ಐಪಿಎಲ್ 2023 | ಆರ್‌ಸಿಬಿ vs ಸಿಎಸ್‌ಕೆ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೈ ವೋಲ್ಟೇಜ್ ಪಂದ್ಯ

ಐಪಿಎಲ್ 16ನೇ ಆವೃತ್ತಿಯಲ್ಲಿ ಅತ್ಯಂತ ಕುತೂಹಲ ಕೆರಳಿಸಿರುವ ಪಂದ್ಯ ಸೋಮವಾರ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈ ವೋಲ್ಟೇಜ್ ಕದನದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು- ಆರ್‌ಸಿಬಿ ಮತ್ತು ಎಂಎಸ್ ಧೋನಿ...

ಐಪಿಎಲ್ 2023 | ತವರಿನಲ್ಲೇ ಟೈಟನ್ಸ್ ಸದ್ದಡಗಿಸಿದ ರಾಯಲ್ಸ್

ಐಪಿಎಲ್ 16ನೇ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ಗೆಲುವಿನ ಓಟ ಮುಂದುವರಿದಿದೆ. ಹೈದರಾಬಾದ್‌‌ನಲ್ಲಿ ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ರಾಯಲ್ಸ್, ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡವನ್ನು ಅವರದ್ದೇ ತವರು ಮೈದಾನದಲ್ಲಿ 3 ವಿಕೆಟ್ ಅಂತರದಲ್ಲಿ...

ಐಪಿಎಲ್ 2023 | ಅಯ್ಯರ್ ಶತಕ ವ್ಯರ್ಥ! ತವರಿನಲ್ಲಿ ಗೆದ್ದ ಮುಂಬೈ

ವೆಂಕಟೇಶ್ ಅಯ್ಯರ್ ಗಳಿಸಿದ ಭರ್ಜರಿ ಶತಕದ ಹೊರತಾಗಿಯೂ ಮುಂಬೈ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ತಂಡ ಮುಗ್ಗರಿಸಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ಶನಿವಾರ ನಡೆದ ಮೊದಲ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ತಂಡ ಕೋಲ್ಕತ್ತಾ ನೈಟ್...

ಐಪಿಎಲ್ 2023 | ಕಾಯುವಿಕೆಗೆ ಅಂತ್ಯ; ಅರ್ಜುನ್ ತೆಂಡೂಲ್ಕರ್ ಐಪಿಎಲ್ ಪದಾರ್ಪಣೆ

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಕೊನೆಗೂ ಐಪಿಎಲ್ ಟೂರ್ನಿಗೆ ಪದಾರ್ಪಣೆ ಮಾಡಿದ್ದಾರೆ. ಕಳೆದ ಕೆಲ ವರ್ಷಗಳಿದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಭಾಗವಾಗಿದ್ದ ಅರ್ಜುನ್, ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್...

ಐಪಿಎಲ್ 2023 | ಮಹಿಳಾ ಚಾಂಪಿಯನ್ ತಂಡದ ಜೆರ್ಸಿ ಧರಿಸಲಿರುವ ಮುಂಬೈ ಇಂಡಿಯನ್ಸ್

ಐಪಿಎಲ್ 16ನೇ ಆವೃತ್ತಿಯ 'ಸೂಪರ್‌ ಸಂಡೆ' ಕದನದಲ್ಲಿ ಎರಡು ಪಂದ್ಯಗಳು ನಡೆಯಲಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ಸವಾಲನ್ನು ಎದುರಿಸಲಿದೆ. ಸಂಜೆ ಅಹಮದಾಬಾದ್ ನಲ್ಲಿ...

ಜನಪ್ರಿಯ

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...

ಶಿವಮೊಗ್ಗ ವಿಮಾನ ನಿಲ್ದಾಣದ ಖಾಸಗೀಕರಣಕ್ಕೆ ಆಸ್ಪದವಿಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ...

ಬಿಲ್ಕಿಸ್ ಬಾನೊ ಪ್ರಕರಣ: ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆ ಅಮಾನತು, ಸುಪ್ರೀಂ ಕೋರ್ಟ್ ಜಾಮೀನು

2002ರ ಗುಜರಾತ್ ಗಲಭೆಯ ವೇಳೆ ನಡೆದಿದ್ದ ಭೀಕರ 'ಬಿಲ್ಕಿಸ್ ಬಾನೊ' ಸಾಮೂಹಿಕ...

₹227 ಕೋಟಿ ವನ್ಯಜೀವಿ ಶುಲ್ಕವನ್ನು ₹2.27 ಕೋಟಿಗೆ ಇಳಿಸಿದ್ದ ಅದಾನಿ ಯೋಜನೆಗೆ ಬ್ರೇಕ್!

ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಸಂಸ್ಥೆಯ 'ತಾರಲಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್...

Tag: ಐಪಿಎಲ್‌ 2023