ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅಮೋಘ ಆಟದಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಲಖನೌ ಸೂಪರ್ ಜೈಂಟ್ಸ್ ವಿರುದ್ಧ 8 ವಿಕೆಟ್ಗಳ ಜಯ ಸಾಧಿಸಿತು.
ಈಡನ್ ಗಾರ್ಡನ್ನಲ್ಲಿ ನಡೆದ ಐಪಿಎಲ್ 2024ನೇ ಆವೃತ್ತಿಯ 28ನೇ...
ಸ್ಫೋಟಕ ಆಟಗಾರ ನಿಕಲೋಸ್ ಪೂರನ್ ಹಾಗೂ ನಾಯಕ ಕೆ ಎಲ್ ರಾಹುಲ್ ಅವರ ಸಮಯೋಚಿತ ಆಟದ ನೆರವಿನೊಂದಿಗೆ ಲಖನೌ ಸೂಪರ್ ಜೈಂಟ್ಸ್ ತಂಡ 2024ನೇ ಐಪಿಎಲ್ ಆವೃತ್ತಿಯ 28ನೇ ಪಂದ್ಯದಲ್ಲಿ ಕೆಕೆಆರ್ ಗೆಲುವಿಗೆ...
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದೆ. ಈ ಪಂದ್ಯಗಳ ವೀಕ್ಷಣೆಗಾಗಿ ಐಪಿಎಲ್ ಪ್ರಿಯರಿಗೆ ಅನುಕೂಲವಾಗುವ ದೃಷ್ಟಿಯಿಂದ...
ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 7 ವಿಕೆಟ್ಗಳ ಅಮೋಘ ಗೆಲುವು ಸಾಧಿಸಿದೆ.
ಮುಂಬೈ ಪರ ಇಶಾನ್ ಕಿಶನ್ (69), ರೋಹಿತ್ ಶರ್ಮಾ(38) ಮತ್ತು ಸೂರ್ಯಕುಮಾರ್ ಯಾದವ್(52) ಆರ್ಭಟಕ್ಕೆ ಆರ್ಸಿಬಿ ನೀಡಿದ್ದ...