ತಾಂತ್ರಿಕ ದೋಷ ಮತ್ತು ವಿಮಾನಗಳ ಲಭ್ಯತೆ ಇಲ್ಲದಿರುವುದು ಸೇರಿದಂತೆ ವಿವಿಧ ಕಾರಣಗಳಿಂದಾಗಿ 6 ಬೋಯಿಂಗ್ ಡ್ರೀಮ್ಲೈನರ್ 787-8 ಒಳಗೊಂಡು ಒಟ್ಟು ಏಳು ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಪಡಿಸಲಾಗಿದೆ.
ಜೂನ್ 12 ರಂದು...
ಅಹಮದಾಬಾದ್-ಲಂಡನ್ ಮಾರ್ಗದ ಮತ್ತು ದೆಹಲಿ-ಪ್ಯಾರಿಸ್ ಮಾರ್ಗದ ಏರ್ ಇಂಡಿಯಾ ವಿಮಾನವನ್ನು ಮಂಗಳವಾರ ರದ್ದುಗೊಳಿಸಲಾಗಿದೆ. ಇತ್ತೀಚೆಗೆ ಅಹಮದಾಬಾದ್-ಲಂಡನ್ ಮಾರ್ಗದ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನ ದುರಂತ ಸಂಭವಿಸಿ 270ಕ್ಕೂ ಅಧಿಕ ಮಂದಿ...
ಜೂನ್ 12ರಂದು ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ 245 ಮಂದಿ ಪ್ರಯಾಣಿಕರು ಮತ್ತು 8 ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ದುರ್ಘಟನೆಗೆ ವಿಮಾನದಲ್ಲಿನ ತಾಂತ್ರಿಕ ಸಮಸ್ಯೆಗಳೇ ಕಾರಣವೆಂದು ಹೇಳಲಾಗುತ್ತಿದೆ. ದುರ್ಘಟನೆಯಿಂದಾಗಿ, ಏರ್ ಇಂಡಿಯಾ...
ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ ತಾಂತ್ರಿಕ ದೋಷಗಳೇ ಪ್ರಮುಖ ಕಾರಣವೆಂದು ಈಗಾಗಲೇ ಚರ್ಚೆಯಾಗುತ್ತಿದೆ. ವಿಮಾನವು ಹಾರಾಟಕ್ಕೆ ಸಮರ್ಪಕವಾಗಿರಲಿಲ್ಲ ಎಂಬ ಅಂಶಗಳು ಗಮನ ಸೆಳೆಯುತ್ತಿವೆ. ಈ ನಡುವೆ, ವಿಮಾನಯಾನ ತಜ್ಞ ಮತ್ತು ಅನುಭವಿ ಪೈಲಟ್...
ಗುಜರಾತ್ನ ಅಹಮದಾಬಾದ್ನಿಂದ ಲಂಡನ್ಗೆ ಹಾರಿದ ಏರ್ ಇಂಡಿಯಾ ಬೋಯಿಂಗ್ 787 ವಿಮಾನ(AI 171) ವಿಮಾನ ಗುರುವಾರ(ಜೂನ್ 12) ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ...