ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಐಎಎಸ್ ಅಧಿಕಾರಿ; ವಿಡಿಯೋ ವೈರಲ್

ಮಧ್ಯಪ್ರದೇಶದ ಭಿಂಡ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಐಎಎಸ್ ಅಧಿಕಾರಿ ಸಂಜೀವ್ ಶ್ರೀವಾಸ್ತವ ಅವರು ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷಾ ಕೊಠಡಿಯಲ್ಲಿ ಹಲವು ಬಾರಿ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಎಪ್ರಿಲ್...

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಪ್ರಾಥಮಿಕ ಪರೀಕ್ಷೆಯಲ್ಲೇ ಜಾತಿ, ಅಂಗವೈಕಲ್ಯ ಪ್ರಮಾಣಪತ್ರ ಸಲ್ಲಿಕೆ ಕಡ್ಡಾಯ

ಕೇಂದ್ರ ಲೋಕಸೇವಾ ಆಯೋಗದ ನೇಮಕಾತಿಗಾಗಿ ಪ್ರಾಥಮಿಕ ಪರೀಕ್ಷೆಯ ಹಂತದಲ್ಲೇ ಆಕಾಂಕ್ಷಿಗಳು ಆನ್‌ಲೈನ್‌ ಮೂಲಕ ಶೈಕ್ಷಣಿಕ, ಜಾತಿ ಮತ್ತು ದೈಹಿಕ ಅಂಗವೈಕಲ್ಯದ ಕುರಿತು ಪ್ರಮಾಣಪತ್ರಗಳನ್ನು ಸಲ್ಲಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಈ ಮೊದಲು, ಅಭ್ಯರ್ಥಿಗಳು ಮುಖ್ಯ...

10 ರೂಪಾಯಿ ವಿಚಾರಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿಗೆ ಬಸ್ ನಿರ್ವಾಹಕನಿಂದ ಹಲ್ಲೆ

ಹೆಚ್ಚುವರಿ 10 ರೂಪಾಯಿ ದರವನ್ನು ನೀಡಲು ನಿರಾಕರಿಸಿದ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಮೇಲೆ ಬಸ್ ನಿರ್ವಾಹಕನೊಬ್ಬ ಹಲ್ಲೆ ನಡೆಸಿದ ಪ್ರಕರಣ ಭಾನುವಾರ ನಡೆದಿರುವ ಬಗ್ಗೆ ರಾಜಸ್ಥಾನದ ಜೈಪುರದಲ್ಲಿ ವರದಿಯಾಗಿದೆ. ನಿವೃತ್ತ ಐಐಎಸ್ ಅಧಿಕಾರಿಯನ್ನು ಅವರು...

ನಕಲಿ ಪ್ರಮಾಣ ಪತ್ರ ಪ್ರಕರಣ: ಮಾಜಿ ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮಾಜಿ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನನ್ನು ನಿರಾಕರಿಸಿದೆ.ದೈಹಿಕ ನ್ಯೂನತೆ ಬಗ್ಗೆ ಸುಳ್ಳು ಹೇಳಿ ಹೆಸರು ಮತ್ತು ಉಪನಾಮವನ್ನು ಬದಲಿಸಿ ನಕಲಿ ಒಬಿಸಿ ಪ್ರಮಾಣಪತ್ರವನ್ನು ಮಾಡಿಸಿಕೊಂಡಿದ್ದ...

ವಲಸೆ ಕಾರ್ಮಿಕರ ಮಕ್ಕಳ ಮಾರ್ಗದರ್ಶಿಯಾಗಿದ್ದ ಬೆಂಗಳೂರು ಎಸ್ಐ ಈಗ ಐಎಎಸ್ ಅಧಿಕಾರಿ

ತಮ್ಮ ಸರ್ಕಾರಿ ವೃತ್ತಿಯ ಜೊತೆ ವಲಸೆ ಕಾರ್ಮಿಕರ ಮಕ್ಕಳ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು 2023ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಬಳ್ಳಾರಿ ಜಿಲ್ಲೆಯ ಹಣಿಕೆಹಾಳ್ ಗ್ರಾಮದ ನಿವಾಸಿ ಶಾಂತಪ್ಪ ಜಡೆಮ್ಮನವರ್ ಈ ಸಾಲಿನ...

ಜನಪ್ರಿಯ

ನಯಾರಾ ಎನರ್ಜಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್ ₹5, ಡೀಸೆಲ್ ₹3 ದುಬಾರಿ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ಸಂಸ್ಕರಿಸಿದ ಇಂಧನ ಉತ್ಪನ್ನಗಳ ಬೆಲೆ...

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....

Tag: ಐಎಎಸ್