ಐಪಿಎಲ್ 2023| ಮಧ್ವಾಲ್ ಮುಂದೆ ಮಂಡಿಯೂರಿದ ಲಖನೌ! ʻಸೆಮಿಫೈನಲ್ʼಗೆ ಮುಂಬೈ ಇಂಡಿಯನ್ಸ್
ಐಪಿಎಲ್ 16ನೇ ಆವೃತ್ತಿಯ ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ತಂಡವನ್ನು ಭರ್ಜರಿಯಾಗಿ ಮಣಿಸಿದ ಮುಂಬೈ ಇಂಡಿಯನ್ಸ್, ಕ್ವಾಲಿಫೈಯರ್-2 ಪಂದ್ಯಕ್ಕೆ ಅರ್ಹತೆ ಪಡೆದಿದೆ.ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್,...
ಐಪಿಎಲ್ 16 ಎಲಿಮಿನೇಟರ್ | ಲಖನೌ ವಿರುದ್ಧ ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಮುಂಬೈ
ಐಪಿಎಲ್ 16ನೇ ಆವೃತ್ತಿಯ ಎಲಿಮಿನೇಟರ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ, ಲಖನೌ ಸೂಪರ್ ಜೈಂಟ್ಸ್ ಸವಾಲನ್ನು ಎದುರಿಸಲಿದೆ.ಬುಧವಾರದ ಪಂದ್ಯ...
ಐಪಿಎಲ್ 2023 | ಹೈದರಾಬಾದ್ vs ಆರ್‌ಸಿಬಿ; ಗೆಲ್ಲಲೇಬೇಕಾದ ಒತ್ತಡದಲ್ಲಿ ಬೆಂಗಳೂರು
ರಾಜೀವ್‌ಗಾಂಧಿ ಮೈದಾನದಲ್ಲಿ ನಡೆಯಲಿರುವ ಪಂದ್ಯಪ್ಲೇ ಆಫ್ ಹಂತಕ್ಕೇರಲು ಆರ್‌ಸಿಬಿ ಪಾಲಿಗೆ ʻಡೂ ಆರ್ ಡೈʼಐಪಿಎಲ್ 16ನೇ ಆವೃತ್ತಿಯ ಮಹತ್ವದ ಪಂದ್ಯದಲ್ಲಿ ಗುರುವಾರ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್‌ಸಿಬಿ...
ಐಪಿಎಲ್ 2023 | ಪ್ಲೇ ಆಫ್ ಅಂಚಿನಲ್ಲಿ ಎಡವಿದ ಪಂಜಾಬ್!
ಐಪಿಎಲ್ 16ನೇ ಆವೃತ್ತಿಯ ಮಹತ್ವದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮುಗ್ಗರಿಸಿದೆ. ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಪಂಜಾಬ್ ತಂಡ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 15 ರನ್‌ಗಳ ಸೋಲು ಅನುಭವಿಸಿದೆ. ಆ ಮೂಲಕ ಪ್ಲೇ...
ಐಪಿಎಲ್ 2023 | ಲಕ್ನೋ vs ಮುಂಬೈ; ಗೆದ್ದರಷ್ಟೇ ಉಳಿಗಾಲ!
ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ಇಂದು ಹೈ ವೋಲ್ಟೇಜ್ ಪಂದ್ಯಪ್ಲೇ ಆಫ್ ಹಂತಕ್ಕೇರಲು ಉಭಯ ತಂಡಗಳಿಗೂ ಗೆಲುವು ಅನಿವಾರ್ಯಐಪಿಎಲ್ 16ನೇ ಆವೃತ್ತಿಯ 63ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್...
ಜನಪ್ರಿಯ
ಗದಗ | ಅನಾಥ ವಯೋವೃದ್ಧ ಸಾವು: ಯುವಕರು ಅಂತ್ಯಕ್ರಿಯೆ ನೆರವೇರಿಸಿದರು
ವಯೋವೃದ್ಧ ಸಾವಿಗೆ ಯುವಕರು ಸೇರಿ ಅಂತ್ಯಕ್ರಿಯೆ ನೆರೆವೇರಿಸಿದ್ದು, ಗದಗ ಜಿಲ್ಲೆಯ ನರಗುಂದ...
ರಾಯಚೂರು | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ರಾಯಚೂರು ಬಂದ್ ಯಶಸ್ವಿ
ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ವಿಳಂಬ...
ಕೋಲಾರ | ಜನವಿರೋಧಿ ನೀತಿಗಳು ಅನುಸರಿಸುತ್ತಿರುವ ಸರಕಾರಗಳು : ಟಿ.ಎಂ.ವೆಂಕಟೇಶ್ ಖಂಡನೆ
ಕೋಲಾರ ಸಿಪಿಐಎಂ ನಗರ ಸಮ್ಮೇಳನದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ವೆಂಕಟೇಶ್ ಆರೋಪಕೇಂದ್ರ...
ಮಂಡ್ಯ | ಮಹಿಳಾ ಮುನ್ನಡೆ, ಕರ್ನಾಟಕ ಜನಶಕ್ತಿಯಿಂದ ಹೆಣ್ಣು ಭ್ರೂಣ ಹತ್ಯೆ ವಿರೋಧಿ ಅಭಿಯಾನಕ್ಕೆ ಚಾಲನೆ
ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆಗಳು ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಹೆಣ್ಣು ಮಕ್ಕಳ...