ಬೆಂಗಳೂರು | ಐಟಿ ದಾಳಿ ವೇಳೆ ಮಂಚದಡಿ ಕಂತೆ ಕಂತೆ ನೋಟು ಪತ್ತೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಇಲಾಖೆ ಅಧಿಕಾರಿಗಳು ತೆರಿಗೆ ವಂಚಿಸುವವರ ವಿರುದ್ಧ ಸಮರ ಸಾರಿದ್ದು, ಕಳೆದ ಹಲವು ದಿನಗಳಿಂದ ನಗರದಲ್ಲಿ ದಾಳಿ ನಡೆಸುತ್ತಿದ್ದಾರೆ. ಗುರುವಾರ ಸಾಯಂಕಾಲ ಏಕಾಏಕಿ ದಾಳಿ ನಡೆಸಿದ ಅಧಿಕಾರಿಗಳು ಕೋಟ್ಯಂತರ...

ಬೆಂಗಳೂರು | ಗುರುವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಚಿನ್ನದ ವ್ಯಾಪಾರಿಗಳ ಮನೆಗಳ ಮೇಲೆ ಐಟಿ ದಾಳಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಮತ್ತೆ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದು, ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ,...

ಬೆಂಗಳೂರಿನ 30 ಕಡೆ ಬುಧವಾರ ಬೆಳ್ಳಂಬೆಳಗ್ಗೆ ಐಟಿ ದಾಳಿ

ತೆರಿಗೆ ವಂಚನೆ ಹಿನ್ನೆಲೆ, ರಾಜಧಾನಿ ಬೆಂಗಳೂರಿನ 30 ಕಡೆ ಬುಧವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ವಿಜಯನಗರ, ಬಿಟಿಎಂ ಲೇಔಟ್, ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ಐಟಿ...

ಐಟಿ ದಾಳಿ | ಮನೆ ಮುಂದಿನ ಗಿಡದಲ್ಲಿ ಒಂದು ಕೋಟಿ ರೂ. ಪತ್ತೆ

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸಹೋದರನ ಮನೆ ಮೇಲೆ ದಾಳಿ ಕೆ ಸುಬ್ರಹ್ಮಣ್ಯ ರೈ ಅವರ ಮೈಸೂರಿನ ನಿವಾಸದ ಮೇಲೆ ದಾಳಿ   ವಿಧಾನಸಭಾ ಚುನಾವಣೆಯ ಹಿನ್ನೆಲೆ ಹಲವು ಪಕ್ಷಗಳ ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿದ್ದಾರೆ. ಈ ನಡುವೆ...

ಬೆಂಗಳೂರು | ಕಾಂಗ್ರೆಸ್‌ ಮುಖಂಡ ಕೆಜಿಎಫ್‌ ಬಾಬು ಕಚೇರಿ ಮೇಲೆ ಐಟಿ ದಾಳಿ

ವಿಧಾನಸಭಾ ಚುನಾವಣೆ ಬೆನ್ನಲ್ಲೆ ಕಾಂಗ್ರೆಸ್‌ ಮುಖಂಡರಿಗೆ ಐಟಿ ಶಾಕ್‌ ಬೆಂಗಳೂರಿನ 50 ಕಡೆಗಳಲ್ಲಿ ಬುಧವಾರ ಐಟಿ ಅಧಿಕಾರಿಗಳ ದಾಳಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳ ಮುನ್ನ ಬೆಂಗಳೂರಿನ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಐಟಿ ದಾಳಿ