ಒಂದೇ ತಾಸಿನಲ್ಲಿ ನಾಲ್ಕು ಏರ್‌ ಇಂಡಿಯಾ ಯಾನ ರದ್ದು: ಕಾರಣ ತಿಳಿಸದ ಸಂಸ್ಥೆ ವಿರುದ್ಧ ಆಕ್ರೋಶ

ದೆಹಲಿ ವಿಮಾನ ನಿಲ್ದಾಣದಲ್ಲಿ ಒಂದು ಗಂಟೆಯಲ್ಲೇ ನಾಲ್ಕು ವಿಮಾನಯಾನಗಳನ್ನು ಏರ್ ಇಂಡಿಯಾ ಸಂಸ್ಥೆ ರದ್ದುಗೊಳಿಸಿದ್ದು, ಸಂಸ್ಥೆ ಯಾವುದೇ ಕಾರಣ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಏರ್‌ ಇಂಡಿಯಾ ಸಂಸ್ಥೆ ವಿರುದ್ಧ...

ದೆಹಲಿ ವಿಮಾನ ನಿಲ್ದಾಣದ ಸುತ್ತ ಆವರಿಸಿದ ಮಂಜು: 40 ವಿಮಾನಯಾನ ರದ್ದುಗೊಳಿಸಿದ ಏರ್ ಇಂಡಿಯಾ

ದೆಹಲಿ ವಿಮಾನ ನಿಲ್ದಾಣದ ಸುತ್ತ ಸೋಮವಾರ ದಟ್ಟವಾದ ಮಂಜು ಆವರಿಸಿದ್ದು ಅನೇಕ ವಿಮಾನಗಳ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದೆ. ಸೋಮವಾರ ದೆಹಲಿಗೆ ಮತ್ತು ಅಲ್ಲಿಂದ ಹೊರಡುವ 40 ವಿಮಾನಯಾನಗಳನ್ನು ರದ್ದುಗೊಳಿಸುವುದಾಗಿ ಏರ್ ಇಂಡಿಯಾ...

A320 ಸಾಫ್ಟ್‌ವೇರ್‌ನಲ್ಲಿ ದೋಷ: 200ಕ್ಕೂ ಅಧಿಕ ಏರ್‌ ಇಂಡಿಯಾ, ಇಂಡಿಗೋ ವಿಮಾನಗಳ ವಿಳಂಬ- ರದ್ದತಿ ಸಾಧ್ಯತೆ

A320 ಸಾಫ್ಟ್‌ವೇರ್‌ನಲ್ಲಿ ದೋಷ ಉಂಟಾದ ಕಾರಣದಿಂದಾಗಿ ಸುಮಾರು 200ಕ್ಕೂ ಅಧಿಕ ಇಂಡಿಗೋ, ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಸಾಧ್ಯತೆಯಿದೆ. ಕೆಲವು ವಿಮಾನಗಳು ವಿಳಂಬವಾದರೆ, ಕೆಲವು ವಿಮಾನಗಳು...

ಏರ್ ಇಂಡಿಯಾ ವಿಮಾನ ಅಪಘಾತ: ಪೈಲಟ್‌ ಅನ್ನು ದೂಷಿಸಲಾಗದು ಎಂದು ಸುಪ್ರೀಂ ಕೋರ್ಟ್‌

ಈ ವರ್ಷದ ಜೂನ್‌ನಲ್ಲಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 260 ಮಂದಿ ಮೃತಪಟ್ಟಿದ್ದಾರೆ. ಈ ದುರಂತಕ್ಕೆ ವಿಮಾನದ ಪೈಲಟ್ ಅನ್ನು ದೂಷಿಸಲಾಗದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. "ದುರಂತಕ್ಕೆ...

SKSSF ಕಾರ್ಯಕರ್ತರ ಶ್ರಮ: ಮಂಡ್ಯಕ್ಕೆ ತಲುಪಿದ ಅಬುಧಾಬಿಯಲ್ಲಿ ಮೃತಪಟ್ಟ ಯುವಕನ ಮೃತದೇಹ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂಬವನ್ನು 7 ಗಂಟೆ ಸತಾಯಿಸಿದ ಏರ್ ಇಂಡಿಯಾ ಅಧಿಕಾರಿಗಳು! ಅ.5ರ ಶನಿವಾರದಂದು ಕುಸಿದುಬಿದ್ದು ಮೃತಪಟ್ಟಿದ್ದ ಮಂಡ್ಯದ ಯುವಕ ಅಬೂಬಕ್ಕರ್ ಉದ್ಯೋಗದ ನಿಮಿತ್ತ ಯುನೈಟೆಡ್ ಅರಬ್ ಎಮಿರೇಟ್ಸ್‌ ‌ನ ರಾಜಧಾನಿ ಅಬುಧಾಬಿಗೆ ತೆರಳಿದ್ದ...

ಜನಪ್ರಿಯ

ಬೀದರ್ ವಿಶ್ವವಿದ್ಯಾಲಯ ಆಡಳಿತ ಕುಲಸಚಿವರಾಗಿ ಧಮ್ಮ ಪ್ರಕಾಶ್ ಜ್ಯೋತಿ ನಿಯೋಜನೆ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಹಾಗೂ...

ಬಸವಕಲ್ಯಾಣ | ಜನಪದ ಸಾಹಿತ್ಯದಲ್ಲಿ ಬಸವಣ್ಣನವರ ಸಮಗ್ರ ಕ್ರಾಂತಿಯ ದರ್ಶನ: ಬಸವಲಿಂಗ ಪಟ್ಟದ್ದೇವರು

ಬಸವಕಲ್ಯಾಣದಲ್ಲಿ ನ.28, 29ರಂದು ನಡೆಯುತ್ತಿರುವ 47ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ...

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

Tag: ಏರ್ ಇಂಡಿಯಾ