15ರ ಬಾಲಕ ವೈಭವ್ ಸೂರ್ಯವಂಶಿ ಔಟ್ ಮಾಡಿ ಅಣಕಿಸಿದ್ದ ಜೇಮಿಸನ್‌ಗೆ ದಂಡ

ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ ಪಂದ್ಯದಲ್ಲಿ 15 ವರ್ಷದ ಆಟಗಾರ ವೈಭವ್ ಸೂರ್ಯವಂಶಿ ವಿರುದ್ಧ ಕ್ರೀಡಾಸ್ಫೂರ್ತಿಗೆ ವಿರುದ್ಧವಾಗಿ ವರ್ತಿಸಿದ ಡೆಲ್ಲಿ...

ಸೂರ್ಯವಂಶಿ ಬ್ಯಾಟ್‌ನಲ್ಲಿ ‘ಎಐ ಚಿಪ್’ ಇದೆ; ಆತನನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಎಂದ ಕ್ರಿಕೆಟ್ ವಿಶ್ಲೇಷಕ

ಐಪಿಎಲ್ ಟೂರ್ನಿಯಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್‌ ಮೂಲಕ ಕ್ರಿಕೆಟ್ ಜಗತ್ತಿನ ಮೂಲಕ ಕ್ರಿಕೆಟ್ ಜಗತ್ತಿನ ಗಮನ ಸೆಳೆಯುತ್ತಿರುವ ಅಂಡರ್ 19 ತಂಡದ ಆಟಗಾರ ವೈಭವ್‌ ಸೂರ್ಯವಂಶಿ ಅವರ ಬ್ಯಾಟ್‌ನಲ್ಲಿ 'ಎಐ ಚಿಪ್' ಅಳವಡಿಸಲಾಗಿದೆ...

IPL | ದಿಗ್ಗಜರ ದಾಖಲೆ ಧೂಳೀಪಟ ಮಾಡಿದ 15ರ ಪೋರ ವೈಭವ್ ಸೂರ್ಯವಂಶಿ

ಬುಧವಾರ(ಏ.23) ಉತ್ತರ ಪ್ರದೇಶದ ಏಕಾನಾ ಕ್ರೀಡಾಂಗಣದಲ್ಲಿ ಲಖನೌ ಸೂಪರ್ ಜೈಂಟ್ಸ್ (ಎಲ್ಎಸ್‌ಜಿ) ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ತಂಡವು 40 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ...

ಐಪಿಎಲ್ ಒಂದು ಸಿನಿಮಾವೇ?: ಪಾಕ್‌ ಪ್ರೀಮಿಯರ್ ಲೀಗ್‌ ಸುದ್ದಿಗೋಷ್ಠಿಯಲ್ಲಿ ಜೋರಾಗಿ ನಕ್ಕ ಓರಂ

ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಡುವಿನ ಹೋಲಿಕೆಯಿಂದ ಕೂಡಿದ ಚರ್ಚೆಗಳು ಮುಂದುವರಿಯುತ್ತಿದ್ದು, ಇದೀಗ ಇಸ್ಲಾಮಾಬಾದ್ ಯುನೈಟೆಡ್ ತಂಡದ ಸಹಾಯಕ ತರಬೇತುದಾರ ಹಾಗೂ ನ್ಯೂಜಿಲೆಂಡ್‌ನ ಮಾಜಿ ಆಟಗಾರ...

ಬಡತನದ ಬೇಗೆಯಲ್ಲಿ ಅರಳಿದ ‘ಮರುಭೂಮಿಯ ಮಾಣಿಕ್ಯ’; ಈಡನ್ ಅಂಗಳದಲ್ಲಿ ಸಿಡಿದ ಮುಕುಲ್ ಚೌಧರಿ

ಮುಕುಲ್ ಆಟದ ಶೈಲಿ ಮೊದಲಿನಿಂದಲೂ ಆಕ್ರಮಣಕಾರಿ. "ಬೌಲರ್ ಎಷ್ಟೇ ಒಳ್ಳೆಯ ಬಾಲ್ ಹಾಕಿದರೂ, ಒಂದು ಬಾಲ್ ನನ್ನ ಹೊಡೆಯುವ ಜಾಗಕ್ಕೆ ಬಂದೇ ಬರುತ್ತದೆ. ಅದನ್ನು ನಾನು ಖಂಡಿತ ಸಿಕ್ಸರ್‌ಗೆ ಅಟ್ಟುತ್ತೇನೆ" ಎನ್ನುತ್ತಾರೆ ಮುಕುಲ್....

ಜನಪ್ರಿಯ

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಬೆಳಗಾವಿ | ವಿಟಿಯುನಲ್ಲಿ ಏವಿಯೇಷನ್, ರೈಲ್ವೆ ಎಂಜಿನಿಯರಿಂಗ್ ಕೋರ್ಸ್: ಸಚಿವ ಬಸವರಾಜ ರಾಯರೆಡ್ಡಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...

Tag: ಐಪಿಎಲ್