ಐಪಿಎಲ್ 16ನೇ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ಗೆಲುವಿನ ಓಟ ಮುಂದುವರಿದಿದೆ.
ಹೈದರಾಬಾದ್ನಲ್ಲಿ ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ರಾಯಲ್ಸ್, ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡವನ್ನು ಅವರದ್ದೇ ತವರು ಮೈದಾನದಲ್ಲಿ 3 ವಿಕೆಟ್ ಅಂತರದಲ್ಲಿ...
ವೆಂಕಟೇಶ್ ಅಯ್ಯರ್ ಗಳಿಸಿದ ಭರ್ಜರಿ ಶತಕದ ಹೊರತಾಗಿಯೂ ಮುಂಬೈ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ತಂಡ ಮುಗ್ಗರಿಸಿದೆ.
ಮುಂಬೈನ ವಾಂಖೆಡೆ ಮೈದಾನದಲ್ಲಿ ಶನಿವಾರ ನಡೆದ ಮೊದಲ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ತಂಡ ಕೋಲ್ಕತ್ತಾ ನೈಟ್...
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಕೊನೆಗೂ ಐಪಿಎಲ್ ಟೂರ್ನಿಗೆ ಪದಾರ್ಪಣೆ ಮಾಡಿದ್ದಾರೆ.
ಕಳೆದ ಕೆಲ ವರ್ಷಗಳಿದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಭಾಗವಾಗಿದ್ದ ಅರ್ಜುನ್, ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್...
ಐಪಿಎಲ್ 16ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸೋಲಿನ ಪಯಣ ಮುಂದುವರಿದಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಆತಿಥೇಯ ಆರ್ಸಿಬಿ, ಡೆಲ್ಲಿ ತಂಡವನ್ನು 23 ರನ್ಗಳ ಅಂತರದಲ್ಲಿ ಮಣಿಸಿದೆ.
ಆ ಮೂಲಕ ಕಳೆದ...
ಐಪಿಎಲ್ 16ನೇ ಆವೃತ್ತಿಯಲ್ಲಿ ಸತತ 4 ಪಂದ್ಯಗಳಲ್ಲಿ ಸೋಲು ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ಶನಿವಾರದ ಮೊದಲ ಪಂದ್ಯದಲ್ಲಿ ಆರ್ಸಿಬಿ ಸವಾಲನ್ನು ಎದುರಿಸಲಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಡೇವಿಡ್ ವಾರ್ನರ್ ಸಾರಥ್ಯದ ಡೆಲ್ಲಿ...