ಬೆಂಗಳೂರು | ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಒಂದೆಡೆ ಲೋಕಸಭಾ ಚುನಾವಣೆಯ ಕಾವು ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಚುರುಕಾಗಿದೆ. ಶುಕ್ರವಾರ ಬೆಳ್ಳಂಬೆಳಿಗ್ಗೆ ಐಟಿ ಇಲಾಖೆ ಅಧಿಕಾರಿಗಳ ತಂಡ ನಗರದ ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ...

ಬೀದರ್‌ | ಡಿಸಿಸಿ ಬ್ಯಾಂಕ್‌ ಮೇಲೆ ಐಟಿ ದಾಳಿ

ರಾಜ್ಯ ಸರ್ಕಾರದ ಅರಣ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ  ಅವರ ಸಹೋದರ ಅಮರ ಖಂಡ್ರೆ ಅಧ್ಯಕ್ಷರಾಗಿರುವ ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳು ಶುಕ್ರವಾರ ದಾಳಿ ಮಾಡಿದ್ದಾರೆ. ಸರಕಾರದ ನಿಯಮಗಳನ್ನು...

ಐಟಿ ದಾಳಿ | ಕ್ರಷರ್ ಮಾಲೀಕನ ಮನೆಯಲ್ಲಿ ₹1 ಕೋಟಿ ನಗದು, 800 ಗ್ರಾಂ ಚಿನ್ನ ಪತ್ತೆ

ಮಾರ್ಚ್‌ 31ರಂದು ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಕ್ರಷರ್ ಮಾಲೀಕ ಲೋಕೇಶ್ ಕೆಲದಿನಗಳ ಹಿಂದೆ...

ಬೆಂಗಳೂರು | ಮೇಘನಾ ಫುಡ್ಸ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ

ರಾಜ್ಯ ರಾಜಧಾನಿ ಬೆಂಗಳೂರಿನ ಮೇಘನಾ ಫುಡ್ಸ್​ ಗ್ರೂಪ್ ಕಂಪನಿಗೆ ಸಂಬಂಧಿಸಿದ​ 10ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (ಐಟಿ) ದಾಳಿ ನಡೆಸಿದ್ದಾರೆ. ಮೇಘನಾ ಫುಡ್ಸ್ ಕಂಪನಿ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳನ್ನು ನಡೆಸುತ್ತಿದ್ದು,...

ದೇಣಿಗೆ ನೀಡಿ ಇಲ್ಲವೇ ಇಡಿ, ಐಟಿ ದಾಳಿ ಎದುರಿಸಿ: 30 ಸಂಸ್ಥೆಗಳಿಂದ ₹335 ಕೋಟಿ ಬಿಜೆಪಿಗೆ

ಬಿಜೆಪಿಗೆ 2018-19 ಮತ್ತು 2022-23 ಅವಧಿಯಲ್ಲಿ ₹335 ಕೋಟಿ ದೇಣಿಗೆ ನೀಡಿದ್ದ ಕನಿಷ್ಠ 30 ಸಂಸ್ಥೆಗಳ ವಿರುದ್ದ ಅದೇ ಅವಧಿಯಲ್ಲಿ ತನಿಖಾ ಸಂಸ್ಥೆಗಳಾದ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯಗಳು ತನಿಖೆ ಕೈಗೊಂಡಿದ್ದವು. ಈ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಐಟಿ ದಾಳಿ