಬಸವಣ್ಣನವರ ಸಮಗ್ರ ಕ್ರಾಂತಿಯ ದರ್ಶನ: ಬಸವಲಿಂಗ ಪಟ್ಟದ್ದೇವರು

ಬಸವಕಲ್ಯಾಣದಲ್ಲಿ ನ.28, 29ರಂದು ನಡೆಯುತ್ತಿರುವ 47ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ...

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

Tag: ಏರ್ ಇಂಡಿಯಾ