IPL | ಒಂದೆಡೆ ಮನರಂಜನೆಯ ಮಹಾಪೂರ, ಮತ್ತೊಂದೆಡೆ ಜೂಜಾಟದ ಕರಾಳ ಘೋರ

ಸರ್ಕಾರವು ಕಟ್ಟುನಿಟ್ಟಾದ ಸೈಬರ್ ಕಾನೂನುಗಳನ್ನು ಜಾರಿಗೆ ತರುವ ಜೊತೆಗೆ, ಈ ಅಕ್ರಮ ಜೂಜಾಟದ ಭೀಕರತೆಯ ಬಗ್ಗೆ ಶಾಲಾ ಹಂತದಿಂದಲೇ ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ. ಇಲ್ಲವಾದಲ್ಲಿ, ಮನರಂಜನೆ ನೀಡಬೇಕಾದ ಈ 'ಕ್ರಿಕೆಟ್...

IPL ಅಂಗಳದಲ್ಲಿ ‘ಆರ್‌ಸಿಬಿ’ ಅತಿದೊಡ್ಡ ಬ್ರ್ಯಾಂಡ್ ಆಗಿ ಬೆಳೆದದ್ದೇ ಒಂದು ವಿಸ್ಮಯ

ವಿರಾಟ್ ಕೊಹ್ಲಿಯ ಬದ್ಧತೆ ಮತ್ತು ಆರ್‌ಸಿಬಿ ಮೇಲಿನ ಪ್ರೀತಿ, ಅಭಿಮಾನಿಗಳನ್ನು ತಂಡದೊಂದಿಗೆ ಭಾವನಾತ್ಮಕವಾಗಿ ಬೆಸೆದಿದೆ. ಕೊಹ್ಲಿ ಜೊತೆ  ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್, ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ ಸೇರಿದಂತೆ  ವಿಶ್ವದ ಹಲವು...

ಇಂದಿನಿಂದ IPL ಹಬ್ಬ ಶುರು; ತವರು ಮೈದಾನದಲ್ಲಿ ಕಪ್ ಉಳಿಸಿಕೊಳ್ಳಲು ಸಮರಕ್ಕಿಳಿಯಲಿದೆ RCB

​ಇಂದಿನಿಂದ ಶುರುವಾಗುತ್ತಿರುವ ಈ ಐಪಿಎಲ್ ಜಾತ್ರೆಯು ಕೇವಲ ಬ್ಯಾಟ್ ಮತ್ತು ಬಾಲ್ ನಡುವಿನ ಕದನವಾಗಿರದೆ, ಯುವ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯ ಸಾಬೀತುಪಡಿಸುವ ಅತಿದೊಡ್ಡ ವೇದಿಕೆಯಾಗಿದೆ. ಅಂತಾರಾಷ್ಟ್ರೀಯ ತಾರೆಯರ ಜೊತೆಗೂಡಿ ದೇಸಿ ಆಟಗಾರರು ಮಿಂಚಲು...

ಈ ದಿನ ಸಂಪಾದಕೀಯ | ಕ್ರಿಕೆಟ್‌ ಟಿಕೆಟ್‌ಗಾಗಿ ದುಂಬಾಲು ಬಿದ್ದ ಶಾಸಕರ ಕೃತ್ಯ ನಾಚಿಕೆಗೇಡು!

ಶಾಸಕರು ತಮ್ಮ ಕುಟುಂಬದೊಂದಿಗೆ ಪಂದ್ಯ ವೀಕ್ಷಿಸಲು ಬಯಸುವುದು ತಪ್ಪಲ್ಲ; ಆದರೆ, ಅದಕ್ಕಾಗಿ ಅಧಿವೇಶನದಲ್ಲಿ ಒತ್ತಾಯಿಸುವುದು ಮತ್ತು ಸರ್ಕಾರಿ ಯಂತ್ರವನ್ನು ಬಳಸುವುದು ತಪ್ಪು. ಅಧಿಕಾರ ಜನಸೇವೆಗೆ ಬಳಕೆಯಾಗಬೇಕೇ ಹೊರತು, ವಿಐಪಿ ವಿನೋದಕ್ಕಲ್ಲ. ರಾಜ್ಯ ವಿಧಾನಮಂಡಲದಲ್ಲಿ ಇತ್ತೀಚೆಗೆ...

ಐಪಿಎಲ್ 2026 | ಚೆನ್ನೈ ಸೂಪರ್ ಕಿಂಗ್ಸ್‌ಗೆ ಆಘಾತ; ಗಾಯದಿಂದ 15 ದಿನ ಧೋನಿ ಅಲಭ್ಯ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಯ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಕಾಲಿನ ಸ್ನಾಯು ಸೆಳೆತದ ಕಾರಣದಿಂದಾಗಿ ತಂಡದ ದಿಗ್ಗಜ ಆಟಗಾರ ಹಾಗೂ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: ಐಪಿಎಲ್